Recent News

2 months ago

ಸರ್ಕಾರದಿಂದ ಹಾಸನ ಜಿಲ್ಲೆ ಸಂಪೂರ್ಣ ಕಡೆಗಣನೆ – ರೇವಣ್ಣ ಕಿಡಿ

ಹಾಸನ: ನಾವು ಈ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಬೆಂಬಲ ನೀಡುತ್ತೇವೆ. ಆದರೆ ದ್ವೇಷದ ರಾಜಕಾರಣ ಮಾಡಿದರೆ ಅದಕ್ಕೆ ತಕ್ಕ ಉತ್ತರ ನೀಡೋದು ನಮಗೂ ಗೊತ್ತಿದೆ ಎಂದು ಮಾಜಿ ಸಚಿವ ಜೆಡಿಎಸ್ ನಾಯಕ ಹೆಚ್.ಡಿ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಅಪಾರ ಬೆಳೆಹಾನಿಯಾಗಿದೆ. ಒಟ್ಟಾರೆಯಾಗಿ ನಮ್ಮ ಜಿಲ್ಲೆಯಲ್ಲಿ 590 ಕೋಟಿ ನಷ್ಟವಾಗಿದೆ. ಪ್ರವಾಹ ಬಂದು 20 ದಿನಗಳು ಕಳೆದರೂ ಪರಿಹಾರ ಸರಿಯಾಗಿ ಬಂದಿಲ್ಲ. ಈ ರಾಜ್ಯದಲ್ಲಿ ಈ ಹಾಸನ ಜಿಲ್ಲೆಯನ್ನ ಸಂಪೂರ್ಣ ಕಡೆಗಣಿಸಲಾಗಿದೆ […]

3 months ago

ರೇವಣ್ಣ ಆರೋಗ್ಯ ಇಲಾಖೆಗೂ ಕೈ ಹಾಕಿದ್ರು – ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್

ವಿಜಯಪುರ: ಹೆಚ್.ಡಿ. ರೇವಣ್ಣನಿಂದ ಮೈತ್ರಿ ಸರ್ಕಾರಕ್ಕೆ ಪತನ ಆಗಿದೆ ಎಂದು ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು ಹೆಚ್.ಡಿ ರೇವಣ್ಣ ಎಲ್ಲ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಅವರು ಆರೋಗ್ಯ ಇಲಾಖೆಯಲ್ಲೂ ಕೈ ಹಾಕಿದ್ದರು. ಅವರ ವಿರುದ್ಧ ನಮಗೂ ಸಾಕಷ್ಟು ಅಸಮಾಧಾನವಿದೆ. ಅಸಮಾಧಾನ ಇದೆ ಎನ್ನುವ ಕಾರಣಕ್ಕೆ...

ಸೂಪರ್ ಸಿಎಂ ರೇವಣ್ಣ ಇಲಾಖೆಯಲ್ಲಿ ಬರೋಬ್ಬರಿ ಒಂದೇ ದಿನ 800 ಅಧಿಕಾರಿಗಳಿಗೆ ಬಡ್ತಿ

3 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದರೆ, ಇತ್ತ ಮೈತ್ರಿಯ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ.ರೇವಣ್ಣರ ಇಲಾಖೆಯಲ್ಲಿ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಎಂಜಿನಿಯರ್ ಗಳನ್ನು ವರ್ಗಾವಣೆಯ ಆದೇಶಕ್ಕೆ...

ಬರಿಗಾಲಿನಲ್ಲಿಯೇ ಜೆಪಿ ಭವನಕ್ಕೆ ಬಂದ ಹೆಚ್.ಡಿ.ರೇವಣ್ಣ

4 months ago

ಬೆಂಗಳೂರು: ದೇವರ ಅನುಗ್ರಹದಿಂದ ಸರ್ಕಾರ ನಡೆಯುತ್ತಿದೆ ಎಂದು ಹೇಳಿಕೊಂಡು ಬಂದಿರುವ ಸಚಿವ ಹೆಚ್.ಡಿ.ರೇವಣ್ಣ ಭಾನುವಾರ ಶಾಸಕಾಂಗ ಸಭೆಗೆ ಬರಿಗಾಲಿನಲ್ಲಿ ಆಗಮಿಸಿದ್ದಾರೆ. ಇಂದು ಜೆಪಿ ಭವನದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯುತ್ತಿದೆ. ಜೆಡಿಎಸ್‍ನ ಎಲ್ಲ ಶಾಸಕರು, ವಕ್ತಾರರು ಜೆಪಿ...

ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡ್ತೀವಿ:ಹೆಚ್.ಡಿ ರೇವಣ್ಣ

4 months ago

– ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ ಹಾಸನ: ಒಂದು ವರ್ಷದಿಂದ ಸರ್ಕಾರ ಆಗ ಬೀಳುತ್ತೆ ಈಗ ಬೀಳುತ್ತೆ ಎಂದು ಎಲ್ಲಾ ಹೇಳಿದರು. ದೈವಾನುಗ್ರಹದಿಂದ ನಮ್ಮ ಸರ್ಕಾರ ಉಳಿದಿದೆ. ಸರ್ಕಾರ ಎಷ್ಟು ದಿನ ಇರುತ್ತೋ ಅಷ್ಟು ದಿನ ಕೆಲಸ ಮಾಡಿತ್ತೀವಿ ಎಂದು ಲೋಕೋಪಯೋಗಿ...

ಕೆಎಂಎಫ್ ಅಧ್ಯಕ್ಷರಾಗಲು ಹೆಚ್.ಡಿ ರೇವಣ್ಣ ಪ್ರಯತ್ನ?

4 months ago

– ಮೈತ್ರಿ ಸರ್ಕಾರದಲ್ಲಿ ಮತ್ತೆ ಬಿರುಕು ಕಲಬುರಗಿ: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಅಧ್ಯಕ್ಷರಾಗಲು ಸಚಿವ ಹೆಚ್.ಡಿ ರೇವಣ್ಣ ಇದೀಗ ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಸಚಿವರ ಕನಸಿಗೆ ಬ್ರೇಕ್ ನೀಡಲು ರಣತಂತ್ರ ರೂಪಿಸುತ್ತಿದೆ ಎಂಬ ಮಾಹಿತಿ ಮೈತ್ರಿ ಅಂಗಳದಲ್ಲಿ...

ಖರ್ಗೆಗೆ ಸಿಎಂ ಪೋಸ್ಟ್ – ಸಿದ್ದರಾಮಯ್ಯ ಟಾಂಗಿಗೆ ಸಿಎಂ ತಿರುಗೇಟು

5 months ago

ಬೆಂಗಳೂರು: ಸಿಎಂ ಹುದ್ದೆ ವಿಚಾರದಲ್ಲಿ ಖರ್ಗೆ ಪರ ಬ್ಯಾಟ್ ಬೀಸಿದ್ದ ಎಚ್‍ಡಿಕೆಗೆ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದರು. ಕೇವಲ ಕಾಂಗ್ರೆಸ್‍ನಲ್ಲಿ ಮಾತ್ರವಲ್ಲ ಜೆಡಿಎಸ್ ನಲ್ಲಿಯೂ ಸಿಎಂ ಅರ್ಹ ವ್ಯಕ್ತಿಗಳಿದ್ದಾರೆ. ಸಚಿವ ಹೆಚ್.ಡಿ.ರೇವಣ್ಣ ಸಹ ಸಿಎಂ ಅರ್ಹತೆಯ ವ್ಯಕ್ತಿ ಎಂದು ಹೇಳುವ...

ಸಿಎಂ ಕುಮಾರಸ್ವಾಮಿ ಹೇಳಿದ್ದು ಸರಿ: ಸಿದ್ದರಾಮಯ್ಯ

5 months ago

-ಹೆಚ್‍ಡಿಕೆ ವಿರುದ್ಧ ಸಿದ್ದು ಟ್ವೀಟಾಸ್ತ್ರ! -ಹೆಚ್‍ಡಿಕೆ ವಿರುದ್ಧ ರೇವಣ್ಣರನ್ನ ಎತ್ತಿಕಟ್ಟಿದ್ರಾ ಮಾಜಿ ಸಿಎಂ! ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಈ ಹಿಂದೆ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಸರಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಟ್ವೀಟ್: ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು...