Monday, 16th September 2019

Recent News

3 weeks ago

ಡಿಕೆಶಿ ಅರ್ಜಿ ವಜಾ – ಇಡಿ ವಿಚಾರಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕಾಂಗ್ರೆಸ್ ಟ್ರಬಲ್ ಶೂಟರ್, ಮಾಜಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆಗೆ ಹಾಜರಾಗಬೇಕೆಂದು ಹೈಕೋರ್ಟ್ ಆದೇಶಿಸಿದೆ. ಇಡಿ ಸಮನ್ಸ್ ಜಾರಿಗೊಳಿಸಿದ್ದನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸೇರಿದಂತೆ ಗೆಳೆಯರಾದ ಆಂಜನೇಯ, ರಾಜೇಂದ್ರ, ಹನುಮಂತಯ್ಯ ಸಲ್ಲಿಸಿದ್ದ ತಕಾರರು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾ. ಅರವಿಂದ್ ಕುಮಾರ್ ಇಂದು ಆದೇಶ ಪ್ರಕಟಿಸಿದರು....

ಯಾರಿಗೆ ಒಲಿಯಲಿದೆ ವಿಪಕ್ಷ ನಾಯಕನ ಪಟ್ಟ – ರೇಸ್‍ನಲ್ಲಿ ಮೂವರು ‘ಕೈ’ ಲೀಡರ್ಸ್

2 months ago

ಬೆಂಗಳೂರು: ಅಧಿಕಾರ ಕಳೆದುಕೊಂಡ ಕೈ ಪಾಳಯದಲ್ಲಿ ವಿಪಕ್ಷ ನಾಯಕ ಯಾರಾಗುತ್ತಾರೆ ಅನ್ನೋ ಚರ್ಚೆ ಇದೀಗ ಜೋರಾಗಿದೆ. ಸೋಮವಾರ ಬಿಜೆಪಿ ಬಹುಮತ ಸಾಬೀತು ಹಾಗೂ ಸದನ ಕೂಡ ನಡೆಯಲಿರುವುದರಿಂದ ವಿಪಕ್ಷ ನಾಯಕನ ಆಯ್ಕೆ ನಡೆಯಲೇಬೇಕಿದೆ. ಈ ಹಿನ್ನೆಲೆಯಲ್ಲಿ ಇದೀಗ ಸಿದ್ದರಾಮಯ್ಯ, ಆರ್ ವಿ...

ಧರ್ಮ ಸಂಕಟದಲ್ಲಿ ಅಮಿತ್ ಶಾ – ಇನ್ನೂ ಸಿಕ್ಕಿಲ್ಲ ಗ್ರೀನ್ ಸಿಗ್ನಲ್

2 months ago

ನವದೆಹಲಿ: ಮೈತ್ರಿ ಸರ್ಕಾರದ ಪತನದ ಬಳಿಕ ಸರ್ಕಾರ ರಚಿಸುವ ಉತ್ಸಾಹದಲ್ಲಿ ಇರುವ ಬಿಜೆಪಿ ಪಕ್ಷದ ನಾಯಕರಿಗೆ ಹೈಕಮಾಂಡ್ ಬ್ರೇಕ್ ಹಾಕಿದ್ದು, ಸರ್ಕಾರ ರಚನೆಗೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ರಾಜ್ಯ ನಾಯಕರದ ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ವಿಜಯೇಂದ್ರ ಮತ್ತು ಮಾಧುಸ್ವಾಮಿ...

ಮೈತ್ರಿ ಮುರಿದುಕೊಳ್ಳುವುದೇ ಉತ್ತಮ, ಸಿಎಂ, ಡಿಸಿಎಂ ಸರ್ಕಾರ ಉಳಿಸಲಿ- ಸಿದ್ದರಾಮಯ್ಯ

2 months ago

ಬೆಂಗಳೂರು: ಮೈತ್ರಿ ಸರ್ಕಾರ 14 ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಉಳಿಸುವ ಪ್ರಯತ್ನಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಹೈಕಮಾಂಡ್ ಬೆಂಗಳೂರಿಗೆ ಕಳುಹಿಸಿ ಕೊಟ್ಟಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರೊಂದಿಗೆ ವೇಣುಗೋಪಾಲ್ ಚರ್ಚೆ ನಡೆಸಿದ್ದಾರೆ....

ಕಾಂಗ್ರೆಸ್ ಶಾಸಕರು ಶೀಘ್ರವೇ ರೆಸಾರ್ಟಿಗೆ ಶಿಫ್ಟ್?

2 months ago

ಬೆಂಗಳೂರು: ರಾಜೀನಾಮೆ ಸುನಾಮಿಯನ್ನು ತಡೆಯಲು ತನ್ನ ಶಾಸಕರನ್ನು ಉಳಿಸಿಕೊಳ್ಳಲು ರೆಸಾರ್ಟಿಗೆ ಶಿಫ್ಟ್ ಮಾಡಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ. ಒಂದೇ ದಿನ ಕಾಂಗ್ರೆಸ್ಸಿನ 9 ಜೆಡಿಎಸ್‍ನ ಇಬ್ಬರು 11 ಅತೃಪ್ತ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಸದ್ಯಕ್ಕೆ ಸ್ಪೀಕರ್ ರಮೇಶ್ ಕುಮಾರ್ ಮಂಗಳವಾರ ರಾಜೀನಾಮೆ...

ಮೈತ್ರಿ ಸರ್ಕಾರ ಉಳಿಸಲು ಕೊನೆಯ ಅಸ್ತ್ರ ಪ್ರಯೋಗಕ್ಕೆ ಮುಂದಾದ ಹೈಕಮಾಂಡ್

2 months ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರದ ಉಳಿವಿಗೆ ಪ್ರಯತ್ನ ನಡೆಸುತ್ತಿರುವ ಹೈಕಮಾಂಡ್ ಬಂಡಾಯ ಶಾಸಕರ ಮನವೊಲಿಕೆಗೆ ಹಿರಿಯ ಸಚಿವರ ರಾಜೀನಾಮೆಗೆ ಸೂಚನೆ ನೀಡಿದೆ ಎನ್ನಲಾಗಿದೆ. ಕಾಂಗ್ರೆಸ್...

ಮಧ್ಯಂತರ ಚುನಾವಣೆಗೆ ಸಿದ್ಧವಾಗುತ್ತಿವೆಯಾ ದೋಸ್ತಿ ಪಕ್ಷಗಳು?

3 months ago

ಬೆಂಗಳೂರು: ಮಧ್ಯಂತರ ಚುನಾವಣೆ ನಡೆಯಲ್ಲ ಎಂದು ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡರು ಮತ್ತು ಸಮನ್ವಯ ಸಮಿತಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದರೂ ಎರಡೂ ದೋಸ್ತಿ ಪಕ್ಷಗಳು ಮಾತ್ರ ಮಧ್ಯಂತರ ಚುನಾವಣೆಗಾಗಿ ಸಿದ್ಧವಾಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಯೋಗ ದಿನದಂದು ಮಧ್ಯಂತರ ಚುನಾವಣೆ ಬಗ್ಗೆ...