ಸೀರೆಯ ಸೆರಗು ಮೆಟ್ರೋ ಬಾಗಿಲಿಗೆ ಸಿಲುಕಿ ಎಳೆದೊಯ್ದ ರೈಲು – ಮಹಿಳೆ ಸಾವು
ನವದೆಹಲಿ: ಮೆಟ್ರೋ (Metro) ರೈಲಿನ ಬಾಗಿಲಿಗೆ ಮಹಿಳೆಯೊಬ್ಬರ ಸೀರೆಯ (Saree) ಸೆರಗು ಸಿಲುಕಿಕೊಂಡ ಪರಿಣಾಮ ಮಹಿಳೆ…
ನಗರದೊಳಗೆ ಎಂಟ್ರಿ ಕೊಟ್ಟ ಜಿಂಕೆ ಅಪಘಾತಕ್ಕೆ ಬಲಿ
ಬೆಂಗಳೂರು: ನಗರದೊಳಗೆ ಎಂಟ್ರಿ ಕೊಟ್ಟ ಜಿಂಕೆ (Deer) ಅಪಘಾತವಾಗಿ ಸಾವನ್ನಪ್ಪಿದ ಘಟನೆ ಕೋರಮಂಗಲದ (Koramangala) 100…
ಬಿಎಂಟಿಸಿಗೆ ಗೃಹಿಣಿ ಬಲಿ – ಬಸ್ ಚಾಲಕ, ನಿರ್ವಾಹಕ ಎಸ್ಕೇಪ್
ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಬಿಎಂಟಿಸಿ (BMTC) ಬಸ್‌ಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಅದೇ…
ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ – ಮಹಿಳೆ ದಾರುಣ ಸಾವು
ಚಿಕ್ಕಬಳ್ಳಾಪುರ: ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ (Bike) ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿರುವ…
ಬೆಳಗಾವಿ ಅಧಿವೇಶನದ ಬಳಿ ಪ್ರತಿಭಟನೆಗೆ ತೆರಳುತ್ತಿದ್ದ ಬಸ್ ಅಪಘಾತ – 17 ಮಂದಿಗೆ ಗಾಯ
ದಾವಣಗೆರೆ: ದಾವಣಗೆರೆಯ (Davangere) ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ಬೆಳಗಾವಿ ಅಧಿವೇಶನದ (Belagavi…
ಮಂಡ್ಯ ಬಸ್ ಹತ್ತುವಾಗ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು
ಮಂಡ್ಯ: ಬಸ್ ಹತ್ತುವ ವೇಳೆ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಡ್ಯದ…
ಮಿನಿ ಬಸ್‌ಗೆ ಕಾರು ಡಿಕ್ಕಿ – ಪ್ರೇಮಿಗಳ ದಾರುಣ ಸಾವು
ರಾಮನಗರ: ಮಿನಿ ಬಸ್‌ಗೆ ಕಾರು ಡಿಕ್ಕಿಯಾಗಿ (Car) ಪ್ರೇಮಿಗಳು (Lovers) ಸಾವನ್ನಪ್ಪಿರುವ ದಾರುಣ ಘಟನೆ ಕನಕಪುರ…
ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ – 5 ಅಂಬುಲೆನ್ಸ್‌ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ
ಚಿಕ್ಕಮಗಳೂರು: 2 ಸರ್ಕಾರಿ ಬಸ್‌ಗಳ (Bus) ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು…
ಕಾರು, ಟ್ರಕ್ ನಡುವೆ ಅಪಘಾತ – ಮದುವೆಗೆ ಹೊರಟಿದ್ದ ಎಂಟು ಮಂದಿ ಸಜೀವ ದಹನ
ಲಕ್ನೊ: ಕಾರೊಂದು (Car) ಟ್ರಕ್‍ಗೆ (Truck) ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮಗು ಸೇರಿದಂತೆ ಎಂಟು…
ಮುಲ್ಕಿಯಲ್ಲಿ ಲಾರಿ ಡ್ರೈವರ್ ಅವಾಂತರ- ಬೈಕ್, ಆಟೋರಿಕ್ಷಾ, ಪೊಲೀಸ್ ಸಿಬ್ಬಂದಿಗೆ ಡಿಕ್ಕಿ
ಮಂಗಳೂರು: ಲಾರಿ (Lorry) ಚಾಲಕನೋರ್ವ ನಿರ್ಲಕ್ಷ್ಯದ ಚಾಲನೆ ಮಾಡಿ ರಸ್ತೆ ಬದಿಯಲ್ಲಿದ್ದ ವಾಹನ ಹಾಗೂ ಜನರಿಗೆ…
