Friday, 22nd March 2019

5 days ago

ಜಯದೇವದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್‍ಗೆ ಚಿಕಿತ್ಸೆ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರವಷ್ಟೇ ಎದೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಹೈದರಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಅಲ್ಲಿಂದ ಬೆಂಗಳೂರಿಗೆ ತೆರಳಿದ್ದರು. ನಂತರ ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಶ್ವನಾಥ್ ಅವರಿಗೆ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲೆ ಇರುವಂತೆ ವೈದ್ಯ ಡಾ. ಮಂಜುನಾಥ್ ಸೂಚನೆ ನೀಡಿದ್ದಾರೆ. ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ವಿಶ್ವನಾಥ್ ಅವರನ್ನು ಭೇಟಿ […]

6 days ago

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್‍ಗೆ ಲಘು ಹೃದಯಾಘಾತ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರಿಗೆ ಗುರುವಾರ ಸಂಜೆ ಹೈದರಾಬಾದ್ ನಲ್ಲಿ ಲಘು ಹೃದಯಾಘಾತವಾಗಿದೆ. ವಿಮಾನ ನಿಲ್ದಾಣದಲ್ಲಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾದ ವಿಶ್ವನಾಥ್ ಅವರನ್ನು ಕೂಡಲೇ ಹೈದರಾಬಾದ್ ನ ಲಾಲಬಹುದ್ದೂರ್ ಶಾಸ್ತ್ರಿ ನಗರದ ಓಜೋನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಲ್ಲಿನ ವೈದ್ಯರೊಂದಿಗೆ ಜಯದೇವ ಆಸ್ಪತ್ರೆಯ ವೈದ್ಯ ಡಾ.ಮಂಜುನಾಥ್ ನಿರಂತರ ಸಂಪರ್ಕದಲ್ಲಿದ್ದು, ಆರೋಗ್ಯದ...

ನನಗೆ ಅನ್ಯಾಯವಾದಾಗ ಎಲ್ಲಿ ಹೋಗಿದ್ರಿ – ಕಾಗಿನೆಲೆ ಶ್ರೀಗಳ ವಿರುದ್ಧ ವಿಶ್ವನಾಥ್ ಗರಂ

9 months ago

– ನಿಮಗೆ ಕೇವಲ ಸಿದ್ದರಾಮಯ್ಯ ಏಕೆ ಕಾಣ್ತಾರೆ? ಮೈಸೂರು: ನನಗೆ ಅನ್ಯಾಯವಾದಾಗ ಎಲ್ಲಿ ಹೋಗಿದ್ರಿ. ನಿಮಗೆ ಕೇವಲ ಮಾಜಿ ಸಿಎಂ ಸಿದ್ದರಾಮಯ್ಯ ಮಾತ್ರ ಏಕೆ ಕಾಣುತ್ತಾರೆ ಎಂದು ಶಾಸಕ ಹೆಚ್.ವಿಶ್ವನಾಥ್ ಕಾಗಿನೆಲೆ ಶ್ರೀ ಮತ್ತು ಕುರುಬರ ಸಂಘದ ವಿರುದ್ಧ ಹರಿಹಾಯ್ದಿದ್ದಾರೆ. ನನ್ನನ್ನು...

ಸಿದ್ದರಾಮಯ್ಯಗೆ ಬಜೆಟ್ ಮಂಡಿಸಲು ಯಾವುದೇ ಹಕ್ಕಿಲ್ಲ: ಹೆಚ್.ವಿಶ್ವನಾಥ್

1 year ago

ಮೈಸೂರು: ಸಿದ್ದರಾಮಯ್ಯ ಗೆ ಬಜೆಟ್ ಮಂಡಿಸಲು ಯಾವುದೇ ಹಕ್ಕಿಲ್ಲ, ಆದರೂ ಮಂಡಿಸುತ್ತಾರೆ. ಕಾರಣ ಸಿದ್ದರಾಮಯ್ಯರಿಗೆ ಯಾವುದೇ ಕಾನೂನು ಗೊತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನ ನಂತರ ಜಲಪ್ರಳಯವಾಗಲಿ ಮತ್ತು ನನ್ನ ನಂತರ ಯಾರಿಗೂ ಏನೂ...

ಜಂತಕಲ್ ಮೈನಿಂಗ್ ಪ್ರಕರಣ ರಾಜಕೀಯ ಪ್ರೇರಿತ: ಹೆಚ್‍ಡಿಕೆ

2 years ago

ರಾಯಚೂರು: ಈ ಸರ್ಕಾರ ಹೇಗೆ ನಡೆದುಕೊಳ್ಳುತ್ತೆ ಅನ್ನೋದು ನನಗೆ ಗೊತ್ತು. ರಾಜಕೀಯ ಪ್ರೇರಿತವಾಗಿ ಪ್ರಕರಣದ ತನಿಖೆ ನಡೆಯುತ್ತೆ ಅಂತ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. ಇಂದು ರಾಯಚೂರಿನಲ್ಲಿ ಮಾತನಾಡಿದ ಹೆಚ್‍ಡಿಕೆ, ನನ್ನ ಅಧಿಕಾರಾವಧಿಯಲ್ಲಿ...

ಎಸ್‍ಎಂ ಕೃಷ್ಣ ಬಳಿಕ ಕಾಂಗ್ರೆಸ್‍ನ ಮತ್ತೊಂದು ವಿಕೆಟ್ ಪತನ?- ಪಕ್ಷ ತೊರೆಯಲು ಮುಂದಾದ ಹೆಚ್ ವಿಶ್ವನಾಥ್

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಹೆಚ್ ವಿಶ್ವನಾಥ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಕಾಂಗ್ರೆಸ್‍ಗೆ ವಿದಾಯ ಹೇಳಬೇಕಾದ ಪರಿಸ್ಥಿತಿ ಬಂದುಬಿಟ್ಟಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದಾರೆ. ಮೂರು ಪುಟಗಳ ಪತ್ರದಲ್ಲಿ ವಿಶ್ವನಾಥ್ ಸಿಎಂ...

ಕಾಂಗ್ರೆಸ್ ನಾಯಕ ಹೆಚ್.ವಿಶ್ವನಾಥ್ ಜೆಡಿಎಸ್‍ಗೆ ಸೇರ್ಪಡೆ?

2 years ago

ಮಂಡ್ಯ: ಕಾಂಗ್ರೆಸ್‍ನ ಮಾಜಿ ಸಂಸದ ಹೆಚ್.ವಿಶ್ವನಾಥ್ ಜೆಡಿಎಸ್ ಸೇರಲಿದ್ದಾರಾ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಸಂಸದ ಸಿಎಸ್ ಪುಟ್ಟರಾಜು ಅವರ ಹೇಳಿಕೆಯಿಂದಾಗಿ ಈಗ ಈ ಪ್ರಶ್ನೆ ಹುಟ್ಟಿಕೊಂಡಿದೆ. ರಾಜ್ಯದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣಾ ಕಾವು ಪ್ರಾರಂಭವಾಗಿದೆ. ಈಗಾಗಲೇ ಕೆಲವು...