ಟಿಪ್ಪರ್ ಹರಿದು ನಾಲ್ವರು ಸಾವು- ದುರ್ಗಾದೇವಿ ಜಾತ್ರೆಗೆ ಹೋದವರು ಮಸಣ ಸೇರಿದ್ರು
ಹಾವೇರಿ: ಕುಟುಂಬ ಸಮೇತ ದುರ್ಗಾದೇವಿ ಜಾತ್ರೆಗೆ ಹೋಗಿದ್ದರು. ಖುಷಿಯಿಂದ ಜಾತ್ರೆ ಮಾಡಿ ಊರಿಗೆ ವಾಪಸ್ ಬರುತ್ತಿದ್ದರು.…
ಜಾತ್ರೆಗೆ ಹೋಗುತ್ತಿದ್ದ ಬೈಕ್‍ಗಳ ಮುಖಾಮುಖಿ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು
ಚಿಕ್ಕಮಗಳೂರು: ಜಾತ್ರೆಗೆ ಹೋಗುತ್ತಿದ್ದ ಎರಡು ಬೈಕ್‍ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ…
ರಾಯಚೂರಿನಲ್ಲಿ ಮರಕ್ಕೆ ಕಾರು ಡಿಕ್ಕಿ- ವ್ಯಕ್ತಿ ಸಜೀವ ದಹನ
ರಾಯಚೂರು: ತಾಲೂಕಿನ ಕಲ್ಮಲ ಬಳಿ ನಡೆದ ಕಾರು ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ…
ಖಾಸಗಿ ಬಸ್, ಬೈಕ್ ನಡುವೆ ಅಪಘಾತ- ಬೈಕ್ ಸವಾರ ಸ್ಥಳದಲ್ಲೇ ಸಾವು
ಮೈಸೂರು: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.…
ಎರಡು ಪ್ರತ್ಯೇಕ ಅಪಘಾತ- ಸಿಮೆಂಟ್ ಲಾರಿಗಳಿಗೆ ಇಬ್ಬರು ಬೈಕ್ ಸವಾರರು ಬಲಿ
- ಬೈಕ್ ಸವಾರರ ಪಾಲಿಗೆ ಯಮಸ್ವರೂಪಿಗಳಾದ ಸಿಮೆಂಟ್ ಲಾರಿಗಳು ಚಿಕ್ಕಬಳ್ಳಾಪುರ: ಸಿಮೆಂಟ್ ಲಾರಿಗಳು ಬೈಕ್ ಸವಾರರ…
ಕಾರು ಬೈಕ್ ಡಿಕ್ಕಿ ಹಿಂಬದಿ ಸವಾರ ಸಾವು- ಚಾಲಕ ಪಾರು
ಚಿಕ್ಕಬಳ್ಳಾಪುರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ನ ಹಿಂಬದಿ ಸವಾರ ಸಾವನ್ನಪ್ಪಿದ್ದು,…
ಊಟದ ಬಳಿಕ ತಮ್ಮನ ಜೊತೆ ವಾಕ್ ಹೋದವ ಹೆಣವಾದ
- ತಮ್ಮನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಚಂಡೀಗಢ: ಊಟದ ಬಳಿಕ ವಾಕ್ ಹೋದ ಯುವಕ ಅಪಘಾತದಲ್ಲಿ ಮೃತಪಟ್ಟಿರುವ…
2 ಲಾರಿ, ಕಾರು ನಡುವೆ ಸರಣಿ ಅಪಘಾತ – ಇಬ್ಬರು ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋಲಪಲ್ಲಿ ಬಳಿ ಸರಣಿ ಅಪಘಾತವಾಗಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮೂರು…
ಬೈಕ್ ಹಿಂಬದಿ ಸವಾರನ ಮೇಲೆ ಹರಿದ ಬಸ್- ಸ್ಥಳದಲ್ಲೇ ಸಾವು
ಹುಬ್ಬಳ್ಳಿ: ಬೈಕ್ ಹಿಂಬದಿ ಕುಳಿತಿದ್ದ ಸವಾರ ಆಯತಪ್ಪಿ ಕೆಳಗೆ ಬಿದ್ದ ವೇಳೆ ಹಿಂದಿನಿಂದ ಬಂದ ಕೆಎಸ್‍ಆರ್‍ಟಿಸಿ…
ಅಪಘಾತಕ್ಕೀಡಾದ ವಿದ್ಯಾರ್ಥಿನಿ ಆರೋಗ್ಯ ವಿಚಾರಿಸಿದ ಸುರೇಶ್ ಕುಮಾರ್
ಬೆಂಗಳೂರು: ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ ಬರೆಯಲು ತೆರಳುವಾಗ ಕೆಂಗೇರಿ ಬಳಿ ರಸ್ತೆ ಅಪಘಾತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡು…
