Thursday, 14th November 2019

1 year ago

ಸರ್ಕಾರಿ ಬಂಗಲೆಗಳಲ್ಲಿ ಇರಲೇಬೇಡಿ- ಮಕ್ಕಳಿಬ್ಬರಿಗೆ ದೇವೇಗೌಡರ ಸಲಹೆ

ಬೆಂಗಳೂರು: ಯಾವುದೇ ಕಾರಣಕ್ಕೂ ಸರ್ಕಾರಿ ಬಂಗಲೆಗಳು ಬೇಡವೇ ಬೇಡ. ಸರ್ಕಾರಿ ಬಂಗಲೆಗಳ ವಾಸ್ತು ಸರಿ ಇಲ್ಲ, ಅಲ್ಲಿ ವಾಸ್ತವ್ಯ ಮಾಡೋದು ಬೇಡ ಅಂತಾ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಕ್ಕಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಹೆಚ್.ಡಿ.ರೇವಣ್ಣ ಅವರಿಗೆ ಸಲಹೆ ನೀಡಿದಾರಂತೆ. ನಮ್ಮ ಮನೆಗಳಲ್ಲಿ ವಾಸ್ತು ಚೆನ್ನಾಗಿದೆ ಅಲ್ಲೇ ಇರಿ ಅಂತಾ ಮಕ್ಕಳಿಗೆ ಗೌಡರು ಸಲಹೆ ನೀಡಿದ್ದು, ಆದರೆ ಹಾಲಿ ಇರುವ ಖಾಸಗಿ ನಿವಾಸಗಳಲ್ಲಿ ಜನರು, ಕಾರ್ಯಕರ್ತರನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮತ್ತು ರೇವಣ್ಣ ವಾಸ್ತು ಸರಿ ಇರುವಂತಹ […]

1 year ago

ತಾಕತ್ತಿದ್ದರೆ ರೈತರ ಸಾಲ ಮನ್ನಾ ಮಾಡಲಿ: ಕೇಂದ್ರ ಸರ್ಕಾರಕ್ಕೆ ಸಚಿವ ರೇವಣ್ಣ ಸವಾಲ್

ಹಾಸನ: ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ, ಅವರು ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ. ತಾಕತ್ತಿದ್ದರೆ ರೈತರ ಸಾಲಮನ್ನಾ ಮಾಡಲಿ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಸವಾಲು ಹಾಕಿದ್ದಾರೆ. ಬೇಲೂರಿನ ಚನ್ನಕೇಶವ ದೇವಾಲಯಕ್ಕೆ ಭೇಟಿ ನೀಡಿ ಚನ್ನಕೇಶವ ದೇವರ ಆಶೀರ್ವಾದ ಪಡೆದು ಮಾತನಾಡಿದ ಸಚಿವರು, ಕೇಂದ್ರ ಬಿಜೆಪಿ ಸರ್ಕಾರ ನಾಲ್ಕು ವರ್ಷದ ಅವಧಿಯಲ್ಲಿ ರೈತರಿಗೆ ಯಾವ ಸವಲತ್ತು...