Wednesday, 22nd May 2019

Recent News

1 year ago

ಪ್ರಧಾನಿ ಮೋದಿ ನನ್ನನ್ನು ಹೊಗಳಿದ್ದು ಯಾಕೆ ಗೊತ್ತು ಅಂತಾ ಅಂದ್ರು ಹೆಚ್‍ಡಿಡಿ

ಚಿಕ್ಕಮಗಳೂರು: ಪ್ರಧಾನಿ ಮೋದಿ ನನ್ನನ್ನು ಯಾಕೆ ಹೊಗಳಿದ್ದು ಯಾಕೆ ಅಂತಾ ಗೊತ್ತಿದೆ ಅಂತಾ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡರು ಜಿಲ್ಲೆಯ ಕಡೂರಿನಲ್ಲಿ ನಡೆದ ಸಮಾವೇಶದಲ್ಲಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ನನ್ನನು ಮೊದಲು ಹೊಗಳಿ, ನಂತರ ಜೆಡಿಎಸ್ ಗೆ ವೋಟ್ ಹಾಕ್ಬೇಡಿ ಅಂತಾ ಅಂದ್ರು. ಒಬ್ಬ ಕನ್ನಡಿಗ ಪ್ರಧಾನ ಮಂತ್ರಿ ಸ್ಥಾನದಲ್ಲಿದ್ದರು, ಮತ್ತೊಮ್ಮೆ ನಮ್ಮ ರಾಜ್ಯದ ನಾಯಕ ಪ್ರಧಾನಿ ಆಗುವ ಸಾಧ್ಯತೆಗಳು ಕಡಿಮೆ ಇವೆ. ಈ ಹಿನ್ನೆಲೆಯಲ್ಲಿ ಒಬ್ಬ ಮಾಜಿ ಪ್ರಧಾನಿಗಳ ಬಗ್ಗೆ ಅಗೌರವದಿಂದ ಮಾತನಾಡಬೇಡಿ ಅಂತಾ ಕಾಂಗ್ರೆಸ್ ನಾಯಕರಿಗೆ […]

ಜಮೀರ್ ಅಹಮದ್ ಗೆ ಸೆಡ್ಡು ಹೊಡೆಯಲು ದೇವೇಗೌಡರಿಂದ ಬಿಗ್ ಪ್ಲಾನ್

1 year ago

ಬೆಂಗಳೂರು: ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಜಮೀರ್ ಅಹಮದ್ ಖಾನ್ ರನ್ನು ಸೋಲಿಸಲು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ್ರು ಬಿಗ್ ಪ್ಲಾನ್ ಮಾಡಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಜಮೀರ್ ಅಹಮದ್ ಅವರಿಗೆ ಕಾಂಗ್ರೆಸ್ ನಿಂದ ಬಹುತೇಕ ಟಿಕೆಟ್...

ಸಹಸ್ರಾರು ಭಕ್ತರ ಮಧ್ಯೆ ವಿಜೃಂಭಣೆಯಿಂದ ನಡೆದ ಚನ್ನಕೇಶವ ಸ್ವಾಮಿ ಬ್ರಹ್ಮರಥೋತ್ಸವ

1 year ago

ಹಾಸನ: ಶಾಂತಿ, ಸಹಬಾಳ್ವೆ ಜೊತೆಗೆ ಸರ್ವಧರ್ಮ ಸಮನ್ವಯ ಸಾರುವ ಜಿಲ್ಲೆಯ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ಜರುಗಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸೇರಿದಂತೆ ಸಹಸ್ರಾರು ಭಕ್ತರು ಆಗಮಿಸಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಚನ್ನಕೇಶವ...