Tuesday, 20th November 2018

Recent News

1 month ago

ಇಂದು ಗುರು-ಶಿಷ್ಯರ ಸಮಾಗಮ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯದಲ್ಲಿ ಗುರು-ಶಿಷ್ಯ ಎಂದೇ ಗುರುತಿಸಿಕೊಳ್ಳುತ್ತಾರೆ. ರಾಜಕೀಯ ಕಾಲಂತಾರದಲ್ಲಿ ಸಿದ್ದರಾಮಯ್ಯನವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇಂದು ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಗುರು-ಶಿಷ್ಯರ ಸಮಾಗಮ ಆಗಲಿದೆ. ಗುರು-ಶಿಷ್ಯರ ಸಮಾಗಮದಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಉಪಸಮರದಲ್ಲಿ ಕಮಲ ಪಾಳಯ ಕಟ್ಟಿಹಾಕಲು ಭಾರೀ ರಣತಂತ್ರ ರೂಪಿಸಲಿದ್ದಾರೆ. ಉಪ ಲೋಕಸಭಾ ಚುನಾವಣೆ ಚುನಾವಣಾ ಸಿದ್ಧತೆ, ಪ್ರಚಾರ ಕುರಿತಂತೆ ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಮಹತ್ವದ […]

1 month ago

ದೊಡ್ಡ ಗೌಡರ ಪದ್ಮವ್ಯೂಹದಲ್ಲಿ ಸಿಲುಕ್ತಾರಾ ಬಿಎಸ್‍ವೈ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಉಪ ಚುನಾವಣೆ ಕೇವಲ ಎಲೆಕ್ಷನ್ ಅಂತ ಆಗದೇ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿದೆ. ಎರಡು ವಿಧಾನಸಭಾ ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಆದ್ರೆ ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುವ ಮೂಲಕ ಮಾಜಿ ಸಿಎಂ ಯಡಿಯೂರಪ್ಪರಿಗೆ ಮುಖಭಂಗ ಮಾಡಲು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಪದ್ಮವ್ಯೂಹ ರಚಿಸಿದ್ದಾರಂತೆ. ತಂದೆಯ...

ಬಜೆಟ್ ಬಗ್ಗೆ ನಾನ್ಯಾಕೆ ತಲೆ ಕೆಡಿಸಿಕೊಳ್ಳಲಿ: ಎಚ್.ಡಿ.ದೇವೇಗೌಡ

5 months ago

ಬೆಂಗಳೂರು: ಬಜೆಟ್ ಬಗ್ಗೆ ನಾನೇಕೆ ತಲೆ ಕೆಡಿಸಿಕೊಳ್ಳಬೇಕು. ಬಜೆಟ್ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಚರ್ಚೆ ನಡೆಯುತ್ತದೆ. ಅಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉತ್ತರಿಸಲಿದ್ದಾರೆ ಎಂದು ಬಜೆಟ್ ಬಗ್ಗೆ ಅನಗತ್ಯ ಟೀಕೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಕ್ಷೇಪ ವ್ಯಕ್ತಪಡಿಸಿದರು. ಬಜೆಟ್‍ನಲ್ಲಿ ಒಕ್ಕಲಿಗರಿಗೆ...

ರತ್ನಪ್ರಭಾರ ಸೇವೆ ರಾಜ್ಯಕ್ಕೆ ಸಾಕು- ಕೇಂದ್ರಕ್ಕೆ ಪತ್ರ ಬರೆದ ಹೆಚ್‍ಡಿಕೆ

5 months ago

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿರುವ ರತ್ನಪ್ರಭಾರ ಸೇವೆ ಶನಿವಾರ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ರತ್ನಪ್ರಭಾರ ಸೇವೆ ರಾಜ್ಯಕ್ಕೆ ಸಾಕು ಎಂದು ಸ್ವತಃ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಕಾಲದಲ್ಲಿ ಅಧಿಕಾರ ವಹಿಸಿಕೊಂಡು ರತ್ನಪ್ರಭಾ ಕಾರ್ಯ...