ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಸಿನಿಮಾದ ಫಸ್ಟ್ ಲುಕ್ ಇಂದು ಅನಾವರಣಗೊಂಡಿದೆ. ಈ ಬಗ್ಗೆ ಚಿತ್ರತಂಡ ಮೊದಲೇ ಸುಳಿವು ನೀಡಿತ್ತು. ಹಾಗಾಗಿ ಅಭಿಮಾನಿಗಳು ಸಿನಿಮಾದ ಫಸ್ಟ್ ಲುಕ್ ನೋಡಲು ತುದಿಗಾಲಲ್ಲಿ ನಿಂತಿದ್ದರು....
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್2 ಮೊದಲ ಭಾಗವನ್ನು ಮೀರಿಸುವಂತೆ ಸದ್ದು ಮಾಡುತ್ತಿರೋದು ಸುಳ್ಳಲ್ಲ. ಅದರಲ್ಲಿಯೂ ತಾರಾಗಣಕ್ಕೆ ಘಟಾನುಘಟಿ ನಟರು ಬಂದು ಸೇರಿಕೊಳ್ಳುವ ಮೂಲಕವೂ ಈ ಚಿತ್ರ ಸುದ್ದಿಯಾಗುತ್ತಿದೆ. ಇತ್ತೀಚೆಗಷ್ಟೇ ಅಧೀರನಾಗಿ ಖ್ಯಾತ ಬಾಲಿವುಡ್...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡುಗಡೆಗೊಂಡು ಎಂಟು ತಿಂಗಳು ಕಳೆದಿವೆ. ಕೆಜಿಎಫ್-2 ಚಿತ್ರತಂಡ ಸರಳವಾಗಿ ಮುಹೂರ್ತ ಮಾಡಿಕೊಂಡು ಚಿತ್ರೀಕರಣವನ್ನು ಆರಂಭಿಸಿದೆ. ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕೆಜಿಎಫ್-2 ಚಿತ್ರದ ಶೂಟಿಂಗ್ ಸೆಟ್...
ಕನ್ನಡ ಚಿತ್ರಗಳ ಬಗ್ಗೆ ಪರಭಾಷೆಗಳಲ್ಲಿ ಎಂಥಾ ಅಸಡ್ಡೆಯಿತ್ತೋ ಆ ಜಾಗದಲ್ಲಿ ಬೆರಗೊಂದನ್ನು ಪ್ರತಿಷ್ಠಾಪಿಸುವಂಥಾ ಗೆಲುವು ಕಂಡಿರೋ ಚಿತ್ರ ಕೆಜಿಎಫ್. ಪ್ರಶಾಂತ್ ನೀಲ್ ಸಮರ್ಥ ಸಾರಥ್ಯ, ಪ್ರತಿಭಾವಂತ ತಂಡದ ಪರಿಶ್ರಮ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ...
ಬೆಂಗಳೂರು: ಸೂಕ್ಷ್ಮ ಕಥಾ ಹಂದರಗಳಿಗೆ ಪರಿಣಾಮಕಾರಿಯಾಗಿ ದೃಶ್ಯ ಕಟ್ಟುವಲ್ಲಿ ಮಾಸ್ಟರ್ ಅನ್ನಿಸಿಕೊಂಡಿರುವವರು ನಿರ್ದೇಶಕ ರಘುರಾಮ್. ಅವರು ಅಂಥಾದ್ದೇ ಶ್ರದ್ಧೆಯಿಂದ ರೂಪಿಸಿರುವ ಮಿಸ್ಸಿಂಗ್ ಬಾಯ್ ಚಿತ್ರ ಇದೇ ತಿಂಗಳ 22ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಅವರು ಅದೆಷ್ಟೇ...
ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ಲಾಂಛನದಲ್ಲಿ ಮೂಡಿಬಂದಿದ್ದ ಕೆಜಿಎಫ್ ಸಿನಿಮಾ ಇಡೀ ಭಾರತೀಯ ಚಿತ್ರರಂಗ ಮಾತ್ರವಲ್ಲ, ಜಾಗತಿಕ ಸಿನಿಮಾ ಜಗತ್ತು ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಚಿತ್ರದ ತಾಂತ್ರಿಕ ಶ್ರೀಮಂತಿಕೆ,...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಡಬಲ್ ಧಮಾಕಾ ನೀಡಲು ರೆಡಿಯಾಗಿದ್ದಾರೆ. ಕೆಜಿಎಫ್ ಚಾಪ್ಟರ್-1 ಬಿಡುಗಡೆಯ ಬಳಿಕ ಎರಡನೇ ಭಾಗ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸಿದ್ದರು. ಇದೀಗ ಕೆಜಿಎಫ್: ಚಾಪ್ಟರ್ -2 ಚಿತ್ರದ ಮುಹೂರ್ತ ನೆರವೇರಿದೆ ಎಂದು...
ವಿಶೇಷ ವರದಿ ರಾಕಿಂಗ್ ಸ್ಟಾರ್ ಅಭಿನಯದ ‘ಕೆಜಿಎಫ್’ ಸಿನಿಮಾ ಭಾರತದಾದ್ಯಂತ ಚಂದನವನದ ಬಗ್ಗೆ ಮಾತನಾಡುವಂತೆ ಮಾಡಿದೆ. ಅಷ್ಟರ ಮಟ್ಟಿಗೆ ಕನ್ನಡ ಸಿನಿಮಾವನ್ನು ಒಂದು ಹಂತಕ್ಕೆ ಕೆಜಿಎಫ್ ಸಿನಿಮಾ ತೆಗೆದುಕೊಂಡು ಹೋಗಿದೆ. ಕೆಜಿಎಫ್ ಸಿನಿಮಾದಲ್ಲಿ ನಟರಾಗಿ ಮಿಂಚಿದ್ದ...
ವಿಶೇಷ ವರದಿ: ಕೆಜಿಎಫ್ ಸಿನಿಮಾ ನೋಡಿದವರಿಗೆ ಪ್ರತಿಯೊಂದು ದೃಶ್ಯದಲ್ಲಿ ಆರು ಅಡಿ ಎತ್ತರದ ಗಡ್ಡಧಾರಿಗಳು ಕಾಣಿಸುತ್ತಾರೆ. ಸಿನಿಮಾಗಾಗಿ ಗಡ್ಡ ಬಿಟ್ಟಿದ್ದ ಕಲಾವಿದರು ಕುಟುಂಬಸ್ಥರಿಂದ ಬೈಯಿಸಿಕೊಂಡಿದ್ದಾರೆ. ಈ ಬಗ್ಗೆ ಖುದ್ದು ಎಲ್ಲ ನಟರು ಪಬ್ಲಿಕ್ ಟಿವಿಗೆ ನೀಡಿದ...
ಬೆಂಗಳೂರು: ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಆರು ದಿನ ಕಳೆದ್ರೂ ಚಿತ್ರದ ಜ್ವರ ಮಾತ್ರ ಕಡಿಮೆಯಾಗಿಲ್ಲ. ಸಾಮಾನ್ಯವಾಗಿ ವೀಕೆಂಡ್ ದಿನಗಳಲ್ಲಿ ಮಾತ್ರ ಚಿತ್ರಮಂದಿರ ತುಂಬಿರುತ್ತದೆ ಎಂಬ ಮಾತಿದೆ. ಈ ಮಾತನ್ನು ಕೆಜಿಎಫ್ ಸುಳ್ಳಾಗಿಸಿದ್ದು, ಇಂದಿಗೂ ಥಿಯೇಟರ್ ನತ್ತ...
– ರಾಕಿಗೆ ಮುತ್ತಿಟ್ಟ ಡೈರಕ್ಟರ್, ಪ್ರೊಡ್ಯೂಸರ್ ಬೆಂಗಳೂರು: ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಎರಡು ದಿನಗಳು ಕಳೆದಿವೆ. ಮೂರನೇ ದಿನವೂ ರಾಕಿಯ ಆರ್ಭಟ ಮುಂದುವರಿದಿದ್ದು, ಚಿತ್ರತಂಡ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಇದೀಗ ಸಂಭ್ರಮಾಚಾರಣೆ ವೇಳೆಯ ಫೋಟೋವನ್ನು ಯಶ್ ಸಾಮಾಜಿಕ...
ಬೆಂಗಳೂರು: ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಕೆಜಿಎಫ್ ಸಿನಿಮಾ ಭಾರತದಾದ್ಯಂತ ಧೂಳೆಬ್ಬಿಸುತ್ತಿದೆ. ಮೊದಲ ದಿನವೇ ಅಂದಾಜು 30 ಕೋಟಿ ಗಳಿಸಿರುವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂಬಂಧ ಯಶ್ ಇಂದು ಫೇಸ್ಬುಕ್ ಲೈವ್ ಬಂದು ಅಭಿಮಾನಿಗಳಿಗೆ...
ಬೆಂಗಳೂರು: ದೇಶದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಉಘೇ, ಉಘೇ ಎಂದು ಹರ್ಷೊದ್ಘಾರ ಹೊರ ಹಾಕುತ್ತಿದ್ದಾರೆ. ಮೊದಲ ದಿನವೇ 2 ಸಾವಿರ ತೆರೆಗಳಲ್ಲಿ ಮಿಂಚಿದ ರಾಕಿ ಗಲ್ಲಾ ಪೆಟ್ಟಿಗೆಯಲ್ಲೂ ಸದ್ದು ಮಾಡಿದ್ದಾನೆ. ಎಲ್ಲ ಚಿತ್ರಮಂದಿರಗಳಲ್ಲಿಯೂ...
ಪಬ್ಲಿಕ್ ರೇಟಿಂಗ್: 4.5/5 – ಮಹೇಶ್ ದೇವಶೆಟ್ಟಿ ಕೊನೆಗೂ ಕನ್ನಡಿಗರು ಸಮಾಧಾನದ ಉಸಿರು ಬಿಟ್ಟಿದ್ದಾರೆ. ಕಳೆದ ಎರಡು ವರ್ಷದಿಂದ ಕಾಯುತ್ತಿದ್ದ ಅಮೃತ ಘಳಿಗೆಗೆ ಕೇಕೆ ಹೊಡೆದಿದ್ದಾರೆ. ಕೆಜಿಎಫ್ ಎನ್ನುವ ಸಿನಿಮಾ ದೇಶ ವಿದೇಶದಲ್ಲಿ ತೆರೆ ಕಂಡು...
ನಿನ್ನೆಯಷ್ಟೇ ಕೆಜಿಎಫ್ ಲಿರಿಕಲ್ ಸಾಂಗ್ ಬಿಡುಗಡೆಯಾಗಿದೆ. ಇದರ ಮೂಲಕವೇ ಈ ಚಿತ್ರದ ಸುತ್ತ ಮತ್ತೊಂದು ಸುತ್ತಿನ ಆಕರ್ಷಣೆಯೂ ಶುರುವಾಗಿದೆ. ಇದೇ ಹೊತ್ತಿನಲ್ಲಿ ಇವತ್ತು ಕೆಜಿಎಫ್ ಕಡೆಯಿಂದ ಪ್ರೇಕ್ಷಕರ ಪಾಲಿಗೆ ಮತ್ತೊಂದು ಅಚ್ಚರಿಯೂ ಎದುರಾಗಲಿದೆ. ಇಂಥಾದ್ದೊಂದು ಶುಭ...