Friday, 22nd November 2019

Recent News

7 months ago

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಶಂಕಿತ ವ್ಯಕ್ತಿಯ ಓಡಾಟ- ಚೆಕ್ಕಿಂಗ್ ಕೌಂಟರ್‌ನಲ್ಲಿ ಹೈ ಸೆಕ್ಯೂರಿಟಿ

ಬೆಂಗಳೂರು: ಸೋಮವಾರ ರಾತ್ರಿ ಸಿಲಿಕಾನ್ ಸಿಟಿಯ ಮೆಟ್ರೋ ನಿಲ್ದಾಣದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದು, ಮೆಟ್ರೋ ನಿಲ್ದಾಣಗಳಲ್ಲಿ ಹೈ ಸೆಕ್ಯೂರಿಟಿ ಚೆಕ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಸೋಮವಾರ ರಾತ್ರಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬಂದ ವ್ಯಕ್ತಿಯೊಬ್ಬ ಮೆಟಲ್ ಡಿಟೆಕ್ಟರ್ ಬಳಿ ಹಾದು ಹೋದಾಗ ಸದ್ದಾಗಿದೆ. ಈ ವೇಳೆ ಆತನ ತಪಾಸಣೆ ಮಾಡಲು ಸೆಕ್ಯೂರಿಟಿ ಮುಂದಾಗಿದ್ದಾರೆ. ಆಗ ಆ ವ್ಯಕ್ತಿ ಎಸ್ಕೇಪ್ ಆಗಿದ್ದಾನೆ. ಆದ್ದರಿಂದ ಮೆಟ್ರೋ ನಿಲ್ದಾಣ ಹಾಗೂ ರೈಲ್ವೇ ನಿಲ್ದಾಣಕ್ಕೆ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ. ಅಲ್ಲದೆ ಶಂಕಿತ ವ್ಯಕ್ತಿಯನ್ನು […]

12 months ago

ವಾಹನ ಕಂಪನಿಯೇ ನೀಡಲಿದೆ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್: ವಿಶೇಷತೆ ಏನು? ಕಡ್ಡಾಯ ಯಾಕೆ?

ನವದೆಹಲಿ: 2019ರ ಏಪ್ರಿಲ್ ತಿಂಗಳಿನಿಂದ ರಸ್ತೆಗಿಳಿಯುವ ಎಲ್ಲಾ ವಾಹನಗಳಿಗೆ ಕಡ್ಡಾಯವಾಗಿ ತಯಾರಿಕಾ ಸಂಸ್ಥೆಗಳೇ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಆಳವಡಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಬುಧವಾರ ಕೇಂದ್ರೀಯ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತಂದು, ನೂತನ ಅಧಿಸೂಚನೆಯನ್ನು ಹೊರಡಿಸಿದೆ. ಹೀಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ವಾಹನ ತಯಾರಿಕಾ ಸಂಸ್ಥೆಗಳೇ ಖುದ್ದು ಅಳವಡಿಸಬೇಕು. ಅಲ್ಲದೇ...