ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರಿಂದ ಒತ್ತಾಯ
ಚಿಕ್ಕೋಡಿ: ಬಿಜೆಪಿ ಸರ್ಕಾರ ರಚನೆಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರ ಪಾತ್ರ ಅತೀ ದೊಡ್ಡದು.…
ಹೆದರಿಸಿದ್ರೆ ಸಚಿವ ಸ್ಥಾನ ನೀಡುವ ಹೈಕಮಾಂಡ್ ಇದಲ್ಲ: ರಾಜೂಗೌಡ
- ಸಚಿವ ಸ್ಥಾನ ಸಿಗಲಿ ಅಂತ ಪ್ರತಿಭಟನೆ ಮಾಡಬೇಡಿ ಯಾದಗಿರಿ: ದಯವಿಟ್ಟು ಯಾರೂ ನನಗೆ ಸಚಿವ…
ನಾನು ಸಚಿವ ಸ್ಥಾನಕ್ಕಾಗಿ ಎಲ್ಲೂ ಹೋಗಲ್ಲ: ಅಪ್ಪಚ್ಚು ರಂಜನ್
ಮಡಿಕೇರಿ: ನಾನು ಸಚಿವ ಸ್ಥಾನಕ್ಕಾಗಿ ಎಲ್ಲೂ ಹೋಗಲ್ಲ ಹೈಕಮಾಂಡ್ ಮೇಲೆ ನನಗೆ ವಿಶ್ವಾಸವಿದೆ ಕೇಂದ್ರದ ನಾಯಕರು…
ಗೂಳಿಹಟ್ಟಿ ಶೇಖರ್ಗೆ ಸಚಿವ ಸ್ಥಾನ ನೀಡದಿದ್ರೆ ತಕ್ಕ ಪಾಠ ಎಂದ ಬೆಂಬಲಿಗರು
ಚಿತ್ರದುರ್ಗ: ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ತರಲು ಯಡಿಯೂರಪ್ಪಗೆ ನೆರವಾದ ಹೊಸದುರ್ಗ…
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ ಕೊಡುವ ಹಕ್ಕಿದೆ: ಸಚಿವ ಕೋಟ
ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ, ಹೇಳಿಕೆ ಕೊಡುವಂತಹ ಹಕ್ಕು, ಅವಕಾಶಗಳಿವೆ. ಅದರಂತೆ ಸ್ವಾಮೀಜಿಗಳು, ಹಿರಿಯರು…
ಯಡಿಯೂರಪ್ಪ ಬದಲಾವಣೆ ಬಗ್ಗೆ ನಾನು ಮಾತನಾಡಲ್ಲ: ಹೆಚ್.ಡಿ.ದೇವೇಗೌಡ
- ಬಿಜೆಪಿ ಪಾರ್ಟಿ ನಿರ್ಣಯಕ್ಕೂ ನನಗೂ ಸಂಬಂಧ ಇಲ್ಲ ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬದಲಾವಣೆ…
ಸಿಎಂ ಬದಲಾವಣೆ ಚರ್ಚೆಯ ಬೆನ್ನಲ್ಲೇ ಕೇಂದ್ರ ಸಚಿವರ ಜೊತೆ ಬೊಮ್ಮಾಯಿ ರಹಸ್ಯ ಮಾತುಕತೆ
ಹುಬ್ಬಳ್ಳಿ: ಸಿಎಂ ಬಿ.ಎಸ್ ಯಡಿಯೂರಪ್ಪ ಹೈಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿರುವ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ…
ಜನರು ಸಂಕಷ್ಟದಲ್ಲಿರುವಾಗ ಬಿಜೆಪಿಯ ಈ ಗೊಂದಲ ಸರಿಯಲ್ಲ: ಹೆಚ್‍ಡಿಕೆ
ಮಂಡ್ಯ: ಬಿಜೆಪಿಯಲ್ಲಿ ಕಳೆದ ಎರಡು ವರ್ಷಗಳಿಂದಲೂ ಸಿಎಂ ಬದಲಾವಣೆ ವಿಚಾರ ಕೇಳಿ ಬರುತ್ತಿದೆ. ಸದ್ಯ ರಾಜ್ಯದಲ್ಲಿ…
ರಾಜ್ಯದಲ್ಲಿ ಹೊಸ ಕ್ರಾಂತಿಗೆ ಬಿಜೆಪಿ ಹೈಕಮಾಂಡ್ ಸಿದ್ಧತೆ..?
- ಬಿಎಸ್‍ವೈ ನಿರ್ಗಮನದ ಬಳಿಕ ಹೊಸ ಮುಖಗಳಿಗೆ ಮಣೆ..! ನವದೆಹಲಿ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ…
ಬಿಎಸ್‍ವೈಗೆ ಸಿಎಂ ಆಗಿ ಅವಧಿ ಪೂರೈಸಲು ಅವಕಾಶ ಕೊಡಿ: ಮರುಳಸಿದ್ದ ಸ್ವಾಮೀಜಿ
ಶಿವಮೊಗ್ಗ: ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಅಧಿಕಾರ ಅವಧಿ ಪೂರೈಸಲು ಹೈಕಮಾಂಡ್ ಅವಕಾಶ ಮಾಡಿಕೊಡಬೇಕು…