Friday, 19th July 2019

Recent News

7 months ago

ಕೇಕ್ ಕತ್ತರಿಸಿದ ‘ಯಜಮಾನ’

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂದಿನ ಬಹು ನಿರೀಕ್ಷಿತ ಚಿತ್ರ ‘ಯಜಮಾನ’ ಸಿನಿಮಾದ ಶೂಟಿಂಗ್ ಸೆಟ್ಟಲ್ಲೇ ಹೊಸ ವರ್ಷ ಆಚರಿಸಿದ್ದಾರೆ. ನಗರದಲ್ಲಿ ‘ಯಜಮಾನ’ ಸಿನಿಮಾದ ಕೊನೆಯ ಹಾಡಿನ ಶೂಟಿಂಗ್ ನಡೆಯುತ್ತಿದ್ದು ಈ ವೇಳೆ ದರ್ಶನ್ ಯಜಮಾನ ಚಿತ್ರ ತಂಡದೊಂದಿಗೆ ಕೇಕ್ ಕಟ್ ಮಾಡುವುದರ ಮೂಲಕ ಹೊಸ ವರ್ಷವನ್ನ ಸ್ವಾಗತ ಮಾಡಿದರು. ಹೊಸ ವರ್ಷವೂ ನಿಮ್ಮ ಬಾಳಲ್ಲಿ ಹೊಸಬೆಳಕು ಮೂಡಿಸಿ ಸುಂದರ ಭವಿಷ್ಯದೆಡೆಗೆ ನಿಮ್ಮನ್ನು ಕರೆದೊಯ್ಯಲಿ. ನಾಡಿನ ಸಮಸ್ತ ಜನತೆಗೆ ನಿಮ್ಮ ದಾಸ ದರ್ಶನ್ ಕಡೆಯಿಂದ ಹೊಸ […]

7 months ago

ಹೊಸ ವರ್ಷದ ಖುಷಿಯನ್ನು ಡಬಲ್ ಮಾಡಿಸಿದ ಪುಟಾಣಿ ಜೀವಗಳು

ಬೆಂಗಳೂರು: ಹೊಸ ವರ್ಷದ ಸಂಭ್ರಮದ ಜೊತೆಗೆ ಪುಟಾಣಿ ಜೀವಗಳು ಅಮ್ಮಂದಿರ ಮಡಿಲಲ್ಲಿ ಹೊಸ ವರ್ಷದ ಖುಷಿಯನ್ನು ಡಬಲ್ ಮಾಡಿಸಿವೆ. ಹೊಸ ವರ್ಷದ ದಿನವೇ ಹುಟ್ಟಿದ ಮಕ್ಕಳ ಅಮ್ಮಂದಿರ ಸಂಭ್ರಮಕ್ಕೆ ಪಾರವೇ ಇಲ್ಲ. ಕೆಲವು ಕಂದಮ್ಮಗಳಂತೂ ಸರಿಯಾಗಿ ಮಧ್ಯರಾತ್ರಿ ಹನ್ನೆರಡು ಗಂಟೆಗೆ ಹುಟ್ಟಿದ್ದವು. ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಮಧ್ಯರಾತ್ರಿಯಿಂದ ಮಧ್ಯಾಹ್ನದವರೆಗೆ ಹನ್ನೆರಡು ಗಂಟೆವರೆಗೂ ಒಟ್ಟು ಹದಿನಾರು...

ಎಣ್ಣೆ ಮತ್ತಲ್ಲಿ ಕಾಮುಕರ ಪುಂಡಾಟ- ಟೆಕ್ಕಿ ಪತ್ನಿ ಹಿಂಬದಿ ಸ್ಪರ್ಶಿಸಿ ಅಸಭ್ಯ ವರ್ತನೆ

7 months ago

ಬೆಂಗಳೂರು: ಎಣ್ಣೆ ಮತ್ತಲ್ಲಿ ಕಾಮುಕರು ಪುಂಡಾಟ ಮೆರೆದಿದ್ದು, ಬೆಂಗಳೂರಿನಲ್ಲಿ ಟೆಕ್ಕಿ ಪತ್ನಿ ಜತೆ ಅಸಭ್ಯವಾಗಿ ವರ್ತಿಸಿದ ಘಟನೆ ಕಳೆದ ರಾತ್ರಿ ಸುಮಾರು 1 ಗಂಟೆಗೆ ನಡೆದಿದೆ. 31 ವರ್ಷದ ಮಹಿಳೆಯ ಹಿಂಬದಿಯನ್ನು ಸ್ಪರ್ಶಿಸಿ ಕಾಮುಕರು ಅಸಭ್ಯವಾಗಿ ವರ್ತಿಸಿದ್ದಾರೆ. ಹೊಸ ವರ್ಷ ಸಂಭ್ರಮಾಚರಣೆ...

ವಿಶ್ ಮಾಡದ್ದಕ್ಕೆ ಗರ್ಭಿಣಿ ಪತ್ನಿ ಎದುರೇ ಪತಿಗೆ ಚಾಕು ಇರಿತ

7 months ago

ಬೆಂಗಳೂರು: ಹೊಸ ವರ್ಷಕ್ಕೆ ಶುಭಾಶಯ ಹೇಳದಕ್ಕೆ ಗರ್ಭಿಣಿ ಪತ್ನಿ ಎದುರೇ ಪತಿಗೆ ಚಾಕು ಇರಿದ ಘಟನೆ ತಡರಾತ್ರಿ 12 ಗಂಟೆಗೆ ಬೆಂಗಳೂರಿನ ಕುರುಬರಹಳ್ಳಿಯ ಕಮಲಾನಗರದ ಶೆಟ್ಟಿ ಗಣಪತಿ ವಾರ್ಡ್ ನಲ್ಲಿ ನಡೆದಿದೆ. ಪ್ರವೀಣ್ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿ. ಮಧ್ಯರಾತ್ರಿ ಕಿಡಿಗೇಡಿಗಳು ಕುಡಿದು...

ಹೊಸ ವರ್ಷಕ್ಕೆ ಯುವಕರಿಂದ ಕ್ಯಾಂಡಲ್ ಮಾರ್ಚ್

7 months ago

ಬೆಳಗಾವಿ (ಚಿಕ್ಕೋಡಿ): ಅಥಣಿ ಪಟ್ಟಣದ ಜನತೆ ಕ್ಯಾಂಡಲ್ ಮಾರ್ಚ್ ಮಾಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಹೊಸ ವರ್ಷ ಬಂದ್ರೆ ಸಾಕು ಪಾರ್ಟಿ ಮಾಡ್ಕೊಂಡು, ಮೋಜು ಮಸ್ತಿ ಅಂತ ಆಚರಿಸುವ ಯುವಕರೇ ಹೆಚ್ಚು. ಆದ್ರೆ ಅಥಣಿ ಪಟ್ಟಣದಲ್ಲಿ ಮಾತ್ರ ಯುವಕರು ಶಾಂತಿಯುತವಾಗಿ...

ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಸ್ಯಾಂಡಲ್‍ವುಡ್ ನಟರು

7 months ago

ಬೆಂಗಳೂರು: 2018ಗೆ ಟಾಟಾ ಹೇಳಿ ಹೊಸ ವರ್ಷ 2019 ಅನ್ನು ರಾಜ್ಯದ ಜನ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಸಾವಿರಾರು ಯುವಕ-ಯುವತಿಯರು ರಸ್ತೆಗೆ ಇಳಿದು ನೃತ್ಯ ಮಾಡಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಸ್ಯಾಂಡಲ್‍ವುಡ್ ನಟರು ಕೂಡ ತಮ್ಮ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ....

ಹೊಸ ವರ್ಷದ ಅಂಗವಾಗಿ ಕೋಟಿ ಶಿವಲಿಂಗದಲ್ಲಿ ಬ್ರಹ್ಮ ರಥೋತ್ಸವ

7 months ago

ಕೋಲಾರ: ನೂತನ 2019ರ ವರ್ಷವನ್ನು ಲಕ್ಷಾಂತರ ಜನರು ಶಿವನ ಸನ್ನಿಧಿ ಕೋಟಿಶಿವಲಿಂಗ ಕ್ಷೇತ್ರದಲ್ಲಿ ವಿಶಿಷ್ಠವಾಗಿ ಆಚರಣೆ ಮಾಡಿದ್ರು. ಹೊಸ ವರ್ಷದ ವಿಶೇಷವಾಗಿ ಕ್ಷೇತ್ರದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನೆರೆವೇರಿತು. ಸೋಮವಾರ ಬೆಳಗ್ಗಿನಿಂದಲೇ ಕೋಲಾರದ ಜನರು ವಿವಿಧ ದೇವಾಲಯಗಳಿಗೆ...

ಹೊಸ ವರ್ಷದಂದು ಸೆಲ್ಫಿಗಾಗಿ ಪ್ರವಾಸಿಗರ ಹುಚ್ಚು ಸಾಹಸ

7 months ago

ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಪ್ರವಾಸಿಗರು ಸೆಲ್ಫಿಗಾಗಿ ಹುಚ್ಚು ಸಾಹಸ ಮಾಡುತ್ತಿದ್ದಾರೆ. ಸೆಲ್ಫಿ ಕ್ಲಿಕ್ಕಿಸಲು ಪ್ರವಾಸಿಗರು ರಕ್ಷಣೆಗೆ ಆಳವಡಿಸಿರುವ ತಡೆಗೋಡೆ ಏರುತ್ತಿದ್ದಾರೆ. ಎತ್ತರದ ಕಬ್ಬಿಣದ ಗ್ರಿಲ್ ಏರಿ ಹೋಗಿ ಅಲ್ಲಿ ಸೆಲ್ಫಿ ಕ್ಲಿಕ್ಕಿಸುತ್ತಿದ್ದಾರೆ. ದಂಡ ವಿಧಿಸಲಾಗುವುದು ಅಂತ ನಾಮಫಲಕವಿದ್ದರೂ ಪ್ರವಾಸಿಗರು ಅದಕ್ಕೆ ಕ್ಯಾರೆ...