– ಅರವಳಿಕೆ ಇಂಜೆಕ್ಷನ್ ನೀಡಿ ಬ್ಲೇಡ್ನಿಂದ ಗಾಯ ಹೈದರಾಬಾದ್: ಟೆಕ್ಕಿಯೊಬ್ಬ ಮದುವೆಯ ಮೊದಲ ರಾತ್ರಿ ಪತ್ನಿಗೆ ಅರವಳಿಕೆಯ ಇಂಜೆಕ್ಷನ್ ನೀಡಿ ಚಿತ್ರ ಹಿಂಸೆ ಕೊಟ್ಟು, ಸೈಕೋ ನಂತೆ ವರ್ತಿಸಿರುವ ಘಟನೆ ನಡೆದಿದೆ. ಹೈದರಾಬಾದ್ನಲ್ಲಿ ಸಾಫ್ಟ್ವೇರ್ ಎಂಜಿನಿಯರ್...
ಹೈದರಾಬಾದ್: ಒಂಬತ್ತು ತಿಂಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಯುವಕ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಆಂಧ್ರಪ್ರದೇಶದ ಕೊಮರುಡಾ ಮುಂಡಲದ ಕುಮ್ಮರಿಗುಂಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. 27 ವರ್ಷದ ಪ್ರವೀಣ್ ಅಪಘಾತದಲ್ಲಿ ಮೃತ ಯುವಕ. ಪ್ರವೀಣ್ ತರಕಾರಿ...
– ಅತೀ ಕಡಿಮೆ ದರದಲ್ಲಿ ಬಡವರ ಸೇವೆ ಹೈದರಾಬಾದ್: ಯುವ ಭಾರತೀಯ ವೈದ್ಯೆಯೊಬ್ಬರು ಕೇವಲ 10 ರೂಪಾಯಿಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂದಿನ ದಿನಗಳಲ್ಲಿ ಭಾರತದ ಖಾಸಗಿ ಆಸ್ಪತ್ರೆಗಳಲ್ಲಿ ಬಡವರು...
– ಎಂಬಿಬಿಎಸ್ ಓದುತ್ತಿದ್ದ ಪತ್ನಿ _ ಮದ್ವೆಯಾದ ಕೆಲವೇ ದಿನಗಳಲ್ಲಿ ಮನಸ್ತಾಪ ಹೈದರಾಬಾದ್: ಗಂಡ ಮತ್ತು ಆತನ ತಮ್ಮಂದಿರ ಕಿರುಕುಳಕ್ಕೊಳಗಾದ ಗರ್ಭಿಣಿ ಮದುವೆಯಾದ ಒಂದು ವರ್ಷದೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮೃತ ಮಹಿಳೆಯನ್ನು...
– 2020ರ ವೇಳೆ ಒಂದು ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪಾಠ ಮಾಡೋ ಗುರಿ ಹೈದ್ರಾಬಾದ್: ಟ್ಯೂಷನ್ ಪಡೆಯುವ ವಯಸ್ಸಿನಲ್ಲಿಯೇ 11 ವರ್ಷದ ಬಾಲಕನೊಬ್ಬ ಎಂಜಿನಿಯರಿಂಗ್ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದಾನೆ. ಹೌದು, ಹೈದ್ರಾಬಾದ್ನ...
ಬೆಂಗಳೂರು: ಹಾರಾಟದ ವೇಳೆ ಬೆಂಗಳೂರು ಏರೋಸ್ಪೇಸ್ ನಲ್ಲಿ ಎರಡು ವಿಮಾನಗಳ ಮಧ್ಯೆ ಸಂಭವಿಸಬಹುದಾಗಿದ್ದ ಡಿಕ್ಕಿ ಕೆಲವೇ ಅಂತರದಲ್ಲಿ ತಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜುಲೈ 10 ರಂದು ಇಂಡಿಗೋ ಸಂಸ್ಥೆಯ ಎರಡು ವಿಮಾನಗಳು ಕೇವಲ 200...
ಹೈದರಾಬಾದ್: ಮಹಿಳೆಯೊಬ್ಬರಿಗೆ ಬರೊಬ್ಬರಿ 3.8 ಲಕ್ಷ ರೂ ಪಾವತಿಸುವಂತೆ ವಿದ್ಯುತ್ ಮಂಡಳಿ ಬಿಲ್ ನೀಡಿದೆ. ಹೈದರಾಬಾದ್ ನ ಬೊದುಪ್ಪಳದ ಶ್ರೀನಿವಾಸ್ ನಗರದ ನಿವಾಸಿಯಾದ ಡಿ ಸ್ವರೂಪಾ ರವರಿಗೆ ಈ ರೀತಿ ಬಿಲ್ ನೀಡಲಾಗಿದೆ. ಸ್ವರೂಪಾರಿಗೆ ಮೇ...
(ಸಾಂದರ್ಭಿಕ ಚಿತ್ರ) ಮುಂಬೈ: ನಗರದ ಹೋಟೆಲ್ವೊಂದರಲ್ಲಿ ಮೂರು ಜನ ಆರೋಪಿಗಳನ್ನು ಬಂಧಿಸಿ ನಿಷೇಧಿತ 4.93 ಕೋಟಿ ರೂ. ಮೌಲ್ಯದ ಹಳೆಯ ನೋಟುಗಳನ್ನು ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಹೈದರಾಬಾದ್ ಮೂಲದವರು ಎಂದು ಗುರುತಿಸಲಾಗಿದ್ದು, ಮುಂಬೈನಲ್ಲಿ...
ಬೆಂಗಳೂರು: ಮಧ್ಯರಾತ್ರಿಯೇ ನಮ್ಮನ್ನ ಹೈದ್ರಾಬಾದ್ಗೆ ಕರೆತಂದಿದ್ದೀರಿ, ನಾವೇನು ತಪ್ಪಿಸಿಕೊಂಡು ಹೋಗಿತ್ತಿದ್ವಾ ಎಂದು ಪ್ರಶ್ನಿಸುವ ಮೂಲಕ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ. ಅಡ್ಡ ಮತದಾನ ಹಾಗೂ ಕುದುರೆ ವ್ಯಾಪಾರದ ಭೀತಿಯಿಂದ ಕಾಂಗ್ರೆಸ್,...
ಬೆಂಗಳೂರು: ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡು ರಾಯಲ್ ಎನ್ ಫೀಲ್ಡ್ ಬೈಕ್ ಸವಾರ ಸುಟ್ಟು ಮೃತಪಟ್ಟಿರುವ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೇಗೂರು ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು,...
ಹೈದ್ರಾಬಾದ್: ಇಲ್ಲಿನ ಖಮ್ಮಾಮ್ ನಗರದಲ್ಲಿ ಬರ್ತ್ಡೇ ಪಾರ್ಟಿಗೆಂದು ಹೋಗಿದ್ದ ಯುವತಿಯ ಮೇಲೆ ಆಕೆಯ ನಾಲ್ವರು ಸಹಪಾಠಿಗಳು ಸಾಮೂಹಿಕ ಅತ್ಯಾಚಾರವೆಸಗಿ ವಿಡಿಯೋ ಮಾಡಿದ ಆರೋಪವೊಂದು ಕೇಳಿಬಂದಿದೆ. 17 ವರ್ಷದ ಯುವತಿ ಈ ಆರೋಪವನ್ನು ಮಾಡಿದ್ದು, ಈ ಘಟನೆ...
ಹೈದ್ರಾಬಾದ್: ಬಿಸಿಲಿನ ತೀವ್ರತೆಗೆ ಹಾವುಗಳು ಎಲ್ಲಂದ್ರಲ್ಲಿ ಕಾಣಿಸಿಕೊಳ್ಳುತ್ತಿವೆ. ಇನ್ನೂ ಪ್ರಾಣಿಗಳ ವಾಸಸ್ಥಾನವನ್ನು ಮಾನವ ಸಂಕುಲ ದಿನೇ ದಿನೇ ಅತಿಕ್ರಮಿಸಿಕೊಳ್ಳುತ್ತಿದ್ದಾನೆ. ಆಹಾರ ಅರಸಿ ಪ್ರಾಣಿಗಳು ನಾಡಿನತ್ತ ಬರಲು ಆರಂಭಿಸಿವೆ. ಅದೇ ರೀತಿ ಹೈದ್ರಾಬಾದ್ ವಿಮಾನ ನಿಲ್ದಾಣದಲ್ಲಿ ಹಾವೊಂದು...
ಬೆಂಗಳೂರು: ಚಲಿಸುತ್ತಿದ್ದ ಬಸ್ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ಫೋಟೋ ಕ್ಲಿಕ್ಕಿಸಿ ಮಹಿಳಾ ಟೆಕ್ಕಿ ಆ್ಯಪ್ ಮೂಲಕ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. 47 ವರ್ಷದ ಮಧುಸೂದನ್ ರಾವ್ ಬಂಧಿತ ಆರೋಪಿ. ಚಲಿಸುತ್ತಿದ್ದ...
ಹೈದ್ರಾಬಾದ್: ಇಲ್ಲಿನ ಪ್ರತಿಷ್ಟಿತ ಜುಬಿಲಿ ಹಿಲ್ಸ್ ನಲ್ಲಿರುವ ರೋಡ್ ನಂಬರ್ 36ರಲ್ಲಿ ನಡೆದ ಅಪಘಾತದಲ್ಲಿ ಸಚಿವರೊಬ್ಬರ ಪುತ್ರ ಸೇರಿದಂತೆ ಇಬ್ಬರು ಮೃತರಾದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಆಂಧ್ರ ಪ್ರದೇಶದ ಪೌರಾಡಳಿತ ಮತ್ತು ನಗರಾಭಿವೃದ್ಧಿ...
ಹೈದರಾಬಾದ್: ಐಪಿಎಲ್ 10ನೇ ಆವೃತ್ತಿಯ ಮೊದಲ ಪಂದ್ಯವನ್ನು ಹೈದ್ರಾಬಾದ್ ಸನ್ ರೈಸರ್ಸ್ ಬೆಂಗಳೂರು ವಿರುದ್ಧ 35 ರನ್ ಗಳಿಂದ ಗೆದ್ದುಕೊಳ್ಳುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. 208ರನ್ಗಳ ಕಠಿಣ ಗುರಿಯನ್ನು ಬೆನ್ನಟ್ಟಿನ ಆರ್ಸಿಬಿ ಅಂತಿಮವಾಗಿ 19.4...
ಹೈದರಾಬಾದ್: ಐಪಿಎಲ್ನ ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದ್ರಾಬಾದ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 208 ರನ್ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಹೈದ್ರಾಬಾದ್ ಆರಂಭದಲ್ಲಿ ಡೇವಿಡ್ ವಾರ್ನರ್ ವಿಕೆಟ್ ಕಳೆದುಕೊಂಡರೂ ಯುವರಾಜ್ ಸಿಂಗ್...