Friday, 22nd February 2019

2 weeks ago

ಧೋನಿಯ ನಡೆಗೆ ಅಭಿಮಾನಿಗಳ ಮೆಚ್ಚುಗೆ – ವಿಡಿಯೋ ನೋಡಿ

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಅಭಿಮಾನಿಯೊಬ್ಬ ಭದ್ರತೆಯನ್ನು ಮೀರಿ ಮೈದಾನ ಪ್ರವೇಶಿಸಿ ಧೋನಿ ಕಾಲಿಗೆ ಬಿದ್ದಿದ್ದಾರೆ. ಆದರೆ ಈ ವೇಳೆ ಅಭಿಮಾನಿಯ ಕೈಯಲ್ಲಿದ್ದ ತ್ರಿವರ್ಣ ಧ್ವಜ  ನೆಲಕ್ಕೆ ತಾಗುವ ಮುನ್ನವೇ ಧೋನಿ ಎಚ್ಚೆತ್ತು ಧ್ವಜ ತೆಗೆದುಕೊಂಡಿದ್ದಾರೆ. ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಡುತ್ತಿದ್ದ ವೇಳೆ ಘಟನೆ ನಡೆದಿದ್ದು, ಅಭಿಮಾನಿಯಿಂದ ಪಡೆದ ಬಾವುಟವನ್ನು ಧೋನಿ ಭದ್ರತಾ ಸಿಬ್ಬಂದಿಗೆ ನೀಡಿದ ಬಳಿಕ ಆಟ ಮುಂದುವರಿಸಿದ್ದರು. ಧೋನಿ ಅವರು ತ್ರಿವರ್ಣ ಧ್ವಜಕ್ಕೆ ನೀಡಿದ ಗೌರವಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 14th time, […]

2 weeks ago

0.099 ಸೆಕೆಂಡ್‍ಗಳಲ್ಲಿ ಧೋನಿ ಮ್ಯಾಜಿಕ್ ಸ್ಟಂಪಿಂಗ್ – ಕಿವೀಸ್ ಪಂದ್ಯದಲ್ಲಿ ವಿಶ್ವ ದಾಖಲೆ

ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಮಾಜಿ ನಾಯಕ, ವಿಕೆಟ್ ಕೀಪರ್ ಎಂಎಸ್ ಧೋನಿ ಮತ್ತೊಮ್ಮೆ ತಮ್ಮ ಸ್ಟಂಪಿಂಗ್ ಮೂಲಕ ಅಭಿಮಾನಿಗಳ ಮನಗೆದಿದ್ದು, ಕೇವಲ 0.099 ಸೆಕೆಂಡ್ ಗಳಲ್ಲಿ ಸಿಫರ್ಡ್ ಅವರನ್ನು ಸ್ಟಂಪಿಂಗ್ ಮಾಡಿದ್ದಾರೆ. 37 ವರ್ಷದ ಧೋನಿ ತಮ್ಮ ವೇಗದ ಸ್ಟಂಪಿಂಗ್ ಗಳ ಮೂಲವೇ ಅಭಿಮಾನಿಗಳು ಮನಗೆದ್ದಿದ್ದು, ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿ...

ಮಹಿಳಾ ಕ್ರಿಕೆಟ್‍ನಲ್ಲಿ ಮಿಥಾಲಿ ರಾಜ್ ವಿಶ್ವದಾಖಲೆ

3 weeks ago

ಹ್ಯಾಮಿಲ್ಟನ್: ಟೀಂ ಇಂಡಿಯಾ ನಾಯಕಿ ಮಿಥಾಲಿ ರಾಜ್ ನ್ಯೂಜಿಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ ಪಂದ್ಯವನ್ನು ಆಡುವ ಮೂಲಕ 200 ಏಕದಿನ ಪಂದ್ಯಗಳನ್ನು ಆಡಿರುವ ವಿಶ್ವದ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಯನ್ನು ಪಡೆದರು. ತಮ್ಮ 200ನೇ ಏಕದಿನ ಪಂದ್ಯದಲ್ಲಿ 28 ಎಸೆತಗಳನ್ನು...

ಬೌಲರ್‍ ಗೆ ಹೆಲ್ಮೆಟ್ – ನ್ಯೂಜಿಲೆಂಡ್ ದೇಶಿ ಕ್ರಿಕೆಟ್ ನಲ್ಲಿ ವಿನೂತನ ಪ್ರಯೋಗ

1 year ago

ಹ್ಯಾಮಿಲ್ಟನ್: ಕ್ರಿಕೆಟ್ ಮೈದಾನದಲ್ಲಿ ಬ್ಯಾಟ್ಸ್ ಮನ್ ಗಳು ಹಾಗೂ ವಿಕೆಟ್ ಕೀಪರ್ ಗಳು ಹೆಲ್ಮೆಟ್ ಧರಿಸಿ ಆಟವಾಡುವುದು ಸಾಮಾನ್ಯ. ಆದರೆ ನ್ಯೂಜಿಲೆಂಡ್ ನಲ್ಲಿ ಬೌಲರ್ ಒಬ್ಬರು ಹೆಲ್ಮೆಟ್ ಧರಿಸಿ ಬೌಲ್ ಮಾಡಿ ಸುದ್ದಿಯಾಗಿದ್ದಾರೆ. ಹೌದು, ನ್ಯೂಜಿಲೆಂಡ್ ನ ದೇಶಿಯ ಸೂಪರ್ ಸ್ಮಾಶ್...