ವಿಜಯಪುರದಲ್ಲಿ ಮುಸುಕುಧಾರಿ ಗ್ಯಾಂಗ್ ಅಟ್ಟಹಾಸ – ದರೋಡೆಕೋರರ ಬೆನ್ನತ್ತಿ ಗುಂಡಿಟ್ಟ ಖಾಕಿ ಪಡೆ
ವಿಜಯಪುರ: ನಗರದಲ್ಲಿ ಖತರ್ನಾಕ್ ಮುಸುಕುಧಾರಿಗಳ ಗ್ಯಾಂಗ್ ದಾಂಧಲೆ ನಡೆಸಿದೆ. ರಾತ್ರೋ ರಾತ್ರಿ ಮನೆಗೆ ನುಗ್ಗಿ ದಾಂಧಲೆ…
Mandya | ತೋಟದ ಮನೆಯಲ್ಲಿ ಹತ್ಯೆಗೂ ಮುನ್ನ ಹಲವು ಗ್ರಾಮಗಳಲ್ಲಿ ಹೊಂಚು ಹಾಕಿದ್ದ ಪಾತಕಿ!
ಮಂಡ್ಯ: ಕ್ಯಾತನಹಳ್ಳಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮದ್ ಇಬ್ರಾಹಿಂ ಕುರಿತ ಸ್ಫೋಟಕ ವಿಚಾರಗಳು ಒಂದೊಂದೇ…
ಬೈಕ್ ಹತ್ತಿ ಜೊತೆಯಲ್ಲಿ ಹೊರಟ ಮಗಳು ಅಪಘಾತದಲ್ಲಿ ಅಪ್ಪನ ಕಣ್ಣೆದುರೇ ಸಾವು!
ಚಿಕ್ಕಬಳ್ಳಾಪುರ: ಬೆಂಗಳೂರಿಗೆ (Bengaluru) ಇಂಟರ್ನ್‍ಶಿಪ್‌ಗೆ ಅಂತ ಹೊರಟ ಮಗಳನ್ನ ಬೈಕ್‌ನಲ್ಲಿ ಬಸ್ ನಿಲ್ದಾಣಕ್ಕೆ ಡ್ರಾಪ್ ಮಾಡಲು…
ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಹತ್ಯೆ – 24 ಗಂಟೆಯಲ್ಲೇ ಆರೋಪಿಗಳು ಅಂದರ್
ದಾವಣಗೆರೆ: ಇನ್ಶೂರೆನ್ಸ್ (Insurance) ಹಣಕ್ಕಾಗಿ (Money) ಸಂಬಂಧಿಯನ್ನೇ ಹತ್ಯೆಗೈದಿದ್ದ ನಾಲ್ವರು ಆರೋಪಿಗಳನ್ನು ಪ್ರಕರಣ ನಡೆದ 24…
ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಕಲಬುರಗಿ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?
- ಸಹ ಕೈದಿಯ ಬೆತ್ತಲೆ ವಿಡಿಯೋ ಕಾಲ್ ಸ್ಕ್ರೀನ್‌ಶಾಟ್ ತೆಗೆದು ಬ್ಲ್ಯಾಕ್‌ಮೇಲ್ ಕಲಬುರಗಿ: ಇಲ್ಲಿನ ಸೆಂಟ್ರಲ್…
ದೆಹಲಿ ಡಾಕ್ಟರ್ ಹತ್ಯೆ ಕೇಸ್ – ಚಿಕಿತ್ಸೆಗೆ ಹೆಚ್ಚಿನ ಬಿಲ್ ಮಾಡಿದ್ದಕ್ಕೆ ಕೊಲೆ ಮಾಡ್ದೆ ಎಂದ ಅಪ್ರಾಪ್ತ!
- ಅಂತೂ 2024ರಲ್ಲಿ ಮರ್ಡರ್ ಮಾಡ್ದೆ ಅಂತ ಪೋಸ್ಟ್! ನವದೆಹಲಿ: ಖಾಸಗಿ ಆಸ್ಪತ್ರೆಯಲ್ಲಿ 55 ವರ್ಷದ…
ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ
ಭವನೇಶ್ವರ್: ಬೆಂಗಳೂರಿನ ವೈಯಾಲಿಕಾವಲ್‍ನಲ್ಲಿ ನಡೆದ ಮಹಿಳೆ ಮಹಾಲಕ್ಷ್ಮಿಯ ಭೀಕರ ಹತ್ಯೆ ಪ್ರಕರಣಕ್ಕೆ (Bengaluru fridge horror…
ದರೋಡೆ ಕೇಸ್; ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
ಹಾಸನ: ದರೋಡೆ ಪ್ರಕರಣದ (Robbery case) ಪ್ರಮುಖ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ…
ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಭೂಪ!
- ಪತ್ನಿಯನ್ನು ಕೊಂದು ತಾನೇ ಪೊಲೀಸರಿಗೆ ಶರಣಾದ ಪತಿ ಮಡಿಕೇರಿ: ಬೇರೆಯವರೊಂದಿಗೆ ಫೋನ್‌ನಲ್ಲಿ (Phone) ಮಾತನಾಡುತ್ತಿದ್ದುದ್ದಕ್ಕೆ…
ವೀಡಿಯೋ ಕಾಲ್ನಲ್ಲಿ ಪತ್ನಿಗೆ ಹೆದರಿಸಲು ಹೋಗಿ ನೇಣಿಗೆ ಬಲಿಯಾದ ಜಿಮ್ ಟ್ರೈನರ್
ಬೆಂಗಳೂರು: ಪತ್ನಿಗೆ ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಲು ಯತ್ನಿಸಿದ ಜಿಮ್ ಟ್ರೈನರ್ (Gym…