Wednesday, 21st August 2019

Recent News

2 weeks ago

ಬ್ರಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

ಬೀದರ್: ಹೆರಿಗೆಯ ನಂತರ ಬಾಣಂತಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದೇ ನಿರ್ಲಕ್ಷಿಸಿದ್ದರಿಂದ ಮಹಿಳೆ ಪ್ರಾಣ ಕಳೆದುಕೊಂಡ ಘಟನೆ ಬೀದರ್ ನ ಬ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಬೀದರ್ ತಾಲೂಕಿನ ಚಟನ್ನಳ್ಳಿ ಗ್ರಾಮದ ನಾಗಮ್ಮ ಎರಡು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ತಡರಾತ್ರಿ ವೈದ್ಯರು ಸರಿಯಾದ ಚಿಕಿತ್ಸೆ ನೀಡದ ಕಾರಣ ನಾಗಮ್ಮ ಸಾವನ್ನಪ್ಪಿದ್ದಾಳೆ ಎಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ. ಹೆರಿಗೆಯಾದಾಗಿನಿಂದ ನಾಗಮ್ಮ ಆರೋಗ್ಯವಾಗಿದ್ದು ನಿನ್ನೆ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ವೈದ್ಯರು ಸೂಕ್ತ ಚಿಕಿತ್ಸೆ ನೀಡದ ಕಾರಣ ಇಂದು ಸಾವನ್ನಪ್ಪಿದ್ದಾಳೆ ಎಂದು […]

2 weeks ago

108 ವಾಹನದಲ್ಲೇ ಹೆರಿಗೆ ಮಾಡಿಸಿ 2 ಜೀವ ಉಳಿಸಿದ ಸಿಬ್ಬಂದಿ

ವಿಜಯಪುರ: ಕಳೆದ ರಾತ್ರಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ಆಸ್ಪತ್ರೆಗೆ ರವಾನಿಸುತ್ತಿದ್ದ ವೇಳೆ 108 ವಾಹನದಲ್ಲಿಯೇ ಸಿಬ್ಬಂದಿ ಹೆರಿಗೆ ಮಾಡಿಸಿ ತಾಯಿ, ಮಗುವಿನ ಜೀವ ಉಳಿಸಿದ್ದಾರೆ. ವಿಜಯಪುರ ತಾಲೂಕಿನ ಹಡಗಲಿ ಗ್ರಾಮದ ಬಳಿ 108 ಅಂಬುಲೆನ್ಸ್ ಸಿಬ್ಬಂದಿ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಣಮೇಶ್ವರ ಗ್ರಾಮದ ನಿವಾಸಿ ದಿಲಶಾದ್ ಇಸ್ಮಾಯಿಲ್...

ರೈಲಿನಲ್ಲಿಯೇ ಹೆರಿಗೆ ಮಾಡಿಸಿದ ಟಿಟಿಇ- ಬೇಷ್ ಎಂದ ರೈಲ್ವೇ ಇಲಾಖೆ

2 months ago

ನವದೆಹಲಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಗೆ ಟಿಟಿಇ (Travelling Ticket Examiner) ಯೊಬ್ಬರು ಹೆರಿಗೆ ಮಾಡಿಸಿ ಮಾನವೀಯತೆ ಮೆರೆದು ಬೇಷ್ ಎನಿಸಿಕೊಂಡಿದ್ದಾರೆ. ಹೌದು. ಬಸ್ ಹಾಗೂ ರೈಲ್ವೇ ನಿಲ್ದಾಣದಲ್ಲಿ ಹೆರಿಗೆಯಾಗಿರುವ ಬಗ್ಗೆ ಹಲವು ಸುದ್ದಿಗಳನ್ನು ನೋಡಿರಬಹುದು. ದೆಹಲಿ...

ಮತದಾನ ಮಾಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯರು!

4 months ago

ಮಂಗಳೂರು/ಮಂಡ್ಯ: ಮದುವೆ ಮಂಟಪಕ್ಕೆ ತೆರಳುವ ಮೊದಲೇ ವಧುಗಳು ಮತದಾನ ಮಾಡಿದ್ದರೆ, ಇತ್ತ ಮತದಾನ ಮಾಡಿದ ಬಳಿಕ ಇಬ್ಬರು ಮಹಿಳೆಯರು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹಾಗೂ ಮಂಡ್ಯ ಜಿಲ್ಲೆಯ ಪಾಂಡವಪುರ...

ಋತುಮತಿ, ಹೆರಿಗೆಯಾದ್ರೆ 5 ತಿಂಗ್ಳು ಊರಿಂದ್ಲೇ ಹೊರಗಿರ್ಬೇಕು- ಕೊಪ್ಪಳದ ಸಜ್ಜಿಹೊಲದಲ್ಲಿ ಹೆಣ್ಮಕ್ಕಳ ನರಕಯಾತನೆ

6 months ago

ಕೊಪ್ಪಳ: ಹೈದ್ರಾಬಾದ್ ಕರ್ನಾಟಕದ ಅತ್ಯಂತ ಹಿಂದುಳಿದ ಜಿಲ್ಲೆ ಕೊಪ್ಪಳದಲ್ಲಿ ಇನ್ನೂ ಅಸ್ಪೃಶ್ಯತೆ ಎಂಬ ಪಿಡುಗು ಜೀವಂತವಾಗಿದೆ. ಅಸ್ಪೃಶ್ಯತೆ ಜೊತೆಗೆ ಕೊಪ್ಪಳ ನಗರದಲ್ಲಿ ಮತ್ತೊಂದು ಸಾಮಾಜಿಕ ಪಿಡುಗು ಬಯಲಿಗೆ ಬಂದಿದೆ. ಜಿಲ್ಲಾಡಳಿತದಿಂದ ಕೂಗಳತೆ ದೂರದಲ್ಲಿರೋ ಪ್ರದೇಶದಲ್ಲಿ ಅನಿಷ್ಠ ಪದ್ಧತಿಯೊಂದು ಜಾರಿಯಲ್ಲಿದ್ದು, ಯಾವೊಬ್ಬ ಅಧಿಕಾರಿಯೂ...

ಹೆರಿಗೆ ವೇಳೆ ನರ್ಸ್ ನಿರ್ಲಕ್ಷ್ಯದಿಂದ ಮಗು 2 ಭಾಗ – ಹೊಟ್ಟೆಯಲ್ಲಿ ತಲೆ, ಉಳಿದಿದ್ದು ಹೊರಗೆ

7 months ago

ಜೈಪುರ: ಹೆರಿಗೆ ಮಾಡಿಸುತ್ತಿದ್ದ ಸಮಯದಲ್ಲಿ ಮಗುವನ್ನು ಹೊರತೆಗೆಯುವಾಗ ನರ್ಸ್ ನಿರ್ಲಕ್ಷ್ಯದಿಂದಾಗಿ ಈಗ ತಾಯಿ ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ಘಟನೆ ರಾಜಸ್ಥಾನದ ರಾಮಗಢ ಜಿಲ್ಲೆಯಲ್ಲಿ ನಡೆದಿದೆ. ಸರ್ಕಾರಿ ವೈದ್ಯಕೀಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಪುರುಷ ನರ್ಸ್ ಎಡವಟ್ಟು ಮಾಡಿದ ಪರಿಣಾಮ ಮಗುವಿನ...

ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ- ಬಯಲಲ್ಲೇ ಹೆಣ್ಣು ಮಗುವಿಗೆ ಜನ್ಮ

7 months ago

– ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ ಚಿತ್ರದುರ್ಗ: ಆರೋಗ್ಯ ಕೇಂದ್ರದ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಬಯಲಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಮಾನವೀಯ ಘಟನೆಯೊಂದು ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಸಂಬಂಧಿಕರು ಆಸ್ಪತ್ರೆ...

ಬೆಂಗ್ಳೂರಿಂದ ಪಾಟ್ನಾಗೆ ತೆರಳ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಗಂಡು ಮಗು ಜನನ

9 months ago

ಕೋಲಾರ: ಸಂಘಮಿತ್ರ ಎಕ್ಸ್ ಪ್ರೆಸ್ ರೈಲಿನಲ್ಲೇ ತಾಯಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಬಳಿ ನಡೆದಿದೆ. ಬೆಂಗಳೂರಿನಿಂದ-ಪಾಟ್ನಾಗೆ ತೆರಳುತ್ತಿದ್ದ ಸಂಘಮಿತ್ರ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆಗೆ ಮಾಲೂರು ಬಳಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು,...