Thursday, 18th July 2019

Recent News

2 years ago

ಹೊಸ ವರ್ಷಕ್ಕೆ ಬೆಂಗ್ಳೂರು ಪೊಲೀಸರಿಂದ ಹೊಸ ಪ್ಲಾನ್

ಬೆಂಗಳೂರು: ಹೊಸ ವರ್ಷಕ್ಕೆ ದಿನಗಣನೆ ಆರಂಭ ಆಗುತ್ತಿದ್ದಂತೆ ಪೊಲೀಸರ ಕೆಲಸ ಹೆಚ್ಚಾಗುತ್ತಿದೆ. ಕಳೆದ ವರ್ಷ ನಡೆದ ಘಟನೆ ಇಡೀ ಪೊಲೀಸರೇ ತಲೆ ತಗ್ಗಿಸುವಂತೆ ಮಾಡಿತ್ತು. ಈ ಬಾರಿ ಅಂತಹ ಘಟನೆ ಆಗಬಾರದು ಅಂತ ಪೊಲೀಸರು ಒಂದು ಹೊಸ ಪ್ಲಾನ್‍ಗೆ ಚಿಂತನೆ ನಡೆಸಿದ್ದಾರೆ. ಕಳೆದ ಬಾರಿ ಹೊಸ ವರ್ಷದ ಆಚರಣೆ ವೇಳೆ ನಡೆದ ಅವಾಂತರಗಳಿಂದ ರಾಜ್ಯ ರಾಜಧಾನಿಯಲ್ಲಿ ಮಹಿಳೆಯರು ಸೇಫಾ ಎಂಬ ಪ್ರಶ್ನೆ ಹುಟ್ಟಿಕೊಂಡಿತ್ತು. ಹೀಗಾಗಿ ಈ ಬಾರಿ ಪೊಲೀಸರು ಅಲರ್ಟ್ ಆಗಿದ್ದಾರೆ. ಎಲ್ಲಾ ವಿಭಾಗದ ಡಿಸಿಪಿ ಕಚೇರಿಗಳಿಗೆ […]

`ಸನ್ನಿ ನೈಟ್ಸ್’ಗೆ ಯಾವುದೇ ಪರ್ಮಿಷನ್ ನೀಡಿಲ್ಲ- ಪೊಲೀಸ್ ಆಯುಕ್ತರ ಸ್ಪಷ್ಟನೆ

2 years ago

ಬೆಂಗಳೂರು: ಹೊಸ ವರ್ಷಾಚರಣೆಗಾಗಿ ನಗರದಲ್ಲಿ ಆಯೋಜನೆ ಮಾಡಲಾಗ್ತಿರೋ `ಸನ್ನಿ ನೈಟ್ಸ್’ಗೆ ಯಾವುದೇ ಪರ್ಮಿಷನ್ ನೀಡಿಲ್ಲ ಅಂತ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪರ್ಮಿಷನ್ ನೀಡದೆ ಇರೋದ್ರಿಂದ ಕಾರ್ಯಕ್ರಮ ಮಾಡುವ ಹಾಗಿಲ್ಲ. ಮನೋರಂಜನೆ...

ಸನ್ನಿ ಲಿಯೋನ್ ಸೀರೆ ಉಟ್ಕೊಂಡು ಬರಲಿ- `ಸನ್ನಿ ನೈಟ್ಸ್’ ಆಯೋಜಕರಿಗೆ ಕರವೇ ಸವಾಲು

2 years ago

ಬೆಂಗಳೂರು: ಹೊಸ ವರ್ಷಕ್ಕೆ ಬೆಂಗಳೂರಿಗರಿಗೆ ಕಿಕ್ ಕೊಡೋದಕ್ಕೆ `ಸನ್ನಿ ನೈಟ್ಸ್’ ಕಾರ್ಯಕ್ರಮ ಆಯೋಜನೆಯಾಗಿದೆ. ಆದ್ರೆ ಇದಕ್ಕೆ ಕರವೇ ಯುವ ಸೇನೆ ವಿರೋಧ ವ್ಯಕ್ತಪಡಿಸಿದ್ದು, ಸನ್ನಿಗೆ ಕರ್ನಾಟಕಕ್ಕೆ ನೋ ಎಂಟ್ರಿ ಬೋರ್ಡ್ ಹಾಕಲು ಸಜ್ಜಾಗಿದೆ. ಟೈಮ್ಸ್ ಕ್ರಿಯೇಷನ್‍ನಿಂದ `ಸನ್ನಿ ನೈಟ್ಸ್’ ಹೊಸ ವರ್ಷದ...

ಕೊಡವ ಸಮುದಾಯದ ಜನ್ರಿಂದ ಸೌರಮಾನ ಯುಗಾದಿ ಆಚರಣೆ

2 years ago

ಕೊಡಗು: ಕೊಡವ ಸಮುದಾಯದ ಜನರು ತಮ್ಮ ಸಂಪ್ರದಾಯದಂತೆ ಇಂದು ಸೌರಮಾನ ಯುಗಾದಿಯನ್ನು ಆಚರಿಸಿದರು. ಕೊಡವ ಸಮುದಾಯದ ಜನ ಈ ಹಬ್ಬವನ್ನು ಹೊಸ ವರ್ಷವಾಗಿ ಆಚರಿಸುತ್ತಾರೆ. ಇಂದು ಗದ್ದೆಯಲ್ಲಿ ಸಾಂಕೇತಿಕವಾಗಿ ಉಳುಮೆ ಮಾಡಿದರೆ ಮುಂದೆ ಕೃಷಿ ಚಟುವಟಿಯಕೆಯಲ್ಲಿ ತೊಡುಗಲು ಶುಭ ದಿನವನ್ನು ಮತ್ತೆ...