ಸಿದ್ದರಾಮಯ್ಯನವರ ಮಾನಸಿಕ ಸ್ಥಿತಿ ನ್ಯಾಯಾಲಯದ ತೀರ್ಪನ್ನು ಸಹ ಗೌರವಿಸುತ್ತಿಲ್ಲ: ಕೋಟ ಶ್ರೀನಿವಾಸ ಪೂಜಾರಿ
ಕಾರವಾರ: ಸಿದ್ದರಾಮಯ್ಯನವರ ಮಾನಸಿಕ ಸ್ಥಿತಿ ಹೇಗಿದೆ ಅಂದ್ರೆ ನ್ಯಾಯಾಲಯದ ತೀರ್ಪನ್ನು ಸಹ ಗೌರವಿಸುತ್ತಿಲ್ಲ ಎಂದು ಉತ್ತರ…
ಕರಾವಳಿಯಿಂದ ಮೈಸೂರಿಗೆ ಎಂಟ್ರಿ – ಚಾಮುಂಡಿಬೆಟ್ಟದಲ್ಲಿ ಬಹಿಷ್ಕಾರದ ಕಿಚ್ಚು
ಮೈಸೂರು: ಮಂಗಳೂರು, ಉಡುಪಿ, ಬೆಂಗಳೂರಿಗೆ ವ್ಯಾಪಿಸಿದ್ದ ಧರ್ಮ ಸಂಘರ್ಷ ಇದೀಗ ಸಾಂಸ್ಕøತಿಕ ನಗರಿ ಮೈಸೂರಿಗೂ ವ್ಯಾಪಿಸುತ್ತಿದೆ.…
ಹಿಜಬ್ ವಿದ್ಯಾರ್ಥಿನಿಯರಿಗೆ ಶಾಕ್ – ಎಸ್‌ಎಸ್‌ಎಲ್‌ಸಿ ಪರಿಕ್ಷೆಗೆ ಸಮವಸ್ತ್ರ ಕಡ್ಡಾಯ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ…
ಬೆಂಗಳೂರಿನಲ್ಲಿ ಹಿಜಬ್‍ಗಾಗಿ ಪ್ರತಿಭಟನೆ – ಪೊಲೀಸರಿಂದ ಕಾನೂನು ಕ್ರಮದ ಎಚ್ಚರಿಕೆ
ಬೆಂಗಳೂರು: ಮುಂದಿನ ವಾರದಿಂದ ಪರೀಕ್ಷೆಗಳು ಆರಂಭವಾಗುತ್ತಿರುವ ಬೆನ್ನಲ್ಲೇ ಹಿಜಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಬೆಂಗಳೂರಿನಲ್ಲಿ…
ಕಾಶಿ ದೇವಸ್ಥಾನ, ಜ್ಞಾನವಾಪಿ ಮಸೀದಿ ಭೂ ವಿವಾದ – ಮಾ 29 ರಿಂದ ನಿತ್ಯ ವಿಚಾರಣೆ
ಲಕ್ನೋ: ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು…
ದಿದಿ ನಾಡಿನಲ್ಲಿ ಹಿಂಸಾಚಾರ; ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಸಿಬಿಐಗೆ (ಕೇಂದ್ರಿಯ ತನಿಖಾ ದಳ)…
ಟಿಎಂಸಿ ನಾಯಕನನ್ನು ಅರೆಸ್ಟ್ ಮಾಡುವಂತೆ ಮಮತಾ ಬ್ಯಾನರ್ಜಿ ಆದೇಶ
ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.…
ಹಿಜಬ್‍ಗೂ ಪರೀಕ್ಷೆಗೂ ಸಂಬಂಧವಿಲ್ಲ, ತುರ್ತು ವಿಚಾರಣೆ ನಡೆಸಲ್ಲ: ಸುಪ್ರೀಂ
ನವದೆಹಲಿ: ತರಗತಿಗಳಲ್ಲಿ ಹಿಜಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ 2ನೇ ಬಾರಿಯೂ ತುರ್ತು ವಿಚಾರಣೆ ನಡೆಸುವುದಿಲ್ಲ…
RRR ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ
ತೆಲಂಗಾಣ: ಶೀಘ್ರವೇ ತೆರೆಗೆ ಬರಲಿರುವ ರಾಜಮೌಳಿ ನಿರ್ದೇಶನದ, ನಟರಾದ ರಾಮ್‍ಚರಣ್ ತೇಜ, ಜ್ಯೂನಿಯರ್ ಎನ್‍ಟಿಆರ್ ಅಭಿನಯದ…
ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ನಿಷೇಧ: ನಿಯಮ ಏನಿದೆ?
ಬೆಂಗಳೂರು: ಹಿಜಬ್ ಕುರಿತಂತೆ ಹೈಕೋರ್ಟ್ ತೀರ್ಪು ವಿರೋಧಿಸಿದವರಿಗೆ ಬಹಿಷ್ಕಾರದ ಬಿಸಿ ತಾಗಿದೆ. ಹಿಂದೂ ದೇವರ ಜಾತ್ರೆಗಳಲ್ಲಿ…
