Friday, 15th November 2019

Recent News

6 months ago

ಕೂಲ್ ಕೂಲ್ ಸಚಿವ ರೇವಣ್ಣ ಫುಲ್ ಟೆನ್ಶನ್!

ಹಾಸನ: ಎಲೆಕ್ಷನ್ ಶುರುವಾದಾಗಿನಿಂದ ಗೌಡರ ಫ್ಯಾಮಿಲಿಗೆ ಟೆನ್ಶನ್ ಕಡಿಮೆಯಾದಂತೆ ಕಾಣಿಸ್ತಿಲ್ಲ. ಇಷ್ಟು ದಿನ ಮಂಡ್ಯ ಟೆನ್ಶನ್‍ನಲ್ಲಿ ಸಿಎಂ ಕುಮಾರಸ್ವಾಮಿ ದೇವಸ್ಥಾನವೆಲ್ಲಾ ಸುತ್ತಿದ್ದಾರೆ. ಇದೀಗ ಸಚಿವ ಹೆಚ್.ಡಿ.ರೇವಣ್ಣ ಸಹ ಫುಲ್ ಟೆನ್ಶನ್ ಆಗಿದ್ದಾರೆ. ಮಂಡ್ಯ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಂಡು ರಾಜ್ಯದಲ್ಲಿರೋ ದೇವಸ್ಥಾನಗಳಲ್ಲದೆ ಹೊರ ರಾಜ್ಯದ ದೇವಸ್ಥಾನವನ್ನು ಸುತ್ತಿದ್ದ ದೇವೇಗೌಡರ ಕುಟುಂಬಕ್ಕೆ ಈಗ ಹಾಸನದ ಟೆನ್ಶನ್ ಆರಂಭವಾಗಿದೆ. ಸುಳ್ಳು ಅಫಿಡವಿಟ್ ಸಲ್ಲಿಕೆ ಮಾಡಿದ ಆರೋಪದ ಮೇರೆಗೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಆರ್.ಪಿ ಆಕ್ಟ್ 125ಎ ಪ್ರಕಾರ […]

6 months ago

ಯಾರ ಹತ್ರನೂ ಡಿಶುಂ, ಡಿಶುಂ ಮಾಡೋ ಅವಶ್ಯಕತೆ ನನಗಿಲ್ಲ: ಹೆಚ್.ಡಿ.ರೇವಣ್ಣ

ಬೆಂಗಳೂರು: ಬುಧವಾರ ಸಚಿವ ಹೆಚ್.ಡಿ.ರೇವಣ್ಣ ಹಾಸನದಲ್ಲಿ ಗೋಲಿಬಾರ್ ಆದ್ರೆ ನಾನು ಕಾರಣನಲ್ಲ ಎಂಬ ಹೇಳಿಕೆಗೆ ಇಂದು ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಹಾಸನದ ಡಿಸಿ ಮತ್ತು ಸಚಿವರಿಗೂ ಡಿಶುಂ ಡಿಶುಂ ಎಂದು ಬಿತ್ತರವಾಗುತ್ತಿದೆ. ಯಾರ ಜೊತೆಗೂ ವೈಯಕ್ತಿಕವಾಗಿ ಡಿಶು ಡಿಶುಂ ಮಾಡುವ ಅವಶ್ಯಕತೆ ನನಗಿಲ್ಲ ಎಂದು ಸಚಿವ ರೇವಣ್ಣ ಹೇಳಿದ್ದಾರೆ. ಬರ ನಿರ್ವಹಣೆಗಾಗಿ 10 ಕೋಟಿ ಮತ್ತು...

ರೇವಣ್ಣ ವಿರುದ್ಧ ಕಾಂಗ್ರೆಸ್ಸಿಗರ ‘ಆಣೆ ಅಸ್ತ್ರ’

8 months ago

ಬೆಂಗಳೂರು: ಹಾಸನ ರಾಜಕಾರಣದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ರಾಜಿ ಸಂಧಾನದ ಮಾತುಕತೆಗೆ ಕುಳಿತುಕೊಳ್ಳಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯರ ನೇತೃತ್ವದಲ್ಲಿ ನಡೆಯುತ್ತಿರುವ ಸಂಧಾನ ನಡೆಯುತ್ತಿದ್ದು, ಹಳೆಯ ದ್ವೇಷ ಮರೆತು ಜೆಡಿಎಸ್ ಬೆಂಬಲಿಸುವಂತೆ ಮನವೊಲಿಸಲು ಮುಂದಾಗಿದ್ದಾರೆ. ಸಚಿವ...

ಕಾಂಗ್ರೆಸ್ ನಾಯಕರಿಗೆ ಕಡಿವಾಣ ಹಾಕಲು ಬಿಜೆಪಿ ಅಸ್ತ್ರ ಪ್ರಯೋಗಿಸ್ತಾ ಜೆಡಿಎಸ್?

10 months ago

ಬೆಂಗಳೂರು: ಮೈತ್ರಿ ಸರ್ಕಾರ ಐದು ವರ್ಷ ಆಡಳಿತ ನಡೆಸಲಿದೆ ಎಂದು ಸಿಎಂ ಸೇರಿದಂತೆ ಎಲ್ಲ ದಳ-ಕೈ ನಾಯಕರು ಹೇಳಿಕೊಂಡು ಬರುತ್ತಿದ್ದಾರೆ. ಮೇಲ್ನೋಟಕ್ಕೆ ಎಲ್ಲವು ಸರಿಯಾಗಿ ನಡೆಯುತ್ತಿದೆ ಎಂದು ತೋರಿಸಲು ಸಂಪುಟದ ಸಚಿವರು ಪ್ರಯತ್ನ ಮಾಡುತ್ತಿದ್ದಾರೆ. ಎರಡು ಪಕ್ಷದೊಳಗಿನ ಆಂತರಿಕ ಕಲಹ ಮಾತ್ರ...

ರಾಜ್ಯ ರಾಜಕಾರಣದ ರಿಯಲ್ ಮಹಾಭಾರತ !

10 months ago

-ಚಕ್ರವ್ಯೂಹ ಭೇದಿಸಲು ಹೊರಟ ಅಭಿಮನ್ಯುವಿನ ಉತ್ಸಾಹಕ್ಕೆ ಬ್ರೇಕ್ ಬೆಂಗಳೂರು: ಇದು ರಾಜ್ಯ ರಾಜಕಾರಣದ ದೊಡ್ಡ ಮನೆಯ ಮಹಾಭಾರತದ ಕಥೆ. ಲೋಕಸಭೆ ಚಕ್ರವ್ಯೂಹ ಭೇದಿಲು ಮುಂದಾಗಿದ್ದ ಆಧುನಿಕ ಅಭಿಮನ್ಯು ನಿಖಿಲ್ ಕುಮಾರಸ್ವಾಮಿ ಉತ್ಸಾಹಕ್ಕೆ ದೊಡ್ಡ ಗೌಡರು ಅಂದ್ರೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸೂಚನೆ...

ಆಪರೇಷನ್ ಕಮಲ ಯಶಸ್ವಿಯಾಗಲು ದೋಸ್ತಿ ಸರ್ಕಾರ ಮಾಡಿದ ತಪ್ಪುಗಳು ಪಟ್ಟಿ ಇಲ್ಲಿದೆ

10 months ago

ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಸರ್ಕಾರ ರಚಿಸಲು ಬಿಜೆಪಿ ಆಪರೇಷನ್ ಕಮಲ ತಂತ್ರವನ್ನು ಪ್ರಯೋಗಿಸಲು ಮುಂದಾಗಿದೆ. ಇದರ ಪರಿಣಾಮ ಪಕ್ಷೇತರರ ಶಾಸಕರಾದ ಹೆಚ್.ನಾಗೇಶ್ ಮತ್ತು ಆರ್.ಶಂಕರ್ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ವಾಪಸ್ ಪಡೆದುಕೊಂಡರು. ಸರ್ಕಾರ ರಚನೆಯಾದ ಬಳಿಕ ಬಿಜೆಪಿ ಆಪರೇಷನ್...

ಸಮ್ಮಿಶ್ರ ಸರ್ಕಾರದ ಭವಿಷ್ಯ ನುಡಿದ ಸಚಿವ ರೇವಣ್ಣ

11 months ago

ಹಾಸನ: ಸಚಿವ ಸಂಪುಟ ಪುನಾರಚನೆಯ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆ ಕಾಣುತ್ತಿದೆ. ಇದಕ್ಕೆ ಪೂರಕ ಎಂಬಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿದ್ದು, ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ...

ಮಂತ್ರಿ ಪದವಿ ಉಳಿಸಿಕೊಳ್ಳಲು, ಓಲೈಕೆಗಾಗಿ ಹೊಗಳಿಕೆಗೆ- ರೇವಣ್ಣ ಹೊಗಳಿದ್ದ ಜಯಮಾಲಾ ವಿರುದ್ಧ ಮಂಜು ಕಿಡಿ

1 year ago

ಹಾಸನ: ಸಚಿವ ಹೆಚ್.ಡಿ ರೇವಣ್ಣ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ ಹೊಗಳಿದ್ದು ಕಾಂಗ್ರೆಸ್ ಪಕ್ಷದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ಸಚಿವ ಎ. ಮಂಜು ಕಾಂಗ್ರೆಸ್ ಪರಿಷತ್ ಸದಸ್ಯೆಯಾಗಿರುವ ಜಯಮಾಲಾ ಭಾಷಣ ಕುರಿತು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ....