ಧಾರವಾಡ: ಕಾಂಗ್ರೆಸ್ ಬಿಟ್ಟು ಹೋದವರೆಲ್ಲಾ ಮುಂದೆ ಪಶ್ಚಾತಾಪ ಪಡುತ್ತಾರೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಇಂದು ಧಾರವಾಡದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಹೋದ ಎಚ್. ವಿಶ್ವನಾಥ್ ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ. ಎಚ್. ವಿಶ್ವನಾಥ್...
ಗದಗ: ಕಾಂಗ್ರೆಸ್ನ ಹಿರಿಯ ಶಾಸಕ ಎಚ್.ಕೆ.ಪಾಟೀಲ್ಗೆ ಕೊರೊನಾ ವೈರಸ್ ಸೋಂಕು ದೃಢವಾಗಿದೆ. ಗದಗ ಮತಕ್ಷೇತ್ರದ ಶಾಸಕ ಎಚ್.ಕೆ.ಪಾಟೀಲ್ ಸದ್ಯಕ್ಕೆ ಬೆಂಗಳೂರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಾ ಕ್ವಾರಂಟೈನ್ ಆಗಿದ್ದಾರೆ. ಎಚ್.ಕೆ.ಪಾಟೀಲ್ ಇತ್ತೀಚಿಗೆ ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ಪಕ್ಷದ...
ಹುಬ್ಬಳ್ಳಿ: ಬಿಜೆಪಿಯ ನಾಯಕರು ಕ್ಯಾಸಿನೋ ಅಂತಹ ಜೂಜು ಅಡ್ಡೆಗಳನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡುವ ಮೂಲಕ ಕರ್ನಾಟಕವನ್ನು ಥೈಲ್ಯಾಂಡ್ ಮಾಡಲು ಹೊರಟಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸಲು ರಾಜ್ಯದ ಸಂಸ್ಕೃತಿಗೆ ಧಕ್ಕೆ ತರುತ್ತಿರುವುದು ಖಂಡನೀಯವಾಗಿದೆ ಎಂದು ಮಾಜಿ ಸಚಿವ ಎಚ್.ಕೆ...
ನವದೆಹಲಿ: ವಿರೋಧ ಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬವಾದ ಹಿನ್ನೆಲೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ನಿರ್ಧರಿಸಿರುವ...
ಬೆಂಗಳೂರು: ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ. ಯಾವ ರಾಜ್ಯಕ್ಕೂ ಪ್ರಧಾನಿ ಮೋದಿ ಪರಿಹಾರ ಕೊಟ್ಟಿಲ್ಲ ಎಂಬ ಸಂಸದ ಪ್ರತಾಪ್ ಸಿಂಹ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ. ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ...
ಗದಗ: ಪ್ರವಾಹ ಬಂದು ಮುಗಿದು ಹೋದ ಮೇಲೆ ಇನ್ನೂ ಯಾವುದೇ ಅನುದಾನ ಪ್ರಕಟಿಸಿದ್ದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಎಚ್.ಕೆ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗದಲ್ಲಿ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶದ ಜನರ...
ಬೆಂಗಳೂರು: ಎಚ್ಕೆ ಪಾಟೀಲ್ ಮಾತನಾಡುತ್ತಿದ್ದಾಗ ರಮೇಶ್ ಕುಮಾರ್ ಸ್ಪೀಕರ್ ಕೆಟ್ಟು ಹೋಗಿದೆ ಎಂದು ಹೇಳಿದ ಪ್ರಸಂಗ ಇಂದು ವಿಧಾನಸಭಾ ಕಲಾಪದಲ್ಲಿ ನಡೆಯಿತು. ವಿಧಾನಸಭೆಯಲ್ಲಿ ಎಚ್ಕೆ ಪಟೇಲ್ ಮಾತನಾಡುತ್ತಿದ್ದಾಗ ಸರಿಯಾಗಿ ಕೇಳಿಸುತ್ತಿರಲಿಲ್ಲ. ಈ ಸಂದರ್ಭದಲ್ಲಿ ಸ್ಪೀಕರ್, “ಪಾಟೀಲ್...
ಬೆಂಗಳೂರು: ಐಎಂಎ ಜ್ಯುವೆಲ್ಸ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಕ್ಕೆ ಎಸ್ಕೇಪ್ ಆಗಿರೋ ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಆಸ್ತಿಯನ್ನ ಮುಟ್ಟುಗೋಲು ಹಾಕಲು ಎಸ್ಐಟಿ(ವಿಶೇಷ ತನಿಖಾ ದಳ) ಮುಂದಾಗಿದೆ. ಐಎಂಎ ಸಂಸ್ಥೆಯಿಂದ ಸಾವಿರಾರು ಕೋಟಿ ವಂಚನೆಯಾಗಿರುವುದು...
ಗದಗ: ಸಚಿವ ಸ್ಥಾನ ಒತ್ತಾಯ ಪೂರ್ವಕವಾಗಿ ಪಡೆದುಕೊಳ್ಳುವುದಲ್ಲ. ಮಂತ್ರಿಗಿರಿಗಿಂತ ಎತ್ತರ ಸ್ಥಾನದಲ್ಲಿ ಜನ ನನ್ನನ್ನು ನೋಡುತ್ತಾರೆ ಅಂತ ಕಾಂಗ್ರೆಸ್ ಮಖಂಡ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ರಾಜೀನಾಮೆ, ಪ್ರತಿಭಟನೆ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವುದು ಸೂಕ್ತವಲ್ಲ. ಪಕ್ಷ...
ಗದಗ: ಎಲ್ಲೆಂದರಲ್ಲಿ ಗುಂಡಿಗಳಿಂದ ತುಂಬಿರೋ ರಸ್ತೆ ಒಂದೆಡೆಯಾದ್ರೆ ವಾಹನ ಓಡಿಸಲು ಪ್ರಯಾಸ ಪಡ್ತಿರೋ ಸವಾರರು ಇನ್ನೊಂದೆಡೆ. ಪಂಕ್ಚರ್ ಆದ ಬೈಕನ್ನು ತಳ್ತಿರೋ ಸವಾರ ಮತ್ತೊಂದೆಡೆ ಇದು ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ ಪಾಟೀಲ್ ಅವರ ತವರು ಕ್ಷೇತ್ರದ...
ಗದಗ: ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಘೋಷಣೆಗಾಗಿ ಆಗ್ರಹಿಸಿ ಗದಗನಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ 3 ನೇ ದಿನವಾದ ಇಂದು ಮುಂದುವರೆದಿದೆ. ಇಂದು ನಡೆಯುವ ಹೋರಾಟವನ್ನ ಬಸವ ಯೋಗ ಸಮೀತಿಯ ಯೋಗ ಶಿಬಿರ ಮೂಲಕ ಆರಂಭವಾಗಿದೆ....