ಬಟ್ಟೆ ತೊಳೆಯಲು ಬಾವಿಗೆ ಹೋದಾಗ ಕಾಲುಜಾರಿ ಇಬ್ಬರು ಬಾಲಕಿಯರ ದುರ್ಮರಣ
ಕಲಬುರಗಿ: ಬಾವಿಗೆ ಬಟ್ಟೆ ತೊಳೆಯಲು ಹೋದಾಗ ಕಾಲು ಜಾರಿಬಿದ್ದ ಪರಿಣಾಮ ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ಘಟನೆ…
ಶಾರ್ಟ್ ಸರ್ಕ್ಯೂಟ್‍ನಿಂದ ಹೊತ್ತಿ ಉರಿದ ಗುಜರಿ ಅಂಗಡಿ
ಚಿಕ್ಕಬಳ್ಳಾಪುರ: ಶಾರ್ಟ್ ಸರ್ಕ್ಯೂಟ್‍ನಿಂದ ಗುಜರಿ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿ ಹೊತ್ತಿ ಉರಿದು ಆತಂಕ…
ವಿಸಿ ನಾಲೆಗೆ ಎತ್ತಿನಬಂಡಿ ಪಲ್ಟಿ: ಎತ್ತನ್ನ ರಕ್ಷಿಸಿ ಮಾನವೀಯತೆ ಮೆರೆದ ಸ್ಥಳೀಯರು
ಮಂಡ್ಯ: ಮೇವು ತುಂಬಿಕೊಂಡು ಬರುತ್ತಿದ್ದ ಎತ್ತಿನಗಾಡಿ ವಿಸಿ ನಾಲೆಗೆ ಪಲ್ಟಿಯಾಗಿ ಒಂದು ಎತ್ತು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ…
ಭೀಕರ ಅಪಘಾತ- ಮದ್ವೆ ದಿಬ್ಬಣದ ಟ್ರಕ್ ಮೋರಿಗೆ ಉರುಳಿ 28 ಮಂದಿ ದಾರುಣ ಸಾವು
ಗಾಂಧಿನಗರ: ಮದುವೆ ದಿಬ್ಬಣ ಹೊತ್ತು ತೆರಳುತ್ತಿದ್ದ ಟ್ರಕ್‍ವೊಂದು ಕಂದಕಕ್ಕೆ ಉರುಳಿ ಬಿದ್ದು ಸುಮಾರು 28 ಮಂದಿ…
ಪೂಜೆಗೆಂದು ಸ್ನಾನ ಮಾಡಲು ಹೋಗಿ ಕಲ್ಯಾಣಿಯಲ್ಲಿ ಮುಳುಗಿ ಯುವಕ ಸಾವು
ದಾವಣಗೆರೆ: ದೇವಸ್ಥಾನದ ಕಲ್ಯಾಣಿಯಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕೊಡದ ಗುಡ್ಡ…
ಗುಡಿಸಲಿಗೆ ಆಕಸ್ಮಿಕ ಬೆಂಕಿ -ಬಟ್ಟೆ, ಚಿನ್ನಾಭರಣ, ನಗದು ಸೇರಿ 5 ಲಕ್ಷಕ್ಕೂ ಹೆಚ್ಚು ಹಾನಿ
ಗದಗ: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಶಿರಹಟ್ಟಿ…
ಜೋಗ ಜಲಪಾತದ ಬುಡದಲ್ಲಿ ಪತ್ತೆಯಾದ ಸ್ಪೈಡರ್ ಮ್ಯಾನ್ ಕೋತಿರಾಜ್
ಶಿವಮೊಗ್ಗ: ಜೋಗ ಜಲಪಾತದ ಬುಡದಲ್ಲಿ ನಾಪತ್ತೆಯಾಗಿದ್ದ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಇಂದು ಪತ್ತೆಯಾಗಿದ್ದಾರೆ. ಇಂದು 8…
ಬೆಂಗಳೂರಿನ ಮತ್ತೊಂದು ಬಾರ್ & ರೆಸ್ಟೊರೆಂಟ್ ನಲ್ಲಿ ಅಗ್ನಿ ಅವಘಡ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬಾರ್ ಅಂಡ್ ರೆಸ್ಟೊರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೈಸೂರು…
ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಬಿದ್ದ ಮಿನಿ ಬಸ್ – 13 ಮಂದಿ ದುರ್ಮರಣ
ಕೊಲ್ಹಾಪುರ: ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ಸೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಬಿದ್ದ…
ಒಣ ಹುಲ್ಲಿನಿಂದಾಗಿ ಕಾರಿಗೆ ಹತ್ತಿಕೊಳ್ತು ಬೆಂಕಿ-ಬೈಕ್ ಸವಾರನ ಸಮಯ ಪ್ರಜ್ಞೆಯಿಂದ ಕಾರಿನಲ್ಲಿದ್ದ ಐವರು ಬದುಕುಳಿದ್ರು
ಮಂಡ್ಯ: ರಸ್ತೆಯಲ್ಲಿ ರಾಗಿ ಒಕ್ಕಣೆಗೆ ಹಾಕಿದ್ದ ಹುಲ್ಲಿನಿಂದ ಕಾರು ಹೊತ್ತಿ ಉರಿದು, ಐವರು ಪ್ರಾಣಾಪಾಯದಿಂದ ಪಾರಾಗಿರುವ…