ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದ ರಾಹುಲ್ಗೆ ರಿಲೀಫ್ – ಅರ್ಜಿ ವಜಾ, 25 ಸಾವಿರ ದಂಡ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ…
ಐಎಎಸ್ ಅಧಿಕಾರಿ ಪತ್ನಿ ರೇಪ್ ಕೇಸ್; ತನಿಖೆಯಲ್ಲಿ ಲೋಪವೆಸಗಿದ ಪೊಲೀಸರ ವಿರುದ್ಧ ಕ್ರಮಕ್ಕೆ ಕೋಲ್ಕತ್ತಾ ಹೈಕೋರ್ಟ್ ಸೂಚನೆ
ಕೋಲ್ಕತ್ತಾ: ಐಎಎಸ್ ಅಧಿಕಾರಿ ಪತ್ನಿ ಮೇಲಿನ ಅತ್ಯಾಚಾರ ಪ್ರಕರಣದ (IAS Officer's Wife's Rape) ಪ್ರಾಥಮಿಕ…
ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ: ಎಜಿಗೆ ಟಿ ಜೆ ಅಬ್ರಹಾಂ ದೂರು
ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್ಮೆಂಟ್ (Political Judgement) ಎಂದಿದ್ದ ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವ…
ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ: ಹೆಚ್ಡಿಕೆ
- ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು: ಸಿದ್ದರಾಮಯ್ಯ ಕಾಲೆಳೆದ ಕೇಂದ್ರ ಸಚಿವ ಬೆಂಗಳೂರು: ಸಿಬಿಐ (CBI)…
ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ: ದೂರುದಾರ ಸ್ನೇಹಮಯಿ ಕೃಷ್ಣ
- ಮುಡಾ ಕೇಸ್ ಸಿಬಿಐ ತನಿಖೆ ಆದೇಶಿಸಿ ಎಂದು ಹೈಕೋರ್ಟ್ಗೆ ಅರ್ಜಿ ಹಾಕ್ತೇವೆ ಮೈಸೂರು: ಸಿಎಂ…
ಸಿಎಂ ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ: ಪರಮೇಶ್ವರ್
ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ (CM Siddaramaiah) ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ…
ಮುಡಾ ಕೇಸ್: ಕಾನೂನಾತ್ಮಕವಾಗಿ ಮುಂದೇನು? ಕಾಂಗ್ರೆಸ್ ಹೈಕಮಾಂಡ್ ಮುಂದಿರುವ ಆಯ್ಕೆಗಳೇನು?
ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಹೈಕೋರ್ಟ್ (High Court) ತೀರ್ಪು ತಮ್ಮ ವಿರುದ್ದವಾಗಿ ಬಂದ…
ಸಿಎಂಗೆ ಮುಡಾ ಸಂಕಷ್ಟ – ತನಿಖೆ ಹೇಗೆ? ಪ್ರಾಸಿಕ್ಯೂಷನ್ ಯಾಕಿಲ್ಲ?
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತೀರ್ಪು ಪ್ರಕಟವಾದ ಬೆನ್ನಲ್ಲೇ ಭಾರತೀಯ ನಾಗರಿಕ…
ರಾಜೀನಾಮೆ ಯಾಕೆ ಕೊಡಬೇಕು? ತನಿಖೆಗೆ ಮಾತ್ರ ಅನುಮತಿ, ಪ್ರಾಸಿಕ್ಯೂಷನ್ಗೆ ಅಲ್ಲ: ಸಿದ್ದರಾಮಯ್ಯ
ಬೆಂಗಳೂರು: ಹೈಕೋರ್ಟ್ (High Court) ತನಿಖೆ ಮಾತ್ರ ಅನುಮತಿ ನೀಡಿದೆ ಹೊರತು ಪ್ರಾಸಿಕ್ಯೂಷನ್ಗೆ ಅಲ್ಲ ಎಂದು…
ಸಿಎಂ ಕುಟುಂಬದವರೇ ಫಲಾನುಭವಿ ಆಗಿರೋದ್ರಿಂದ ತನಿಖೆ ಅಗತ್ಯವಿದೆ: ಹೈಕೋರ್ಟ್ ಆದೇಶದಲ್ಲಿ ಏನಿದೆ?
ಬೆಂಗಳೂರು: ಮುಖ್ಯಮಂತ್ರಿ ಕುಟುಂಬದವರೇ ಫಲಾನುಭವಿ ಆಗಿರುವುದರಿಂದ ಮುಡಾ ಪ್ರಕರಣದ (MUDA Case) ತನಿಖೆ ಅಗತ್ಯವಿದೆ ಎಂದು…