Monday, 27th May 2019

2 weeks ago

ವಾಟ್ಸಪ್ ಹ್ಯಾಕ್ ಆಗಿದೆ, ಕೂಡಲೇ ಅಪ್‍ಡೇಟ್ ಮಾಡಿ

– ಬಳಕೆದಾರರಿಗೆ ವಾಟ್ಸಪ್ ಕಂಪನಿ ಸೂಚನೆ – ಇಸ್ರೇಲ್ ಮೂಲದ ಕಂಪನಿಯಿಂದ ಹ್ಯಾಕ್ ವಾಷಿಂಗ್ಟನ್: ವಿಶ್ವದ ನಂಬರ್ ಒನ್ ಒನ್ ಮೆಸೇಜಿಂಗ್ ಅಪ್ಲಿಕೇಶನ್ ಫೇಸ್‍ಬುಕ್ ಮಾಲೀಕತ್ವದ ವಾಟ್ಸಪ್ ಹ್ಯಾಕ್ ಆಗಿದೆ. ಹ್ಯಾಕ್ ಆಗಿರುವ ವಿಚಾರವನ್ನು ವಾಟ್ಸಪ್ ಕಂಪನಿ ಅಧಿಕೃತವಾಗಿ ಒಪ್ಪಿಕೊಂಡಿದ್ದು, ಕೂಡಲೇ ಎಲ್ಲ ಬಳಕೆದಾರರು ಅಪ್ಲಿಕೇಶನ್ ಅನ್ನು ಅಪ್‍ಡೇಟ್ ಮಾಡಿಕೊಳ್ಳಿ ಎಂದು ಸೂಚಿಸಿದೆ. ಇಸ್ರೇಲ್ ಮೂಲದ ಎನ್‍ಎಸ್ಒ ಗ್ರೂಪ್ ಹೆಸರಿನ ಭದ್ರತಾ ಸಂಸ್ಥೆ ಈ ಹ್ಯಾಕ್ ಮಾಡಿದೆ. ಒಂದು ತಿಂಗಳ ಹಿಂದೆಯೇ ಈ ವಿಚಾರ ಬೆಳಕಿಗೆ ಬಂದಿದ್ದು […]

1 month ago

ಅತಿ ಹೆಚ್ಚು ಹ್ಯಾಕ್‍ಗೆ ಒಳಪಡುವ ಪಾಸ್‍ವರ್ಡ್ ಪಟ್ಟಿ -ಇದರಲ್ಲಿ ನಿಮ್ಮ ಪಾಸ್‍ವರ್ಡ್ ಇದ್ಯಾ?

ಲಂಡನ್: ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿದ್ದು, ಗ್ರಾಹಕರು ಒಂದಕ್ಕಿಂತ ಹೆಚ್ಚು ಆನ್‍ಲೈನ್ ಖಾತೆಗಳನ್ನು ಹೊಂದಿರುತ್ತಾರೆ. ಆನ್‍ಲೈನ್ ಖಾತೆ ಓಪನ್ ಮಾಡಲು ಬಳಕೆದಾರರು ಯೂಸರ್ಸ್ ನೇಮ್ ಮತ್ತು ಪಾಸ್‍ವರ್ಡ್ ಹಾಕಲೇಬೇಕು. ಒಂದಕ್ಕಿಂತ ಹೆಚ್ಚು ಖಾತೆಗಳನ್ನು ಹೊಂದಿರುವ ಬಳಕೆದಾರರು ಪಾಸ್‍ವರ್ಡ್ ನೆನಪಿನಲ್ಲಿಟ್ಟುಕೊಳ್ಳಬೇಕು. ಹಾಗಾಗಿ ಬಹುತೇಕರು ಎಲ್ಲ ಖಾತೆಗಳಿಗೆ ಒಂದೇ ಪಾಸ್‍ವರ್ಡ್ ಬಳಸುತ್ತಾರೆ. ಈ ರೀತಿ ಪಾಸ್‍ವರ್ಡ್ ಗಳಿಂದ ಖಾತೆಗಳು ಹ್ಯಾಕ್...

ಪ್ರಶ್ನೋತ್ತರಕ್ಕೆ ಮೀಸಲಾಗಿರುವ ಕೋರಾ ತಾಣ ಹ್ಯಾಕ್

6 months ago

ಕ್ಯಾಲಿಫೋರ್ನಿಯಾ: ಪ್ರಶ್ನೆ ಮತ್ತು ಉತ್ತರಗಳಿಗೆ ಮೀಸಲಾಗಿರುವ ಜನಪ್ರಿಯ ಕೋರಾ ತಾಣ ಹ್ಯಾಕ್ ಆಗಿದೆ. ಗ್ರಾಹಕರ ವಿವರಗಳು ಹ್ಯಾಕ್ ಆಗಿದೆ ಎಂದು ಕೋರಾ ತನ್ನ ಬ್ಲಾಗ್ ನಲ್ಲಿ ಹೇಳಿಕೊಂಡಿದೆ. ಒಟ್ಟು 10 ಕೋಟಿ ಬಳಕೆದಾರರ ವೈಯಕ್ತಿಕ ಮಾಹಿತಿಗಳು ಹ್ಯಾಕ್ ಆಗಿದೆ. ಬಳಕೆದಾರ ಹೆಸರು,...

ಇಬ್ಬರು ಯೋಧರು ಸೇರಿ 8 ಜನರ ಬ್ಯಾಂಕ್ ಖಾತೆಯಿಂದ 3 ಲಕ್ಷಕ್ಕೂ ಅಧಿಕ ಹಣ ಎಗರಿಸಿದ ಹ್ಯಾಕರ್ಸ್!

7 months ago

ಚಿಕ್ಕೋಡಿ: ಇಬ್ಬರು ಯೋಧರು ಸೇರಿ 8 ಜನರ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು, ವಿವಿಧ ಎಟಿಎಂಗಳ ಮೂಲಕ 3 ಲಕ್ಷ ರೂ.ಗೂ ಅಧಿಕ ಹಣವನ್ನು ಎಗರಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಕ್ಕೇರಿ ಪಟ್ಟಣದ ಸ್ಟೇಟ್ ಬ್ಯಾಂಕ್ ಓಫ್...

ಫೈರ್ ಸಂಸ್ಥೆಯ ವಿರುದ್ಧ ಸೈಬರ್ ಕ್ರೈಂಗೆ ಅರ್ಜುನ್ ಸರ್ಜಾ ದೂರು

7 months ago

ಬೆಂಗಳೂರು: ಇಮೇಲ್ ಮತ್ತು ಟ್ವಿಟ್ಟರ್ ಹ್ಯಾಕ್ ಮಾಡಿದ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಅವರು ಫೈರ್ ಸಂಸ್ಥೆ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು ಪ್ರೀಪ್ಲಾನ್ ಮಾಡಿಕೊಂಡು ಕಳೆದ ಆರು ತಿಂಗಳಿಂದ ಹ್ಯಾಕ್ ಮಾಡುತ್ತಿದ್ದಾರೆ. ಜೊತೆಗೆ ಇಮೇಲ್ ಹ್ಯಾಕ್ ಮಾಡಿದ...

ಗಂಭೀರ್, ಧವನ್ ಟ್ವಿಟ್ಟರ್ ಖಾತೆ ಹ್ಯಾಕ್

8 months ago

ನವದೆಹಲಿ: ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಹಾಗೂ ಗೌತಮ್ ಗಂಭೀರ್ ಅವರ ಟ್ವಿಟ್ಟರ್ ಖಾತೆಗಳನ್ನು ಹ್ಯಾಕರ್ಸ್ ಹ್ಯಾಕ್ ಮಾಡಿದ್ದು, ಈ ಕುರಿತು ಇಬ್ಬರು ಆಟಗಾರರು ಖಚಿತಪಡಿಸಿ ಟ್ವೀಟ್ ಮಾಡಿದ್ದಾರೆ. ಗೌತಮ್ ಗಂಭೀರ್ ಅವರ ಟ್ವಿಟ್ಟರ್ ಖಾತೆ ಹ್ಯಾಕ್ ಮಾಡಿ...

ಕುವೆಂಪು ವಿವಿ ವೆಬ್ ಸೈಟ್ ಹ್ಯಾಕ್ – ಪಾಕಿಸ್ತಾನ ಪರ ಘೋಷಣೆ

12 months ago

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಶಿವಮೊಗ್ಗದ ಕುವೆಂಪು ವಿವಿಯ ಅಧಿಕೃತ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. http://www.kuvempu.ac.in ಹೆಸರಿನ ಈ ವೆಬ್ ಪುಟದಲ್ಲಿ ಕುವೆಂಪು ಅವರ ಭಾವಚಿತ್ರ, ವಿಶ್ವಮಾನವ ಸಂದೇಶ ಹಾಗೂ ವಿವಿಯ ಚಟುವಟಿಕೆಗಳ ಮಾಹಿತಿ ಇತ್ತು. ಆದರೆ ಇಂದು ಬೆಳಗ್ಗೆ...

ರಕ್ಷಣಾ ಇಲಾಖೆ ವೆಬ್‍ಸೈಟ್ ಹ್ಯಾಕ್ – ಗೃಹ ಇಲಾಖೆಯ ವೆಬ್‍ಸೈಟ್ ಸ್ಥಗಿತ

1 year ago

ನವದೆಹಲಿ: ರಕ್ಷಣಾ ಸಚಿವಾಲಯದ ವೆಬ್ ಸೈಟ್ ಶುಕ್ರವಾರ ಹ್ಯಾಕ್ ಆದ ಬೆನ್ನಲ್ಲೇ ಗೃಹ ಸಚಿವಾಲಯದ ವೆಬ್ ಸೈಟ್ ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‍ಐಸಿ) ಗೃಹ ಇಲಾಖೆಯ ಜಾಲತಾಣವನ್ನು ರಕ್ಷಣಾ ದೃಷ್ಟಿಯಿಂದ ಸ್ಥಗಿತಗೊಳಿಸಿದ್ದು, ವೆಬ್‍ಸೈಟ್‍ಗೆ ಮಾಡಬೇಕಾದ ಎಲ್ಲಾ ಸೆಕ್ಯೂರಿಟಿ...