– ಕೇವಲ ಗಣ್ಯರಿಗೆ ಮಾತ್ರ ಅವಕಾಶ ಚೆನ್ನೈ: ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಕುರಿತು ನಗರದ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್ 4ರಂದೇ ಅವರಿಗೆ ಕೊರೊನಾ ನೆಗೆಟಿವ್ ಬಂದಿತ್ತು...
ಬೆಂಗಳೂರು: ರಾಜ್ಯದಲ್ಲಿಂದು 6,997 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 38 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,40,847ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ ಗುಣಮುಖರಾಗಿ 5,460 ಜನರು ಡಿಸ್ಚಾರ್ಜ್ ಆಗಿದ್ದು, 816 ಸೋಂಕಿತರು ಐಸಿಯುನಲ್ಲಿ...
– ಇನ್ನೂ ವೆಂಟಿಲೇಟರ್ ನಲ್ಲೇ ಚಿಕಿತ್ಸೆ ಮುಂದುವರಿಕೆ ಚೆನ್ನೈ: ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಸ್ವಲ್ಪ ಮಟ್ಟಿಗೆ ಕುಳಿತುಕೊಳ್ಳುವುದು ಹಾಗೂ ಸ್ವಲ್ಪ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಅವರ ಪುತ್ರ ಚರಣ್ ತಿಳಿಸಿದ್ದಾರೆ....
– ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸಾವಿನ ರಣಕೇಕೆ ಬೆಂಗಳೂರು: ಹೆಮ್ಮಾರಿ ಕೊರೊನಾ ರಣಕೇಕೆ ಕಂಟ್ರೋಲ್ಗೆ ಸಿಗುತ್ತಿಲ್ಲ. ದಿನೇ ದಿನೇ ತನ್ನ ದಾಖಲೆಯನ್ನು ತಾನೇ ಮುರಿದು ಹೊಸ ದಾಖಲೆ ಸೃಷ್ಟಿಸಿ ಮುನ್ನುಗ್ಗುತ್ತಿರುವ ಕೊರೊನಾಗೆ ಇಂದು 19 ಮಂದಿ...
ಉಡುಪಿ: ಕಳೆದ ಶುಕ್ರವಾರ ತೀವ್ರ ಉಸಿರಾಟ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿತಿಯಲ್ಲಿ ಕಳೆದೆರಡು ದಿನದಿಂದ ಬೆಳವಣಿಗೆಯಾಗಿಲ್ಲ. ಎಂಟನೇ ದಿನದ ಹೆಲ್ತ್ ಬುಲೆಟಿನ್ ನಲ್ಲಿ ಕೆಎಂಸಿ ವೈದ್ಯರು...
ತುಮಕೂರು: ನಡೆದಾಡುವ ದೇವರು ಎಂದೇ ಹೆಸರುವಾಸಿಯಾಗಿರುವ ಸಿದ್ದಗಂಗಾ ಶ್ರೀಗಳ ಆರೋಗ್ಯದ ಕುರಿತು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಅವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ನಿರೀಕ್ಷಿತ...
ತುಮಕೂರು: ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ ಇಂದು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಪರಮೇಶ್, ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಎಡ ಶ್ವಾಸಕೋಶದಿಂದ...