ಪ್ರಧಾನಿಯಾಗಿ ಅಟಲ್ ಬಿಹಾರಿ ವಾಜಪೇಯಿ: ಫೋಟೋಗಳಲ್ಲಿ ನೋಡಿ
ಅಜಾತ ಶತ್ರ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು,…
ಸೀತಾ ಔರ್ ಗೀತಾ ಚಿತ್ರವನ್ನು 25 ಬಾರಿ ವೀಕ್ಷಿಸಿದ್ದ ವಾಜಪೇಯಿ!
ನವದೆಹಲಿ: ಅಟಲ್ ಬಿಹಾರಿ ಕೇವಲ ರಾಜಕಾರಣಿಯಲ್ಲ. ಕವಿ, ಪತ್ರಕರ್ತರಾಗಿದ್ದ ಅವರು ಸಿನಿಮಾ ನೋಡುವ ಹವ್ಯಾಸವನ್ನು ಬೆಳೆಸಿಕೊಂಡಿದ್ದರು.…
ತ್ರಿವರ್ಣ ಧ್ವಜ ಅರ್ಧಕ್ಕೆ ಇಳಿಸಿ ಮಾಜಿ ಪ್ರಧಾನಿಗೆ ರಾಜ್ಯ ಸರ್ಕಾರದಿಂದ ಗೌರವ
ಬೆಂಗಳೂರು: ಮಾಜಿ ಪ್ರಧಾನಿ, ಅಜಾತ ಶತ್ರು ಹಾಗೂ ಭಾರತ ರತ್ನ ಪುರಸ್ಕೃತ ಅಟಲ್ ಬಿಹಾರಿ ನಿಧನರಾದ…
ಗಣ್ಯಾತಿಗಣ್ಯರಿಂದ ಭಾರತ ರತ್ನ ಪುರಸ್ಕೃತ ಅಟಲ್ ಜಿಗೆ ಅಂತಿಮ ನಮನ
ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು ಮತ್ತು ಭಾರತ ರತ್ನ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ…
ನನ್ನ ತಂದಯನ್ನೇ ಕಳೆದುಕೊಂಡಂತಾಗಿದೆ: ಅಟಲ್ ಜಿ ಅಗಲಿಕೆಯಿಂದ ಭಾವುಕರಾದ ಲತಾ ಮಂಗೇಶ್ಕರ್
ಮುಂಬೈ: ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಅಗಲಿಕೆಯಿಂದ ನನ್ನ ತಂದೆಯನ್ನೇ ಕಳೆದುಕೊಂಡಂತಾಗಿದೆ ಎಂದು…
ಮೋದಿ ಯಶಸ್ಸಿನ ಹಿಂದಿನ ನಾಯಕ ವಾಜಪೇಯಿ!
ಬೆಂಗಳೂರು: ಬಿಜೆಪಿ ಇಂದು ಆಡಳಿರೂಢ ಪಕ್ಷವಾಗಿದೆ. ಸದ್ಯಕ್ಕೆ ಬಿಜೆಪಿ ಎಂದರೆ ಮೋದಿ ಎನ್ನುವಂತಾಗಿದೆ. ಆದರೆ ಕೆಲ…
ಅಟಲ್ ಜಿಗೆ ಕರ್ನಾಟಕದೊಂದಿಗಿತ್ತು ಆತ್ಮೀಯ ಒಡನಾಟ
ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೂ ಕರ್ನಾಟಕಕ್ಕೂ ಬಿಡಿಸಲಾಗದ ನಂಟು. ಕರುನಾಡಿನ ತುಂಬಾ ಮಂದಿ…
ಜಿಲ್ಲೆಯಾದ್ಯಂತ ಅಜಾತಶತ್ರುವಿಗೆ ಶ್ರದ್ಧಾಂಜಲಿ
ಬೆಂಗಳೂರು: ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ನಿಧನಕ್ಕೆ ಜಿಲ್ಲೆಯಾದ್ಯಂತ ಜನರು ಸಂತಾಪ ಸೂಚಿಸಿದ್ದು,…
ಸ್ವಗೃಹದಲ್ಲಿ ಅಟಲ್‍ಜಿ ಪಾರ್ಥಿವ ಶರೀರ – ಸಂಜೆ 4 ಗಂಟೆಗೆ ಅಂತ್ಯಕ್ರಿಯೆ
ನವದೆಹಲಿ: ಅಜಾತಶತ್ರು, ಮಾಜಿ ಪ್ರಧಾನಿ ವಾಜಪೇಯಿ ಅಗಲಿಕೆಯೊಂದಿಗೆ ದೇಶದಲ್ಲಿ ಒಂದು ಯುಗಾಂತ್ಯವಾಗಿದೆ. ಈ ಮಹಾನ್ ನಾಯಕನ…
ಮತ್ತೆ ಮರಳಿ ಬರುವೆನು, ನಾನ್ಯಾಕೆ ಹೆದರಬೇಕು?- ವಾಜಪೇಯಿ ಹೇಳಿದ ಕೊನೆಯ ಮಾತುಗಳನ್ನು ತಿಳಿಸಿದ ಮೋದಿ
ನವದೆಹಲಿ: ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಇಂದು ಸಂಜೆ…
