ಬೆಂಗಳೂರು: ರೈತರ ಹೋರಾಟವನ್ನ ಹತ್ತಿಕ್ಕಲು ಯತ್ನಿಸುತ್ತಿರೋ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಅನ್ನದಾತರು ಒಂದಾಗಿದ್ದಾರೆ. ನಾಳೆ ದೇಶದ್ಯಾಂತ ರಾಷ್ಟ್ರೀಯ ಹೆದ್ದಾರಿ ಬಂದ್ಗೆ ರೈತ ನಾಯಕರು ಕರೆ ನೀಡಿದ್ದಾರೆ. ಗಣರಾಜ್ಯೋತ್ಸವ ದಿನದಂದು ಆದ ಘಟನೆಗೆ ಖಂಡಿಸಿ ನಾಳೆ...
– ಬೆಂಗಳೂರಿಗೆ ಬರುವಂತಿಲ್ಲ, ಬೆಂಗಳೂರಿನಿಂದ ಹೋಗುವಂತಿಲ್ಲ ಬೆಂಗಳೂರು: ರೈತ ವಿರೋಧಿ ಮಸೂದೆ ರಣಕಹಳೆಯನ್ನು ಮೊಳಗಿಸಿರುವ ಪರಿಣಾಮ ಇಂದು ಕೊರೊನಾ ಲಾಕ್ಡೌನ್ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಂದ್ ಆಗುತ್ತಿದೆ. ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ...
– ಜನರೇ ನೀವು ಹೊರಗೆ ಹೋಗುವ ಮುನ್ನ ಎಚ್ಚರ – ಬೆಂಗಳೂರಿನ ಯಾವ ರಸ್ತೆ ಲಾಕ್ ಆಗುತ್ತೆ? ಬೆಂಗಳೂರು: ಕೊರೊನಾ ಲಾಕ್ಡೌನ್ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಶುಕ್ರವಾರ ಲಾಕ್ ಆಗುತ್ತಿದೆ. ವಿವಾದಾತ್ಮಕ ಕೃಷಿ...
ರಾಯಚೂರು: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಪ್ರವಾಹ ಭೀತಿ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ನಾರಾಯಣಪುರದ ಬಸವಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ 82 ಸಾವಿರ ಕ್ಯೂಸೆಕ್ ನೀರು ಬಿಡುಗಡೆ...
ಮಂಗಳೂರು: ಮಳೆಯಿಂದ ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ರಸ್ತೆ ಮಾರ್ಗಗಳೆಲ್ಲಾ ಬಹುತೇಕ ಬಂದ್ ಆಗಿದ್ದರೆ, ಇದರ ಸಂಪೂರ್ಣ ಲಾಭ ಪಡೆಯಲು ವಿಮಾನಯಾನ ಕಂಪೆನಿಗಳು ಮುಂದಾಗಿವೆ. ಸಾಮಾನ್ಯವಾಗಿ ಈ ಮಾರ್ಗದಲ್ಲಿ ಇರುವ ದರಕ್ಕಿಂತ ದುಪ್ಪಟ್ಟು – ಮೂರು ಪಟ್ಟು...
ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರೀ ಮಳೆ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಹಲವು ಮನೆಗಳಿಗೆ ನೀರು ನುಗ್ಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ವಿದ್ಯುತ್ ಶಾಕ್ನಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆಯೂ ನಡೆದಿದೆ. ಕೆ.ಆರ್.ಪುರ ಆರ್.ಎಂ.ಎಸ್ ಬಡಾವಣೆಯ...