Thursday, 20th June 2019

Recent News

1 week ago

ಮಗಳಿಗೆ ‘ಇಂಡಿಯಾ’ ಎಂದು ಹೆಸರಿಟ್ಟ ಹಾಲಿವುಡ್ ನಟ

ಬಾಲಿ: ಹಾಲಿವುಡ್ ಖ್ಯಾತ ನಟ ಕ್ರಿಸ್ ಹೆಮ್ಸ್‌ವರ್ಥ್ ತಮ್ಮ ಮಗಳಿಗೆ ಇಂಡಿಯಾ ಎಂದು ಹೆಸರಿಡುವ ಮೂಲಕ ಭಾರತೀಯರ ಮನ ಗೆದ್ದಿದ್ದಾರೆ. ಕ್ರಿಸ್ ಹೆಮ್ಸ್‌ವರ್ಥ್, ಹಾಲಿವುಡ್‍ನ ಖ್ಯಾತ ಎವೆಂಜರ್ಸ್ ಚಿತ್ರಗಳಲ್ಲಿ ಥಾರ್ ಪಾತ್ರದಲ್ಲಿ ಮಿಂಚಿ ಎಲ್ಲೆಡೆ ಹೆಸರು ಮಾಡಿದ ನಟ. ಹಾಲಿವುಡ್ ಸ್ಟಾರ್ ಆಗಿದ್ದರು ಕೂಡ ಭಾರತದ ಮೇಲೆ ಇವರು ವಿಶೇಷ ಪ್ರೀತಿ ಇಟ್ಟಿದ್ದಾರೆ. ಹೀಗಾಗಿ ತಮ್ಮ ಮುದ್ದಿನ ಮಗಳಿಗೆ ಇಂಡಿಯಾ ರೋಸ್ ಎಂದು ಕ್ರಿಸ್ ನಾಮಕರಣ ಮಾಡಿದ್ದಾರೆ. ಈ ಬಗ್ಗೆ ಸ್ವತಃ ಕ್ರಿಸ್ ಅವರೇ ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ […]

3 months ago

ಆರ್‌ಸಿಬಿಯಿಂದ ಬೆಂಗ್ಳೂರು ಮಾನ ಹರಾಜು – ತಂಡದ ಹೆಸರು ಬದಲಾಯಿಸುವಂತೆ ಕ್ರಿಕೆಟ್ ಮಂಡಳಿಗೆ ಪತ್ರ

ಬೆಂಗಳೂರು: ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿರಂತರವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದು, ಪರಿಣಾಮ ಬೆಂಗಳೂರಿನ ಮಾನ ಹರಾಜಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಎಂಬವರು ರಾಜ್ಯ ಕ್ರಿಕೆಟ್ ಮಂಡಳಿಗೆ ಪತ್ರ ಬರೆದಿದ್ದಾರೆ. ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಪ್ರತಿಬಾರಿಯು ಆರ್‌ಸಿಬಿ ಕಳಪೆ ಪ್ರದರ್ಶನ ನೀಡುತ್ತಿದೆ. ಇಡೀ ತಂಡದಲ್ಲಿ ಯಾವ ಕನ್ನಡಿಗ ಆಟಗಾರ ಕೂಡ ಇಲ್ಲ. ಅಲ್ಲದೇ...

ಮಸ್ತಾನಿಗೆ ಮೂರು ಗಂಟು ಹಾಕಿ, ಮೂರು ಮಾತು ಕೊಟ್ಟಿದ್ದ ಬಾಜೀರಾವ್

5 months ago

– ಮದ್ವೆ ಬಳಿಕ ರಣ್‍ವೀರ್ ಹೆಸ್ರು ಬದಲಿಸಿಕೊಂಡಿದ್ದು ಯಾರಿಗೂ ಗೊತ್ತಾಗೇ ಇಲ್ಲ! ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಪತ್ನಿ ಕೊರಳಿಗೆ ಮೂರು ಗಂಟು ಹಾಕಿ, ಮೂರು ವಚನ ನೀಡಿದ್ದನ್ನು ಸಂದರ್ಶನದಲ್ಲಿ ರಿವೀಲ್ ಮಾಡಿದ್ದಾರೆ. ಇತ್ತೀಚೆಗೆ ರಣ್‍ವೀರ್ ಸಿಂಗ್ ಫಿಲಂಫೇರ್ ಮ್ಯಾಗಜೀನ್‍ಗೆ...

ಫೋಟೋ ಶೇರ್ ಮಾಡಿ ರೋಹಿತ್ ಶರ್ಮಾರಿಂದ ಮಗಳ ಹೆಸರು ರಿವೀಲ್

6 months ago

ಮುಂಬೈ: ಟೀಂ ಇಂಡಿಯಾ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಶೇರ್ ಮಾಡಿದ್ದು, ಮಗಳಿಗೆ ಸಮೈರಾ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಪತ್ನಿ ರಿತಿಕಾ ಹಾಗೂ ಮಗಳೊಂದಿಗೆ ಇರುವ ಸುಂದರ ಫೋಟೋವನ್ನು ಟ್ವೀಟ್ ಮಾಡಿ ರೋಹಿತ್ ಸಂತಸ ವ್ಯಕ್ತಪಡಿಸಿದ್ದಾರೆ. ಇದಕ್ಕೂ...

ಅಭಿಮಾನಿಗಳಿಂದ ಯಶ್-ರಾಧಿಕಾ ಮಗಳಿಗೆ ಹೆಸರಿನ ಸಲಹೆ

7 months ago

ಬೆಂಗಳೂರು: ಸ್ಯಾಂಡಲ್‍ವುಡ್ ಕ್ವೀನ್ ರಾಧಿಕಾ ಅವರು ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಮಗು ಜನಿಸಿದ ಗಂಟೆಗಳಲ್ಲೇ ಅಭಿಮಾನಿಗಳು ಅವರ ಮಗುವಿಗೆ ಹೆಸರಿನ ಸಲಹೆಯನ್ನು ನೀಡುತ್ತಿದ್ದಾರೆ. ನಟ ಯಶ್ ತಂದೆಯಾದ ಸುದ್ದಿ ತಿಳಿಯುತ್ತಿದ್ದಂತೆ ಅಭಿಮಾನಿಗಳು ಸಾಮಾಜಿಕ...

ಮೊದಲು ಅಮಿತ್ ಶಾ ಹೆಸರನ್ನ ಬದಲಿಸಿ: ಯೋಗಿ ಆದಿತ್ಯನಾಥ್ ಗೆ ಸವಾಲ್

7 months ago

ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನಗರಗಳ ಹೆಸರನ್ನು ಬದಲಾಯಿಸುತ್ತಿರುವುದಕ್ಕೆ ಖ್ಯಾತ ಇತಿಹಾಸಕಾರ ಹಾಗೂ ಆಲೀಗಢ ಮುಸ್ಲಿಂ ವಿವಿಯ ಗೌರವ ಪ್ರೊಫೆಸರ್ ಇರ್ಫಾನ್ ಹಬೀಬ್ ವ್ಯಂಗ್ಯವಾಡಿದ್ದಾರೆ. ಆಗ್ರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ ಶಾ ಹೆಸರಿನಲ್ಲಿರುವ ಶಾ...

ನಿಮ್ಮ ಸಂಪುಟದ ಮುಸ್ಲಿಂ ಸಚಿವರ ಹೆಸರನ್ನೂ ಬದಲಾಯಿಸ್ತಿರಾ: ಯೋಗಿ ಆದಿತ್ಯನಾಥ್ ಗೆ ಸಚಿವರಿಂದಲೇ ಪ್ರಶ್ನೆ

7 months ago

ನವದೆಹಲಿ: ದೇಶದ ಪ್ರಮುಖ ನಗರಗಳ ಹೆಸರನ್ನು ಬದಲಾಯಿಸಲು ಬಿಜೆಪಿಯವರು ಮುಂದಾಗುತ್ತಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೈತ್ರಿ ಪಕ್ಷದ ಸಚಿವ ಓಂ ಪ್ರಕಾಶ್ ರಾಜ್‍ಭಾರ್ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೊಘಲರು ಅನೇಕ ಪಟ್ಟಣಗಳ ಹೆಸರನ್ನು...

ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲದ್ದಕ್ಕೆ ಕಾರ್ಯಕ್ರಮದಿಂದಲೇ ಹೊರ ನಡೆದ ಸಾ.ರಾ.ಮಹೇಶ್

8 months ago

ಮೈಸೂರು: ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ನಮೂದಿಸದೇ ಇರುವುದಕ್ಕೆ ಕಾರ್ಯಕ್ರಮದ ಮಧ್ಯೆಯೇ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹೊರನಡೆದಿದ್ದಾರೆ. ನಗರದ ಮಾನಸ ಗಂಗೋತ್ರಿ ಕ್ಯಾಂಪಸ್‍ನಲ್ಲಿ ಗಾಂಧಿ ಕುರಿತ ಸಿಮೆಂಟ್ ಕಲಾಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ...