ಬಡವರ ಸಹಾಯಕ್ಕೆ 65 ಸಾವಿರ ಕೋಟಿ ರೂ. ಮೀಸಲಿಡಬೇಕು – ರಘುರಾಮ್ ರಾಜನ್
ನವದೆಹಲಿ: ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ 65,000 ಕೋಟಿ ರೂ.…
ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರ ವರೆಗೆ ವಿಸ್ತರಣೆ
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು…
ಕೊರೊನಾ ಸೋಂಕು ಪತ್ತೆಗಾಗಿ ‘ಪೂಲ್ ಟೆಸ್ಟ್’ ಮಾಡಿ- ಕೇಂದ್ರ ಗೃಹ ಇಲಾಖೆ ಸೂಚನೆ
ನವದೆಹಲಿ: ಕಾರ್ಖಾನೆ, ಕೈಗಾರಿಗೆ ಮತ್ತು ಸಂಸ್ಥೆಗಳನ್ನು ಆರಂಭಿಸುವ ಮುನ್ನ ಕೊರೊನಾ ಸೋಂಕು ಪತ್ತೆಗಾಗಿ ಪೂಲ್ ಟೆಸ್ಟ್…
ಮೇ 3ರ ಬಳಿಕ ಲಾಕ್ಡೌನ್ ವಿಸ್ತರಿಸಿ – ದೆಹಲಿ ಬಳಿಕ ಐದು ರಾಜ್ಯಗಳಿಂದ ಕೇಂದ್ರಕ್ಕೆ ಮನವಿ
ನವದೆಹಲಿ: ಮೇ 3ರ ಬಳಿಕ ಲಾಕ್ಡೌನ್ ವಿಸ್ತರಣೆ ಮಾಡುವಂತೆ ದೆಹಲಿ ಬಳಿಕ ಐದು ರಾಜ್ಯಗಳು ಕೇಂದ್ರ…
ವಿಜಯಪುರದಲ್ಲಿ ಸಿಲುಕಿದ್ದ 33 ಮಂದಿ ಕಾರ್ಮಿಕರು ತಮ್ಮೂರಿಗೆ ವಾಪಸ್
ವಿಜಯಪುರ: ಕೇಂದ್ರ ಸರ್ಕಾರ ಅಂತರ್ ಜಿಲ್ಲೆಗಳಲ್ಲಿ ಕಾರ್ಮಿಕರ ಸಂಚಾರಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಿಲುಕಿದ್ದ…
ಲಾಕ್ಡೌನ್ನಿಂದ ಇನ್ನಷ್ಟು ರಿಲೀಫ್ – ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ
- ಕೆಲವು ಷರತ್ತುಗಳು ಅನ್ವಯ ನವದೆಹಲಿ: ಲಾಕ್ಡೌನ್ನಿಂದ ಜನರು ಕೆಲಸವಿಲ್ಲದೆ ತತ್ತರಿಸಿ ಹೋಗಿದ್ದರು. ಇದೀಗ ಕೇಂದ್ರ…
ಕೊರೊನಾ ವಿರುದ್ಧ ಹೋರಾಡಲು ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ಕೊಡಿ – ಕೇಂದ್ರಕ್ಕೆ ಕಾಂಗ್ರೆಸ್ ಒತ್ತಾಯ
ನವದೆಹೆಲಿ: ಕೊರೊನಾ ವಿರುದ್ಧ ಹೋರಾಡಲು ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಅಧಿಕಾರ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ…
ಕೊರೊನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ್ರೆ ಹುಷಾರ್- ರಾಜ್ಯದಲ್ಲಿ 3 ವರ್ಷ ಜೈಲು, ಆಸ್ತಿ ಜಪ್ತಿ
- ಕೇಂದ್ರದಿಂದಲೂ 7 ವರ್ಷ ಶಿಕ್ಷೆಗೆ ಸುಗ್ರೀವಾಜ್ಞೆ ಬೆಂಗಳೂರು: ನಗರದ ಪಾದರಾಯನಪುರ ಗಲಭೆ ಬೆನ್ನಲ್ಲೇ ಕೊರೊನಾ…
ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು
ನವದೆಹಲಿ: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಆಗಲಿದೆ.…
ಇ-ಕಾಮರ್ಸ್ ನಲ್ಲಿ ತುರ್ತು ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ – ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ
ನವದೆಹಲಿ: ಅನಿವಾರ್ಯ ಮತ್ತು ತುರ್ತು ಅವಶ್ಯಕತೆ ಅಲ್ಲದ ವಸ್ತುಗಳ ಮಾರಾಟ ಮಾಡದಂತೆ ಫ್ಲಿಪ್ ಕಾರ್ಟ್, ಅಮೇಜಾನ್,…