Saturday, 22nd February 2020

Recent News

2 days ago

ಕೊಡಗು, ಮೈಸೂರು ನಡುವೆ 8 ಪಥದ ರಸ್ತೆ – ಶೀಘ್ರವೇ ಕಾಮಗಾರಿ ಆರಂಭ

– 3,120 ಕೋಟಿ ರೂ. ವೆಚ್ಚದ ಕಾಮಗಾರಿ – ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರತಾಪ್ ಸಿಂಹ ಮೈಸೂರು: ಮೈಸೂರು-ಬೆಂಗಳೂರು ನಡುವೆ 10 ಪಥದ ರಸ್ತೆ ಮಾಡುತ್ತಿದ್ದೇವೆ. ಅದೇ ರೀತಿ ಮೈಸೂರು-ಕೊಡಗು ರಾಷ್ಟ್ರೀಯ ಹೆದ್ದಾರಿಯನ್ನು 8 ಪಥದ ರಸ್ತೆ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಅವರು ಮೈಸೂರು-ಬೆಂಗಳೂರು ಹಾಗೂ ಮೈಸೂರು-ಕೊಡಗು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಮೈಸೂರು-ಬೆಂಗಳೂರು ನಡುವೆ 10 ಪಥದ ರಸ್ತೆ ಮಾಡುತ್ತಿದ್ದೇವೆ. ಈ ಯೋಜನೆಯ ಒಟ್ಟು […]

9 months ago

ಬೆಂಗಳೂರು ಸೇರಿ ಹಲವೆಡೆ ಇಂದು ಹೈವೇ ಬಂದ್ – ರಾಜ್ಯಾದ್ಯಂತ ರಸ್ತೆಗಿಳಿಯಲಿದ್ದಾರೆ ರೈತರು

ಬೆಂಗಳೂರು: ರಾಜ್ಯ ಸರ್ಕಾರದ ಭೂಸ್ವಾಧೀನ ಕಾಯ್ದೆಯನ್ನು ವಿರೋಧಿಸಿ ರೈತರು ಇಂದು ಬೆಳಗ್ಗೆಯಿಂದಲೇ ಪ್ರತಿಭಟನೆಗೆ ಇಳಿಯಲಿದ್ದಾರೆ. 2013ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಭೂಸ್ವಾಧೀನ ಕಾಯ್ದೆ ಜಾರಿಗೆ ತಂದಿತ್ತು. ಈ ಕಾಯ್ದೆಯ ಪ್ರಕಾರ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವಾಗ ರೈತರಿಗೆ ತೃಪ್ತಿದಾಯಕ ಬೆಲೆ ನೀಡಬೇಕು. ಇಂತಿಷ್ಟು ದಿನದೊಳಗೆ ಪಾವತಿಸಬೇಕು. ಹಾಗೂ ರೈತರಿಗೆ ತೃಪ್ತಿದಾಯಕವಲ್ಲದಿದ್ದರೆ ಕೋರ್ಟ್‍ಗೆ...

ದೇಶದಲ್ಲೇ ಮೊದಲು-ಯುಪಿ ವಿಮಾನನಿಲ್ದಾಣದ ರನ್‍ವೇ ಕೆಳಗಡೆ ಹೈವೇ!

2 years ago

ವಾರಣಾಸಿ: ವಾರಣಾಸಿಯಿಂದ 26 ಕಿ.ಮಿ ದೂರದಲ್ಲಿರುವ ಬಾಬತ್‍ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನು ಕೆಲವೇ ದಿನಗಳಲ್ಲಿ ತನ್ನ ರನ್‍ವೇ ಕೆಳಗಡೆ ರಾಷ್ಟ್ರೀಯ ಹೆದ್ದಾರಿಯನ್ನು ಹೊಂದಲಿದೆ. ಈ ಮೂಲಕ ರನ್‍ವೇ ಕೆಳಗೆ ಅಂಡರ್ ಪಾಸ್ ಹೈವೇ ಹೊಂದಿದ ದೇಶದ...

ಪವರ್ ಸ್ಟಾರ್ ಫುಟ್‍ಪಾತ್‍ ನಲ್ಲಿ ನಿಂತು ತಿಂಡಿ ತಿಂದಿದ್ದರ ಹಿಂದಿನ ಸ್ಟೋರಿ ಓದಿ

2 years ago

ಬೆಂಗಳೂರು: ದೊಡ್ಮನೆ ಮಕ್ಕಳಿಗೆ ಯಾವತ್ತೂ ದೊಡ್ಡ ಮನಸೇ ಇರುತ್ತದೆ. ಅಣ್ಣಾವ್ರ ಕುಡಿಗಳಾದರೂ ಅದನ್ನು ತೋರಿಸಿದವರಲ್ಲ. ಆ ಹೆಸರನ್ನು ಇಟ್ಟುಕೊಂಡು ಮೆರೆದವರಲ್ಲ. ಅದಕ್ಕೆ ಇಂದಿಗೂ ಕನ್ನಡಿಗರು ದೊಡ್ಮನೆಗೆ ಅದೇ ಪ್ರೀತಿ, ಗೌರವ ತೋರಿಸುತ್ತಾರೆ. ಅದಕ್ಕೆ ಈಗ ಮತ್ತೊಂದು ಸಾಕ್ಷಿ ಸಿಕ್ಕಿದೆ. ಪುನೀತ್ ರಾಜ್‍ಕುಮಾರ್...

ಹೈವೇಯಲ್ಲಿ ಹೋಗೋ ವಾಹನ ಸವಾರರೇ ಹುಷಾರ್: ರಸ್ತೆ ಪಕ್ಕದಲ್ಲಿ ನಿಂತ ಮಿಂಚಿನ ಬಳ್ಳಿಯಿಂದ ಕಾದಿದೆ ಆಪತ್ತು!

3 years ago

ಬೆಂಗಳೂರು: ಹೈವೇಯಲ್ಲಿ ಓಡಾಡುವ ವಾಹನಸವಾರರೇ ಇನ್ಮುಂದೆ ಹುಷಾರಾಗಿರಬೇಕು. ಯಾಕಂದ್ರೆ ರಸ್ತೆ ಪಕ್ಕದಲ್ಲಿ ನಿಂತ ಮಿಂಚಿನ ಬಳ್ಳಿಯಿಂದ ಆಪತ್ತು ನಿಮಗೆ ಕಟ್ಟಿಟ್ಟು ಬುತ್ತಿ. ಏನಿದು ವಿಚಿತ್ರ ಸ್ಟೋರಿ ಅಂತಾ ಯೋಚನೆ ಮಾಡ್ತಿದ್ದೀರಾ. ಹೌದು. ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದ ಇಂತಹ ಗ್ಯಾಂಗ್ ಸದಸ್ಯರನ್ನು ಪೊಲೀಸರು...