Tuesday, 23rd July 2019

ಸರ್ಕಾರ ಉಳಿಸಿಕೊಳ್ಳಲು ಸಿಎಂ ಮೂರು ಅಸ್ತ್ರ ಪ್ರಯೋಗ!

2 months ago

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿ ಒಂದು ವರ್ಷವೇ ಕಳೆದಿದೆ. ಒಂದು ವರ್ಷವಾದ್ರೂ ಶಾಸಕರ ಆಂತರಿಕ ಕಲಹ, ಸರ್ಕಾರದ ವಿರುದ್ಧದ ಹೇಳಿಕೆಗಳನ್ನು ನೀಡೋದು ಕಡಿಮೆಯಾದಂತೆ ಕಾಣುತ್ತಿಲ್ಲ. ಕೆಲ ಶಾಸಕರು ಬಂಡಾಯ ಬಾವುಟ ಹಿಡಿದು ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಲೋಕ ಸಮರದ ಫಲಿತಾಂಶದ...

ನಾವೇನು ಹಾಸ್ಯಗಾರರಾ? – ಮಾಧ್ಯಮಗಳ ವಿರುದ್ಧ ಸಿಎಂ ಕೆಂಡಾಮಂಡಲ

2 months ago

ಮೈಸೂರು: ಕಳೆದ ಮೂರು ವಾರಗಳಿಂದ ಮಾಧ್ಯಮಗಳಿಂದ ಅಂತರ ಕಾಯ್ದುಕೊಂಡ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗರಂ ಆಗಿದ್ದಾರೆ. ನಾನು ಮಾಧ್ಯಮದವರ ಜೊತೆ ಉತ್ತಮ ಸ್ನೇಹ ಇಟ್ಟುಕೊಂಡ ವ್ಯಕ್ತಿ. ಕೆಲ ದಿನಗಳ ಹಿಂದೆ ಮಾಧ್ಯಮದವರ ಸಹವಾಸವೇ ಡೇಂಜರ್ ಅಂತಾ ದೂರ...

ಖರ್ಗೆಗೆ ಸಿಎಂ ಪೋಸ್ಟ್ – ಸಿದ್ದರಾಮಯ್ಯ ಟಾಂಗಿಗೆ ಸಿಎಂ ತಿರುಗೇಟು

2 months ago

ಬೆಂಗಳೂರು: ಸಿಎಂ ಹುದ್ದೆ ವಿಚಾರದಲ್ಲಿ ಖರ್ಗೆ ಪರ ಬ್ಯಾಟ್ ಬೀಸಿದ್ದ ಎಚ್‍ಡಿಕೆಗೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದರು. ಕೇವಲ ಕಾಂಗ್ರೆಸ್‍ನಲ್ಲಿ ಮಾತ್ರವಲ್ಲ ಜೆಡಿಎಸ್ ನಲ್ಲಿಯೂ ಸಿಎಂ ಅರ್ಹ ವ್ಯಕ್ತಿಗಳಿದ್ದಾರೆ. ಸಚಿವ ಹೆಚ್.ಡಿ.ರೇವಣ್ಣ ಸಹ ಸಿಎಂ ಅರ್ಹತೆಯ ವ್ಯಕ್ತಿ ಎಂದು ಹೇಳುವ...

ಸಿಎಂ ಕುಮಾರಸ್ವಾಮಿ ಹೇಳಿದ್ದು ಸರಿ: ಸಿದ್ದರಾಮಯ್ಯ

2 months ago

-ಹೆಚ್‍ಡಿಕೆ ವಿರುದ್ಧ ಸಿದ್ದು ಟ್ವೀಟಾಸ್ತ್ರ! -ಹೆಚ್‍ಡಿಕೆ ವಿರುದ್ಧ ರೇವಣ್ಣರನ್ನ ಎತ್ತಿಕಟ್ಟಿದ್ರಾ ಮಾಜಿ ಸಿಎಂ! ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಈ ಹಿಂದೆ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಸರಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಟ್ವೀಟ್: ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು...

ಅತ್ತ ಸಿಎಂ ಹೆಚ್‍ಡಿಕೆ ರಿಲ್ಯಾಕ್ಸ್-ಇತ್ತ ಅನ್ನದಾತನಿಗೆ ಕೋರ್ಟ್ ವಾರೆಂಟ್

2 months ago

ತುಮಕೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದು ಜನ- ಜಾನುವಾರುಗಳ ಸ್ಥಿತಿ ನೋಡಲು ಆಗುತ್ತಿಲ್ಲ. ಟೀಕೆ ಟಿಪ್ಪಣಿಗಳ ನಡುವೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಡಿಕೇರಿಯ ಇಬ್ಬನಿ ರೆಸಾರ್ಟಿನಲ್ಲಿ ರಿಲ್ಯಾಕ್ ಮೂಡ್‍ನಲ್ಲಿದ್ದಾರೆ. ಇದೆಲ್ಲದರ ನಡುವೆ ಸಾಲಮನ್ನಾ ಇನ್ನೂ ಜಾರಿಯಾಗದೇ ರೈತ ಬ್ಯಾಂಕ್‍ಗಳಿಂದ ಬರೋ ನೋಟಿಸ್ ನೋಡಿ...

ಕ್ಯಾಬಿನೆಟ್ ಇನ್‍ಸೈಡ್ ಸ್ಟೋರಿ- ತುರ್ತು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಗರಂ!

2 months ago

ಬೆಂಗಳೂರು: ಬರಗಾಲ ಕುರಿತು ಕರೆದಿದ್ದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಸಿಎಂ ದೋಸ್ತಿ ನಾಯಕರ ನಡೆಯ ಬಗ್ಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಹಾಗೂ ಚುನಾವಣೆಯಲ್ಲಿ...