ಫೆಬ್ರವರಿ 5ಕ್ಕೆ ನಿತ್ಯಾನಂದನ ಭವಿಷ್ಯ
ಬೆಂಗಳೂರು: ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್…
ನಿತ್ಯಾನಂದನಿಗೆ ಸಮನ್ಸ್ ನೀಡಿದ ಹೈಕೋರ್ಟ್
ಬೆಂಗಳೂರು: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಹೈಕೋರ್ಟ್ ಸಮನ್ಸ್ ನೀಡಿದೆ.…
ಹೈ ಕೋರ್ಟ್ ಆದೇಶಕ್ಕೆ ಕ್ಯಾರೇ ಎನ್ನದ ಗ್ರಾಮ ಪಂಚಾಯ್ತಿ ಅಧ್ಯಕ್ಷೆ
ಬಳ್ಳಾರಿ: ಜನ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎನ್ನುವುದಕ್ಕೆ ಬಳ್ಳಾರಿಯಲ್ಲಿ ನಡೆದಿರುವ ಘಟನೆ ಒಂದು ಉದಾಹರಣೆಯಾಗಿದೆ.…
9 ತಿಂಗಳ ಮಗುವಿನ ರೇಪ್‍ಗೈದು ಕೊಲೆ – ಕೊನೆಯ ಉಸಿರು ಇರೋವರೆಗೂ ಬಿಡುಗಡೆ ಮಾಡುವಂತಿಲ್ಲ
ಹೈದರಾಬಾದ್: 9 ತಿಂಗಳ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅಪರಾಧಿಗೆ…
ಅಗತ್ಯವಿದ್ದಲ್ಲಿ ನಾನು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತೇನೆ – ಸುಪ್ರೀಂ ಮುಖ್ಯ ನ್ಯಾಯಮೂರ್ತಿ
ನವದೆಹಲಿ: ಅಗತ್ಯವಿದ್ದಲ್ಲಿ ಜಮ್ಮು ಕಾಶ್ಮೀರಕ್ಕೆ ಖುದ್ದು ಭೇಟಿ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್…
ಬಸ್, ರೈಲಿನಲ್ಲಿ ಸ್ಮಾರ್ಟ್‌ಫೋನ್ ಕಿರಿಕಿರಿ ತಪ್ಪಿಸಿ – ಪಿಐಎಲ್ ಸಲ್ಲಿಕೆ
ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಸ್ಮಾರ್ಟ್ ಫೋನಿನಿಂದ ಕಿರಿಕಿರಿ ಆಗುತ್ತಿರುವ ವಿಚಾರವಾಗಿ ಹೈ ಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ…
ಜೀವನ ನಿರ್ವಹಣೆಯಷ್ಟು ವೇತನ ಇದೆ – ಪತಿಯಿಂದ ಜೀವನಾಂಶ ಕೇಳುವಂತಿಲ್ಲ ಎಂದ ಕೋರ್ಟ್
ಕೋಲ್ಕತ್ತಾ: ಜೀವನ ನಿರ್ವಹಣೆಗೆ ಸಾಕಾಗುವಷ್ಟು ವೇತನ ಹೊಂದಿದ ಮಹಿಳೆಗೆ ಪತಿಯಿಂದ ಜೀವನಾಂಶ ಪಡೆಯುವ ಅಗತ್ಯವಿಲ್ಲ ಎಂದು…
ಹೈ ಕೋರ್ಟ್ ಮೆಟ್ಟಿಲೇರಿದ ಐಎಂಎ ಬಹುಕೋಟಿ ವಂಚನೆ ಪ್ರಕರಣ
ಬೆಂಗಳೂರು: ಐಎಂಎ ಬಹುಕೋಟಿ ಹಗರಣದ ಕುರಿತು ಇಂದು ಎಸ್‍ಐಟಿ ಪೊಲೀಸರು ತನಿಖೆ ಆರಂಭಿಸಿದ್ದು, ಇತ್ತ ಹಗರಣಕ್ಕೆ…
ತೇಜಸ್ವಿಗೆ ಹಿನ್ನಡೆ – ಸುದ್ದಿ ಪ್ರಕಟಿಸುವುದು ಮಾಧ್ಯಮಗಳ ವಿವೇಚನೆಗೆ ಬಿಟ್ಟ ವಿಚಾರ
ಬೆಂಗಳೂರು: ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಸಾರ…
ಸ್ಫೋಟಕ ಬಳಸಿ ನೀರವ್ ಮೋದಿಯ 100 ಕೋಟಿ ಮೌಲ್ಯದ ಬಂಗಲೆ ಧ್ವಂಸ- ವಿಡಿಯೋ ನೋಡಿ
ನವದೆಹಲಿ: ಮಹಾರಾಷ್ಟ್ರದ ಅಲಿಬಾಗ್ ಕಡಲ ತೀರಕ್ಕೆ ಮುಖ ಮಾಡಿದಂತೆ ನೀರವ್ ಮೋದಿ ಒಡೆತನದಲ್ಲಿ ನಿರ್ಮಿಸಲಾಗಿದ್ದ ಸುಮಾರು…