Bengaluru City4 years ago
ಬೆಂಗ್ಳೂರಲ್ಲಿ ದೇವೇಗೌಡರನ್ನು ಭೇಟಿಯಾದ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್
ಬೆಂಗಳೂರು: ಯುಪಿಎ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಲಾಂಜ್ನಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದರು. ಈ ವೇಳೆ ಮೀರಾ ಕುಮಾರ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸಚಿವ ಆಂಜನೇಯ,...