ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್‍ರನ್ನು ಇಮಿಟೇಟ್ ಮಾಡಿದ ಅಂಬಿ!
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರದ ಸೆಟ್‍ನಲ್ಲಿ ಶೂಟಿಂಗ್ ಸಮಯದ ಬಿಡುವಿನ…
ಚುನಾವಣೆಯಿಂದ ಹಿಂದೆ ಸರಿದ್ರೂ, ಮಂಡ್ಯ ರಾಜಕಾರಣದಲ್ಲಿ ಅಂಬಿಗೆ ಭರ್ಜರಿ ಡಿಮ್ಯಾಂಡ್!
ಮಂಡ್ಯ: ಶಾಸಕ ಅಂಬರೀಶ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದರೂ ಚುನಾವಣಾ ಪ್ರಚಾರದಲ್ಲಿ ಅವರನ್ನು ಬಳಸಿಕೊಳ್ಳಲು ಮಂಡ್ಯ…
ಅಂಬರೀಶ್, ನಾನು ಅಣ್ಣ-ತಮ್ಮಂದಿರಿದ್ದಂತೆ: ಕುಮಾರಸ್ವಾಮಿ
ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ನಾನು ಸಹೋದರರಿದ್ದಂತೆ. ರಾಜ್ಯ ರೈತರ ಹಿತದದೃಷ್ಟಿಯಿಂದ ಅಂಬರೀಶ್ ಅವರು…
ಅಂಬಿ ನಮ್ಮ ಹಿರಿಯ ಸಹೋದರ, ಯಾವುದೇ ಪಕ್ಷದಲ್ಲಿದ್ರೂ ಅಜಾತಶತ್ರು: ಕುಮಾರಸ್ವಾಮಿ
ತುಮಕೂರು: ಎಲ್ಲರ ಜೊತೆಗೂ ಉತ್ತಮ ಸಂಬಂಧ ಇಟ್ಟುಕೊಂಡಿರುವ ಅಂಬಿ, ನಮ್ಮನ್ನ ಬೆಂಬಲಿಸುವ ನಿರ್ಧಾರ ಮಾಡಿದ್ರೆ ಸ್ವಾಗತಿಸುತ್ತೇನೆ…
ಅಂಬರೀಶ್ ಅವರನ್ನು ನಾನು ನಂಬಿದ್ದೆ, ಆದ್ರೂ ಟಿಕೆಟ್ ತಪ್ತು: ಭಾವುಕರಾದ ಅಮರಾವತಿ ಚಂದ್ರಶೇಖರ್
ಮಂಡ್ಯ: ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದ್ದ ಮಂಡ್ಯ ವಿಧಾನಸಭಾ ಕ್ಷೇತ್ರದ ಸ್ಪರ್ಧೆಯಿಂದ ಶಾಸಕ ಅಂಬರೀಶ್…
ನಾನು ಯಾವತ್ತಿದ್ರೂ ಸ್ಟಾರ್, ರಾಜಕೀಯ, ಚಿತ್ರರಂಗದಲ್ಲಿ ಉನ್ನತ ಸ್ಥಾನ ಕೊಟ್ಟ ಮಂಡ್ಯ ಜನತೆಗೆ ಚಿರಋಣಿ: ಅಂಬರೀಶ್
ಬೆಂಗಳೂರು: ಈ ಬಾರಿ ಚುನಾವಣೆಗೆ ಮಂಡ್ಯದ ಗಂಡು, ರೆಬಲ್ ಸ್ಟಾರ್ ಅಂಬರೀಶ್ ಸ್ಪರ್ಧೆ ಮಾಡ್ತಾರಾ ಅಥವಾ…
ಅಂಬರೀಶ್ ಸ್ಥಾನಕ್ಕೆ ಎಂಟ್ರಿ ಕೊಡ್ತಿರೋ ವ್ಯಕ್ತಿ ಯಾರು?
ಬೆಂಗಳೂರು: ಮಾಜಿ ಸಚಿವ, ಶಾಸಕ ಅಂಬರೀಶ್ ಗೆ ಕಾಂಗ್ರೆಸ್‍ನ ಬಿ ಫಾರಂ ಸಿಕ್ಕರೂ ಅದನ್ನು ಸ್ವೀಕರಿಸದೇ…
ಸಿಎಂ ಅರ್ಧಗಂಟೆ ಕಾದರೂ ಅಂಬಿ ಬರಲೇ ಇಲ್ಲ- ಕಾಂಗ್ರೆಸ್‍ಗೆ ರೆಬೆಲ್ ಆಗೇ ಉಳಿದ ರೆಬೆಲ್‍ಸ್ಟಾರ್!
ಬೆಂಗಳೂರು: ಮಂಡ್ಯದ ಪ್ರಭಾವಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಬರೀಶ್ ಅವರು ರಾಜಕೀಯ ನಿವೃತ್ತಿ ಪಡೆದಂತಿದೆ.…
ಮಂಡ್ಯದಿಂದ ಕಣಕ್ಕೆ ಇಳೀತಾರಾ ರೆಬೆಲ್ ಸ್ಟಾರ್ – ಅಂಬಿ ಜೊತೆಗೆ ಮಾತಾಡ್ತಾರಂತೆ ಮುಖ್ಯಮಂತ್ರಿ
ಬೆಂಗಳೂರು: ಮಾಜಿ ಸಚಿವ ರೆಬೆಲ್ ಸ್ಟಾರ್ ಅಂಬರೀಶ್‍ಗೆ ಕಾಂಗ್ರೆಸ್ ಮಂಡ್ಯದಿಂದ ಟಿಕೆಟ್ ಕೊಟ್ಟಿದ್ರೂ ಅವರು ಸ್ಪರ್ಧೆ…
ಅಂಬರೀಶ್‌ಗೆ ಟಿಕೆಟ್ ಕೊಟ್ಟಿದ್ದೀವಿ, ಅವರು ನಿಂತ್ಕೋಬೇಕು ಅಷ್ಟೇ: ಸಿಎಂ ಸಿದ್ದರಾಮಯ್ಯ
ಮೈಸೂರು: ನಾನು ಅಂಬರೀಶ್ ಅವರನ್ನು ಭೇಟಿ ಮಾಡುವುದಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ…