ಬಾಲಿ: ಹಾಲಿವುಡ್ ಖ್ಯಾತ ನಟ ಕ್ರಿಸ್ ಹೆಮ್ಸ್ವರ್ಥ್ ತಮ್ಮ ಮಗಳಿಗೆ ಇಂಡಿಯಾ ಎಂದು ಹೆಸರಿಡುವ ಮೂಲಕ ಭಾರತೀಯರ ಮನ ಗೆದ್ದಿದ್ದಾರೆ. ಕ್ರಿಸ್ ಹೆಮ್ಸ್ವರ್ಥ್, ಹಾಲಿವುಡ್ನ ಖ್ಯಾತ ಎವೆಂಜರ್ಸ್ ಚಿತ್ರಗಳಲ್ಲಿ ಥಾರ್ ಪಾತ್ರದಲ್ಲಿ ಮಿಂಚಿ ಎಲ್ಲೆಡೆ ಹೆಸರು ಮಾಡಿದ...
ಬೆಂಗಳೂರು: ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿರಂತರವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದು, ಪರಿಣಾಮ ಬೆಂಗಳೂರಿನ ಮಾನ ಹರಾಜಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಎಂಬವರು ರಾಜ್ಯ ಕ್ರಿಕೆಟ್ ಮಂಡಳಿಗೆ ಪತ್ರ ಬರೆದಿದ್ದಾರೆ. ಐಪಿಎಲ್ ಕ್ರಿಕೆಟ್...
ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮತದಾರ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಎಂದು ಹೆಸರಿದೆ. ಆದರೆ ನಾಮಪತ್ರ ಪ್ರಮಾಣ ಪತ್ರದಲ್ಲಿ ಕುಮಾರಸ್ವಾಮಿ ಹೆಸರನ್ನು ಉಲ್ಲೇಖಿಸಿಲ್ಲ. ಬದಲಿಗೆ ನಿಖಿಲ್.ಕೆ...
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ 2017ರಲ್ಲಿ ಇಟಲಿಯಲ್ಲಿ ಯಾರಿಗೂ ತಿಳಿಸದೇ ಗುಟ್ಟಾಗಿ ಮದುವೆ ಆಗಿದ್ದರು. ತಮ್ಮ ಮದುವೆಯ ಸೀಕ್ರೆಟ್ ಯಾರಿಗೂ ತಿಳಿಯಬಾರದೆಂದು ಅನುಷ್ಕಾ ಕ್ಯಾಟರಿಂಗ್ ಮಾಡುವವರ ಬಳಿ...
– ಮದ್ವೆ ಬಳಿಕ ರಣ್ವೀರ್ ಹೆಸ್ರು ಬದಲಿಸಿಕೊಂಡಿದ್ದು ಯಾರಿಗೂ ಗೊತ್ತಾಗೇ ಇಲ್ಲ! ಮುಂಬೈ: ಬಾಲಿವುಡ್ ನಟ ರಣ್ವೀರ್ ಸಿಂಗ್ ಪತ್ನಿ ಕೊರಳಿಗೆ ಮೂರು ಗಂಟು ಹಾಕಿ, ಮೂರು ವಚನ ನೀಡಿದ್ದನ್ನು ಸಂದರ್ಶನದಲ್ಲಿ ರಿವೀಲ್ ಮಾಡಿದ್ದಾರೆ. ಇತ್ತೀಚೆಗೆ...
ಮುಂಬೈ: ಟೀಂ ಇಂಡಿಯಾ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಶೇರ್ ಮಾಡಿದ್ದು, ಮಗಳಿಗೆ ಸಮೈರಾ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ಪತ್ನಿ ರಿತಿಕಾ ಹಾಗೂ ಮಗಳೊಂದಿಗೆ ಇರುವ ಸುಂದರ ಫೋಟೋವನ್ನು ಟ್ವೀಟ್ ಮಾಡಿ...
ಬೆಂಗಳೂರು: ಸ್ಯಾಂಡಲ್ವುಡ್ ಕ್ವೀನ್ ರಾಧಿಕಾ ಅವರು ಇಂದು ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಮಗು ಜನಿಸಿದ ಗಂಟೆಗಳಲ್ಲೇ ಅಭಿಮಾನಿಗಳು ಅವರ ಮಗುವಿಗೆ ಹೆಸರಿನ ಸಲಹೆಯನ್ನು ನೀಡುತ್ತಿದ್ದಾರೆ. ನಟ ಯಶ್ ತಂದೆಯಾದ...
ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನಗರಗಳ ಹೆಸರನ್ನು ಬದಲಾಯಿಸುತ್ತಿರುವುದಕ್ಕೆ ಖ್ಯಾತ ಇತಿಹಾಸಕಾರ ಹಾಗೂ ಆಲೀಗಢ ಮುಸ್ಲಿಂ ವಿವಿಯ ಗೌರವ ಪ್ರೊಫೆಸರ್ ಇರ್ಫಾನ್ ಹಬೀಬ್ ವ್ಯಂಗ್ಯವಾಡಿದ್ದಾರೆ. ಆಗ್ರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ...
ನವದೆಹಲಿ: ದೇಶದ ಪ್ರಮುಖ ನಗರಗಳ ಹೆಸರನ್ನು ಬದಲಾಯಿಸಲು ಬಿಜೆಪಿಯವರು ಮುಂದಾಗುತ್ತಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೈತ್ರಿ ಪಕ್ಷದ ಸಚಿವ ಓಂ ಪ್ರಕಾಶ್ ರಾಜ್ಭಾರ್ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,...
ಮೈಸೂರು: ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ನಮೂದಿಸದೇ ಇರುವುದಕ್ಕೆ ಕಾರ್ಯಕ್ರಮದ ಮಧ್ಯೆಯೇ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹೊರನಡೆದಿದ್ದಾರೆ. ನಗರದ ಮಾನಸ ಗಂಗೋತ್ರಿ ಕ್ಯಾಂಪಸ್ನಲ್ಲಿ ಗಾಂಧಿ ಕುರಿತ ಸಿಮೆಂಟ್ ಕಲಾಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು...
ಬೆಂಗಳೂರು: ಬಾಪೂಜಿನಗರದ ರಸ್ತೆಗಳಿಗೆ ಮರುನಾಮಕಾರಣ ವಿವಾದ ಮತ್ತೆ ಸುದ್ದಿಯಾಗಿದೆ. ಬಾಪೂಜಿನಗರ ವಾರ್ಡ್ ಕಾರ್ಪೋರೇಟರ್ ಅಜ್ಮದ್ ಬೇಗ್ ಅವರ ತಂದೆ – ತಾಯಿ ಹೆಸರನ್ನೇ ನಾಮಕರಣ ಮಾಡಲು ಮುಂದಾಗಿದ್ದಾರೆ ಎಂಬ ಆರೋಪ ಬಂದಿದೆ. ಶಾಮಣ್ಣ ಗಾರ್ಡನ್ ಅಂಡರ್...
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ನಾಯಕನಾಗಿ ನಟಿಸುತ್ತಿರುವ ರಕ್ಷಿತ್ ಈಗ ತಮ್ಮ ಹೆಸರನ್ನು ಬದಲಾಯಿಸಿಕೊಂಡು ಸ್ಯಾಂಡಲ್ವುಡ್ಗೆ ಎಂಟ್ರಿ ನೀಡುತ್ತಿದ್ದಾರೆ. ಮಹೇಶ ಪಾತ್ರಧಾರಿಯ ರಕ್ಷಿತ್ ಈಗ ರಕ್ಷ್ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ....
ಲಕ್ನೋ: ಅಲಹಾಬಾದ್ ಜಿಲ್ಲೆಯ ಹೆಸರನ್ನ ಶೀಘ್ರವೇ ಪ್ರಯಾಗ್ರಾಜ್ ಎಂದು ಬದಲಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಮಹಾ ಕುಂಭ ಮೇಳದ ಚರ್ಚೆಯಲ್ಲಿ ಮಾತನಾಡಿದ ಯೋಗಿ...
ಬೆಂಗಳೂರು: ನಟ-ನಟಿಯರು ಸ್ಟಾರ್ ಆದ ಮೇಲೆ ಹೆಸರು ಬದಲಾಯಿಸಿಕೊಳ್ಳುವುದು ಸಾಮಾನ್ಯವಾಗಿದೆ. ಈಗ ಕೆಂಡಸಂಪಿಗೆಯ ನಟಿ ಮಾನ್ವಿತಾ ಹರೀಶ್ ಅವರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ನಟಿ ಮಾನ್ವಿತಾ ಹರೀಶ್ ಅವರು ಮಾನ್ವಿತಾ ಕಾಮತ್ ಎಂದು ಬದಲಾಯಿಸಿಕೊಂಡಿದ್ದಾರೆ. ತನ್ನ...
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಯಾರು..? ಎಚ್ಡಿಕೆನಾ…? ಸಿದ್ದರಾಮಯ್ಯನಾ..? ಎಂಬ ಗೊಂದಲ ಮೂಡುತ್ತದೆ. ಯಾಕಂದ್ರೆ ವಿಧಾನಸೌಧದಲ್ಲಿ ಇನ್ನೂ ಬೋರ್ಡ್ ಬದಲಾಗಿಲ್ಲ. ಯಾಕಂದ್ರೆ ವಿಧಾನಸೌಧದಲ್ಲಿನ ಮೊದಲ ಮಹಡಿಯಲ್ಲಿ ಕೊಠಡಿ ನಂಬರ್ 112ರ ಎದುರುಗಡೆ ಇರುವ ಬೋರ್ಡ್ ನಲ್ಲಿ ಇನ್ನೂ...
ಬೆಂಗಳೂರು: 28ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಯೋಗಿ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಕುಟುಂಬದವರು ಮತ್ತು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಹುಟ್ಟು ಹಬ್ಬ ಆಚರಣೆ ಮಾಡಿದ ಯೋಗಿ ತಮ್ಮ ಹೆಸರನ್ನು ಯೋಗಿ ಪಲ್ಗುಣ್ ಎಂದು ಬದಲಾಯಿಸಿಕೊಂಡಿದ್ದಾರೆ....