Saturday, 17th August 2019

3 weeks ago

ರಕ್ಷಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು

ಚಂಡೀಗಡ: ಹರ್ಯಾಣದ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದು, ಶಾಲೆಗೆ ಹೋಗುವಾಗ ಪ್ರತಿದಿನ ಎದುರಿಸಬೇಕಾದ ಕಿರುಕುಳದಿಂದ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. 7 ರಿಂದ 12 ನೇ ತರಗತಿಯವರೆಗಿನ ಮಾನೇಸರ್‍ ನ ಸರ್ಕಾರಿ ಶಾಲೆಯ ಐದು ವಿದ್ಯಾರ್ಥಿನಿಯರು, ತಮ್ಮ ಶಾಲೆಗೆ ಭದ್ರತಾ ಸಿಬ್ಬಂದಿ ನೇಮಕವಾಗಿಲ್ಲ. ನಮ್ಮ ಶಾಲೆಗೆ ಕಾಪೌಂಡ್ ಇಲ್ಲ. ಅದ್ದರಿಂದ ನಮ್ಮ ಶಾಲೆಗೆ ಹೊರಗಿನಿಂದ ಯುವಕರು ಬಂದು ಕಿರುಕುಳ ನೀಡುತ್ತಾರೆ. ನಮಗೆ ರಕ್ಷಣೆ ಕೊಡಿ ಎಂದು ಕೋರ್ಟ್ ಮೊರೆ ಹೋಗಿದ್ದಾರೆ. ವರದಿಯ ಪ್ರಕಾರ ಈ ಶಾಲೆಯಲ್ಲಿ ಸುಮಾರು 600 […]

2 months ago

ಕರ್ನಾಟಕ ಪೊಲೀಸ್ ರಾಜ್ ಆಗುತ್ತಿದ್ಯಾ – ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಚಾಟಿ

– ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಕುಸಿದಿದ್ಯಾ? – ಜಾಮೀನು ಮಂಜೂರು ಆಗಿದ್ರೂ ಮತ್ತೊಂದು ಎಫ್‍ಐಆರ್ ಹಾಕಿದ್ದು ಯಾಕೆ – ಕೂಡಲೇ ಟ್ರೋಲ್ ಮಗ ಅಡ್ಮಿನ್ ಬಿಡುಗಡೆ ಮಾಡಿ ಬೆಂಗಳೂರು:“ಕರ್ನಾಟಕ ಪೊಲೀಸ್ ರಾಜ್ ಆಗುತ್ತಿದೆಯೇ? ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಕುಸಿದಿದೆಯಾ?” – ಈ ರೀತಿಯಾಗಿ ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಜೆಡಿಎಸ್ ನಾಯಕರ ವಿರುದ್ಧ...

ಮೋದಿ ಜೀವನಾಧಾರಿತ ಸಿನಿಮಾ ಬಿಡುಗಡೆ ತಡೆ ಕೋರಿ ಹೈಕೋರ್ಟಿಗೆ ಅರ್ಜಿ

5 months ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತವಾಗಿ ನಿರ್ಮಾಣ ಆಗಿರುವ ‘ಪಿಎಂ ನರೇಂದ್ರ ಮೋದಿ’ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆಗೆ ತಡೆ ಕೋರಿ ವಕೀಲರೊಬ್ಬರು ರಾಜ್ಯ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ವಕೀಲ ರಮೇಶ್ ನಾಯ್ಕ್ ಎಂಬುವವರಿಂದ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಿನಿಮಾ...

ಆಪರೇಷನ್ ಆಡಿಯೋ ಕೇಸ್: ಬಿ.ಎಸ್.ವೈಗೆ ರಿಲೀಫ್

6 months ago

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ದೇವದುರ್ಗ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಎಫ್‍ಐಆರ್ ಗೆ ಕಲಬುರಗಿ ಹೈಕೋರ್ಟ್ ಪೀಠ ಮಧ್ಯಂತರ ತಡೆ ನೀಡಿದೆ. ದೇವದುರ್ಗ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್ ವಿಚಾರಣೆಗೆ ತಡೆ...

ಎಫ್‍ಐಆರ್ ರದ್ದು ಕೋರಿ ಬಿಎಸ್‍ವೈ ಹೈಕೋರ್ಟ್ ಮೊರೆ..!

6 months ago

ಬೆಂಗಳೂರು: ಆಪರೇಷನ್ ಕಮಲ ಮಾಡಿದ್ದಾರೆ ಎನ್ನಲಾದ ಆಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ರಾಯಚೂರಿನಲ್ಲಿ ಎಫ್‍ಐಆರ್ ದಾಖಲಾಗಿದೆ. ಇದೀಗ ಈ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್  ಗೆ ಅರ್ಜಿ ಸಲ್ಲಿಸಲು ಬಿಎಸ್‍ವೈ ನಿರ್ಧರಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾದ...

ಪೊಲೀಸರ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ್ರೆ ತಪ್ಪೇ – ಸರ್ಕಾರಕ್ಕೆ ಚಾಟಿ, ಶಶಿಧರ್‌ಗೆ ಬಿಗ್ ರಿಲೀಫ್

6 months ago

ಬೆಂಗಳೂರು: ಪೊಲೀಸರ ಸಮಸ್ಯೆ ಪರಿಹಾರಕ್ಕಾಗಿ ಪ್ರತಿಭಟಸಿ ರಾಜ್ಯ ದ್ರೋಹ ಆರೋಪ ಪ್ರಕರಣ ಎದುರಿಸುತ್ತಿದ್ದ ಪೊಲೀಸ್ ಮಹಾಸಭಾ ಅಧ್ಯಕ್ಷ ಶಶಿಧರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಏಕಸದಸ್ಯ ಪೀಠವು ಶಶಿಧರ್ ವಿರುದ್ಧ ಸಿಸಿಬಿ ದಾಖಲಿಸಿದ್ದ ರಾಜ್ಯ ದ್ರೋಹ ಪ್ರಕರಣದ ವಿಚಾರಣೆಯನ್ನು ಇಂದು...

ಬೆಂಗ್ಳೂರಲ್ಲಿ ಮತ್ತೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಗಳಿಗೆ ಗ್ರೀನ್ ಸಿಗ್ನಲ್

6 months ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಹೈಕೋರ್ಟ್ ತೀರ್ಪಿನಿಂದ ಜಾಹೀರಾತು ಕಂಪನಿಗಳಿಗೆ ಗೆಲುವು ಸಿಕ್ಕಿದಂತಾಗಿದೆ. ಆದರೆ ಬಿಬಿಎಂಪಿಯ ಅಧಿಕೃತ ಬೋರ್ಡ್ ಗಳಲ್ಲಿ ಮಾತ್ರ ಫ್ಲೆಕ್ಸ್, ಬ್ಯಾನರ್ ಹಾಗೂ ಹೋರ್ಡಿಂಗ್ಸ್ ಹಾಕಬೇಕೇ ಹೊರತು,...

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್‌ನಿಂದ ನೋಟಿಸ್

6 months ago

ಹಾಸನ: ಬಿಎಂ ರಸ್ತೆ ಅಗಲೀಕರಣ ವಿಚಾರವಾಗಿ ಕಾನೂನು ಉಲ್ಲಂಘನೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಗೆ ಹೈಕೋರ್ಟ್‌ನಿಂದ ನೋಟಿಸ್ ಜಾರಿಯಾಗಿದೆ. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ನೋಟಿಸ್ ಜಾರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದೆ. ಬಿಎಂ...