Friday, 13th December 2019

1 week ago

ಭೂತಯ್ಯನ ಮಗ ಅಯ್ಯು ನೆನಪು – ಇಂದಿಗೂ ಹಾಗೆಯೇ ಇದೆ ಮನೆ, ಹೋಟೆಲ್

– ಮೆರವಣಿಗೆ ಜಾಗಕ್ಕೆ ಭೂತಯ್ಯನ ಸರ್ಕಲ್ ಹೆಸರು – ಕಟ್ಟೆ ಕಟ್ಟಿ ಹೂವಿನ ಗಿಡ ನೆಟ್ಟು ಮರ ರಕ್ಷಣೆ ಚಿಕ್ಕಮಗಳೂರು: ಭೂತಯ್ಯನ ಮಗ ಅಯ್ಯು. ಭಾರತೀಯ ಚಿತ್ರರಂಗದ ಜೀವಂತ ದಂತಕಥೆ. 50 ವರ್ಷಗಳಲ್ಲಿ ಸಾವಿರಾರು ಸಿನಿಮಾಗಳು ಬಂದರೂ ಜನಮಾನಸದಲ್ಲಿ ಹಚ್ಚಹಸಿರಾಗಿರೋ ಸಿನಿಮಾ. ಆ ಚಿತ್ರದ ಒಂದೊಂದು ದೃಶ್ಯವೂ ಒಂದೊಂದು ಇತಿಹಾಸ. ದೇವಯ್ಯ ನೇಣು ಹಾಕಿಕೊಂಡಿದ್ದು, ಭೂತಯ್ಯನ ಮೃತನ ದೇಹವನ್ನ ಊರಲ್ಲಿ ಮೆರವಣಿಗೆ ಮಾಡಿದ್ದು, ಎರಡು ರೂಪಾಯಿಯಲ್ಲಿ ನಾಲ್ವರು ಅನ್ನ… ಅನ್ನ…. ಅಂತ ಊಟ ಮಾಡಿದ್ದು. ಎಷ್ಟೇ ಬಾರಿ […]

2 weeks ago

ಅಮೆರಿಕದಲ್ಲಿ ಗುಂಡಿನ ದಾಳಿಗೆ ಮೈಸೂರಿನ ಯುವಕ ಬಲಿ

ವಾಷಿಂಗ್ಟನ್: ಅಮೆರಿಕದಲ್ಲಿ ಅಪರಿಚಿತ ಗುಂಡಿನ ದಾಳಿಗೆ ಮೈಸೂರು ಮೂಲದ ಯುವಕನೋರ್ವ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಸಾಹಿತಿ ಕೆ.ಶಿವರಾಮ ಐತಾಳ್ ಅವರ ಮೊಮ್ಮಗ ಹಾಗೂ ಮೈಸೂರಿನ ಕುವೆಂಪುನಗರದ ನಿವಾಸಿ ಸುದೇಶ್ ಚಂದ್ ಅವರ ಮಗ ಅಭಿಷೇಕ್ ಸುದೇಶ್ ಭಟ್ (25) ಎಂದು ಗುರುತಿಸಲಾಗಿದೆ. ಅಮೆರಿಕದ ಸ್ಯಾನ್‍ಬರ್ನಾಡಿಯೊ ಎಂಬ ಪ್ರದೇಶದಲ್ಲಿ ಗುಂಡಿನ ದಾಳಿಯಿಂದ ಮೃತಪಟ್ಟಿದ್ದಾರೆ. ಅಮೆರಿಕದಲ್ಲಿ ಎಂ.ಎಸ್ ಓದುತ್ತಿದ್ದ...

ಕ್ರಿಕೆಟ್ ನೋಡಲು ಲಕ್ನೋಗೆ ಬಂದು ರೂಮ್ ಸಿಗದೆ ಪರದಾಡಿದ ಅಫ್ಘಾನ್ ಕ್ರೀಡಾಭಿಮಾನಿ

1 month ago

ಲಕ್ನೋ: ಕ್ರಿಕೆಟ್ ನೋಡಲು ಲಕ್ನೋಗೆ ಬಂದ ಅಫ್ಘಾನಿಸ್ತಾನದ ಕ್ರಿಕೆಟ್ ಅಭಿಮಾನಿಯೊಬ್ಬರು ಉಳಿದುಕೊಳ್ಳಲು ಹೋಟೆಲ್ ರೂಮ್ ಸಿಗದೆ ಪರದಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಲಕ್ನೋದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯನ್ನು ವೀಕ್ಷಿಸಲು ಅಫ್ಘಾನಿಸ್ತಾದಿಂದ ಶೇರ್ ಖಾನ್...

ಹಳಸಿದ ಅವಲಕ್ಕಿಯನ್ನು ಗ್ರಾಹಕರಿಗೆ ನೀಡಿದ ಹೋಟೆಲ್ ಸಿಬ್ಬಂದಿ – ವಿಡಿಯೋ ವೈರಲ್

1 month ago

ಬಾಗಲಕೋಟೆ: ಪ್ರವಾಸೋದ್ಯಮ ಇಲಾಖೆ ಅಧೀನದಲ್ಲಿನ ಹೋಟೆಲಿನ ಸಿಬ್ಬಂದಿ ಗ್ರಾಹಕರಿಗೆ  ಹಳಸಿದ ಅವಲಕ್ಕಿ ಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಮಯೂರ ಚಾಲುಕ್ಯ ಹೋಟೆಲ್ ನಲ್ಲಿ ನಡೆದಿರುವ ಕರ್ಮಕಾಂಡ ಇದೀಗ ಬಹಿರಂಗವಾಗಿದೆ. ಅಡುಗೆ ಸಿಬ್ಬಂದಿ ಹಿಂದಿನ ದಿನ ಉಳಿದ...

ಹಾಸನ ನಿಗೂಢ ಸಾವು ಕೇಸ್ – 18ನೇ ವಯಸ್ಸಿಗೆ ಮನೆ ಬಿಟ್ಟಿದ್ದ ಯುವತಿ

2 months ago

– ರಾತ್ರಿ ಹೋಟೆಲ್‍ಗೆ ಹೋಗಿದ್ದ ಪುನಿತ್ – ಆತ್ಮಹತ್ಯೆಯೋ? ಕೊಲೆಯೋ ತನಿಖೆ ಆರಂಭ ಹಾಸನ: ಜಿಲ್ಲೆಯ ಖಾಸಗಿ ಹೋಟೆಲ್ ಬಳಿ ಅನುಮಾನಾಸ್ಪದವಾಗಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮೃತ ಯುವತಿ 18ನೇ ವಯಸ್ಸಿನಲ್ಲೇ ಪ್ರೀತಿ ವಿಚಾರವಾಗಿ ಮನೆ ಬಿಟ್ಟಿದ್ದಳು...

ಹೋಟೆಲ್ ಹಿಂಭಾಗ ಯುವತಿಯ ಮೃತದೇಹ ಪತ್ತೆ

2 months ago

ಹಾಸನ: ಜಿಲ್ಲೆಯ ಖಾಸಗಿ ಹೋಟೆಲ್ ಬಳಿ ಅನುಮಾನಾಸ್ಪದವಾಗಿ ಯುವತಿಯೊಬ್ಬಳ ಮೃತ ದೇಹ ಸಿಕ್ಕಿದೆ. ಭವಿತಾ (23) ಮೃತ ಯುವತಿ. ಈಕೆ ಅರಕಲಗೂಡು ಮೂಲದವಳಾಗಿದ್ದು, ಕಳೆದ 12 ದಿನಗಳಿಂದ ಬಿಎಂ ರಸ್ತೆಯಲ್ಲಿರುವ ಸರಾಯು ಹೋಟೆಲ್ ನಲ್ಲಿ ರೂಂ ಮಾಡಿಕೊಂಡಿದ್ದಳು. ಆದರೆ ಇಂದು ಬೆಳಗ್ಗೆ...

ಮುಸ್ಲಿಂ ಪುರುಷ, ಹಿಂದೂ ಮಹಿಳೆಗೆ ಪ್ರವೇಶ ನಿರಾಕರಿಸಿದ ಹೋಟೆಲ್

2 months ago

ಜೈಪುರ: ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆ ಇಬ್ಬರೂ ಬೇರೆ ಬೇರೆ ಧರ್ಮದವರು ಎಂಬ ಕಾರಣಕ್ಕೆ ಜೈಪುರದ ಹೋಟೆಲ್ ಒಂದು ಪ್ರವೇಶ ನೀಡಲು ನಿರಾಕರಿಸಿದೆ. ಜೈಪುರದಲ್ಲಿ ಶನಿವಾರ ಸಹಾಯಕ ಪ್ರಾಧ್ಯಾಪಕರು ಓಯೋದ ಸಿಲ್ವರ್‍ಕೆ ಹೋಟೆಲ್‍ಗೆ ಚೆಕ್ ಇನ್ ಮಾಡಲು ಹೋದಾಗ ಪ್ರವೇಶ...

ಹೋಟೆಲ್ ಗೋಡೆ ಕುಸಿದು ಏಳು ಮಂದಿಗೆ ಗಾಯ

3 months ago

ಕಾರವಾರ: ಗೋಡೆ ಕುಸಿದು ಏಳು ಮಂದಿ ಗಾಯಗೊಂಡು ಅದರಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ತೃಪ್ತಿ ಹೋಟೆಲಿನಲ್ಲಿ ನಡೆದಿದೆ. ಅಧಿಕ ಮಳೆಯಿಂದಾಗಿ ಗೋಡೆ ಬಿರುಕುಗೊಂಡಿದ್ದು, ಇದನ್ನು ಸರಿಪಡಿಸುತ್ತಿರುವ ವೇಳೆ ಕುಸಿದು ಬಿದ್ದಿದೆ. ಈ ವೇಳೆ...