Wednesday, 13th November 2019

Recent News

1 month ago

ದೆಹಲಿ ಹೈಕೋರ್ಟ್ ನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ

-ಅಂತ್ಯವಾಗುತ್ತಾ ಕನಕಪುರದ ಬಂಡೆಯ ಸೆರೆಮನೆವಾಸ? ನವದೆಹಲಿ: ಇಡಿ ಕೋರ್ಟ್ ನೀಡಿದ್ದ ಆದೇಶದ ಪ್ರಶ್ನಿಸಿ ಶುಕ್ರವಾರ ದೆಹಲಿ ಹೈಕೋರ್ಟ್ ಗೆ ಡಿ.ಕೆ.ಶಿವಕುಮಾರ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. ಇಡಿ ಕೋರ್ಟ್ ಆದೇಶ ಪ್ರಶ್ನಿಸಿ ಡಿಕೆಶಿ ಸಲ್ಲಿಸಿರುವ ಜಾಮೀನು ಅರ್ಜಿ ಇಂದು ದೆಹಲಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ನ್ಯಾ.ಸುರೇಶ್ ಕುಮಾರ್ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತು ನ್ಯಾಯಂಗ ಬಂಧನದಡಿ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ […]

2 months ago

ತಲೆ ಮೇಲೆ ಬ್ಯಾನರ್ ಬಿದ್ದು 23 ವರ್ಷದ ಟೆಕ್ಕಿ ಸಾವು

ಚೆನ್ನೈ: ತಲೆ ಮೇಲೆ ಬ್ಯಾನರ್ ಬಿದ್ದು ಅಪಘಾತದಲ್ಲಿ ಟೆಕ್ಕಿ ಮೃತಪಟ್ಟ ಘಟನೆ ತಮಿಳುನಾಡಿನ ಚೆನ್ನೈನ ಪಾಲಿಕರಣೈಯಲ್ಲಿ ನಡೆದಿದೆ. ಶುಭಾಶ್ರೀ(23) ಮೃತಪಟ್ಟ ಯುವತಿ. ಶುಭಾಶ್ರೀ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಕ್ರಮವಾಗಿ ಹಾಕಲಾಗಿದ್ದ ಎಐಎಡಿಎಂಕೆಯ ಬ್ಯಾನರ್ ಆಕೆಯ ತಲೆಯ ಮೇಲೆ ಬಿದ್ದಿದೆ. ಪರಿಣಾಮ ಶುಭಾಶ್ರೀ ಗಾಯಗೊಂಡು ಕೆಳಗೆ ಬಿದ್ದಿದ್ದಾಳೆ. ಇದೇ ವೇಳೆ ಹಿಂಬದಿಯಿಂದ ಲಾರಿಯೊಂದು ಯುವತಿಯ ಮೇಲೆ ಹರಿದು...

ಹೈಕೋರ್ಟಿನಲ್ಲಿ ಡಿಕೆಶಿ ಅರ್ಜಿ: ಬಿವಿ ಆಚಾರ್ಯರ ವಾದ ಹೀಗಿತ್ತು

2 months ago

ಬೆಂಗಳೂರು: ವಿಚಾರಣೆಗೆ ಹೋದರೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸುತ್ತಾರೆ ಎಂಬ ಭಯ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಎದುರಾಗಿತ್ತು. ಹೀಗಾಗಿ ಮಧ್ಯಂತರ ರಕ್ಷಣೆ ಕೋರಿ ಹೈಕೋರ್ಟ್ ಪೀಠದಲ್ಲೂ ಅರ್ಜಿ ಸಲ್ಲಿಸಿದ್ದರು. ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್, ಗುರುವಾರ ನೀಡಿದ್ದ ಆದೇಶವನ್ನೇ ಎತ್ತಿ...

ಬಾಲಕನ ಕೋರ್ಟ್ ಹೋರಾಟದಿಂದಾಗಿ ಮಕ್ಕಳಿಗೆ ಸಿಗುವಂತಾಯ್ತು ಎರಡು ಜೊತೆ ಸಮವಸ್ತ್ರ

3 months ago

ಕೊಪ್ಪಳ: ಒಬ್ಬ ವ್ಯಕ್ತಿ ಆಸಕ್ತಿ ತೋರಿದರೆ ಏನು ಬೇಕಾದರೂ ಬದಲಾವಣೆ ತರಬಹುದು ಎಂಬುದಕ್ಕೆ ಈ ಎಂಟು ವರ್ಷದ ವಿದ್ಯಾರ್ಥಿಯೇ ಉದಾಹರಣೆಯಾಗಿದ್ದು, ಈತನ ಕೋರ್ಟ್ ಹೋರಾಟದಿಂದಾಗಿ ರಾಜ್ಯದ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಇದೀಗ ಎರಡು ಜೊತೆ ಸಮವಸ್ತ್ರ ಸಿಗುವಂತಾಗಿದೆ. ಎರಡು ಜೊತೆ ಸಮವಸ್ತ್ರ...

ರಕ್ಷಣೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯರು

4 months ago

ಚಂಡೀಗಡ: ಹರ್ಯಾಣದ ವಿದ್ಯಾರ್ಥಿನಿಯರು ಹೈಕೋರ್ಟ್ ಮೆಟ್ಟಿಲೇರಿದ್ದು, ಶಾಲೆಗೆ ಹೋಗುವಾಗ ಪ್ರತಿದಿನ ಎದುರಿಸಬೇಕಾದ ಕಿರುಕುಳದಿಂದ ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. 7 ರಿಂದ 12 ನೇ ತರಗತಿಯವರೆಗಿನ ಮಾನೇಸರ್‍ ನ ಸರ್ಕಾರಿ ಶಾಲೆಯ ಐದು ವಿದ್ಯಾರ್ಥಿನಿಯರು, ತಮ್ಮ ಶಾಲೆಗೆ ಭದ್ರತಾ ಸಿಬ್ಬಂದಿ ನೇಮಕವಾಗಿಲ್ಲ....

ಕರ್ನಾಟಕ ಪೊಲೀಸ್ ರಾಜ್ ಆಗುತ್ತಿದ್ಯಾ – ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಚಾಟಿ

5 months ago

– ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಕುಸಿದಿದ್ಯಾ? – ಜಾಮೀನು ಮಂಜೂರು ಆಗಿದ್ರೂ ಮತ್ತೊಂದು ಎಫ್‍ಐಆರ್ ಹಾಕಿದ್ದು ಯಾಕೆ – ಕೂಡಲೇ ಟ್ರೋಲ್ ಮಗ ಅಡ್ಮಿನ್ ಬಿಡುಗಡೆ ಮಾಡಿ ಬೆಂಗಳೂರು:“ಕರ್ನಾಟಕ ಪೊಲೀಸ್ ರಾಜ್ ಆಗುತ್ತಿದೆಯೇ? ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಕುಸಿದಿದೆಯಾ?” – ಈ...

ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ನಟಿ ತನುಶ್ರೀ ದತ್ತಾ

5 months ago

ಮುಂಬೈ: ಬಾಲಿವುಡ್ ನಟ ನಾನಾ ಪಾಟೇಕರ್ ಮೇಲೆ ನಟಿ ತನುಶ್ರೀ ದತ್ತಾ ಮೀಟೂ ಅಭಿಯಾನದಡಿ ಹಾಕಿದ್ದ ಲೈಂಗಿಕ ಕಿರುಕುಳದ ಪ್ರಕರಣವನ್ನು ಪೊಲೀಸರು ಬಿ-ಸಮರಿ ದಾಖಲಿಸಿದ್ದರು. ಈ ಕೇಸ್ ಕ್ಲೋಸ್ ಮಾಡಿದ್ದಕ್ಕೆ ನಟಿ ತನುಶ್ರೀ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಬಗ್ಗೆ ಮಾಧ್ಯಮವೊಂದಕ್ಕೆ...

ಬೆಂಗ್ಳೂರು ಪೊಲೀಸರ ವಿರುದ್ಧ ಹೈಕೋರ್ಟ್ ಅಸಮಾಧಾನ

5 months ago

ಬೆಂಗಳೂರು: ಜನವಸತಿ ಪ್ರದೇಶಗಳಲ್ಲಿ ಪಬ್‍ಗಳ ಅನುಮತಿ ವಿಚಾರವಾಗಿ ಹೈಕೋರ್ಟ್ ಬೆಂಗಳೂರು ಪೊಲೀಸರ ವಿರುದ್ಧ ಅಸಮಾಧಾನ ಹೊರ ಹಾಕಿದೆ. ಪಬ್‍ಗಳಿಂದ ತೀವ್ರ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಹಾಗೂ ತೊಂದರೆ ಅನುಭವಿಸುತ್ತಿದೆ. ಇದಕ್ಕೆ ಕಡಿವಾಣ ಹಾಕುವಂತೆ ಅನೇಕ ಬಾರಿ ಪೊಲೀಸರಿಗೆ ಮನವಿ ಸಲ್ಲಿಸಿದ್ದೇವೆ. ಆದರೂ...