Tuesday, 23rd July 2019

Recent News

5 months ago

ಜಲ್ಲಿಕಟ್ಟು ಹಬ್ಬದಲ್ಲಿ ಪರಸ್ಪರ ಡಿಕ್ಕಿ ಹೊಡೆದು ಪ್ರಾಣಬಿಟ್ಟ ಹೋರಿಗಳು!

ಬೆಂಗಳೂರು: ತಮಿಳುನಾಡಿನ ಸಾಂಸ್ಕೃತಿಕ ಕ್ರೀಡೆ ಜಲ್ಲಿಕಟ್ಟುವಿನಲ್ಲಿ ಭಾಗವಹಿಸಿದ್ದ 2 ಹೋರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಹೊಸೂರು ಸಮೀಪದ ಉದ್ದಾನಪಲ್ಲಿ ಗ್ರಾಮದಲ್ಲಿ ಇಂದು ಅದ್ಧೂರಿಯಾಗಿ ಜಲ್ಲಿಕಟ್ಟು ಆಯೋಜಿಸಲಾಗಿತ್ತು. ಈ ವೇಳೆ ಸರ್ಧೆಯಲ್ಲಿ ಓಡುತ್ತಿದ್ದ ಹೊರಿಯನ್ನು ಹಿಡಿಯಲು ಜನರು ಮುಗಿಬಿದ್ದಿದ್ದು, ಓರ್ವ ಯುವಕನನ್ನು ಹೋರಿಯೊಂದು ಗುದ್ದಿ ಬೀಳಿಸಿದೆ. ಬಳಿಕ ವಿರುದ್ಧ ದಿಕ್ಕಿನಲ್ಲಿ ಓಡಿ ಬಂದ ಮತ್ತೊಂದು ಹೋರಿಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಎರಡು ಹೋರಿಗಳು […]

2 years ago

ಮೋಡ ಬಿತ್ತನೆಗೆ ಆರಂಭದಲ್ಲೇ ವಿಘ್ನ! ಮೊದಲ ದಿನ ಏನಾಯ್ತು?

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಬರುತ್ತಿದ್ದಂತೆ ರಾಜ್ಯ ಸರ್ಕಾರ ತರಾತುರಿಯಲ್ಲಿ ಮೋಡಬಿತ್ತನೆ ಕಾರ್ಯ ಆರಂಭಿಸಿದೆ. ರಾಡರ್ ಸಮಸ್ಯೆಯಿಂದ ಮೋಡದ ಕ್ಲಿಯರ್ ಚಿತ್ರ ಸಿಗದಿದ್ದರೂ ಇವತ್ತೇ ಮೋಡ ಬಿತ್ತನೆ ಮಾಡಿದ್ದಾರೆ. ಮೊದಲಿಗೆ ವಿಶೇಷ ವಿಮಾನ ಜಕ್ಕೂರಿನಿಂದ ಮಾಗಡಿ ಕಡೆ ತೆರಳಿತ್ತು. ಆದರೆ ಅಲ್ಲಿ ಮೋಡ ಇಲ್ಲದಿದ್ದ ಕಾರಣ ಬಿತ್ತನೆ ಮಾಡಲಾಗಲಿಲ್ಲ. ಬಳಿಕ ಬಿಡದಿ, ಆನೇಕಲ್, ರಾಮನಗರ, ನೆಲಮಂಗಲ...