ಅಂಬಿ ಪುತ್ರನ ಎಂಗೇಜ್‌ಮೆಂಟ್‌ಗೆ ಆಗಮಿಸಿ ಶುಭಕೋರಿದ ಯಶ್ ದಂಪತಿ
ಸುಮಲತಾ ಅಂಬರೀಶ್ (Sumalatha Ambreesh) ಮನೆಯಲ್ಲಿ ಸಂತಸ ಮನೆ ಮಾಡಿದೆ. ಅಂಬರೀಶ್ ಮತ್ತು ಸುಮಲತಾ ಅವರ…
ರೆಬಲ್ ಮದುವೆಗೆ 31 ವರ್ಷ: ಅಂಬಿ ಜೊತೆಗಿನ ದಾಂಪತ್ಯ ನೆನೆದ ಸುಮಲತಾ ಅಂಬರೀಶ್
ಸ್ಯಾಂಡಲ್ ವುಡ್ ರೆಬಲ್ ಸ್ಟಾರ್ ಅಂಬರೀಶ್ ಮತ್ತು ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಮದುವೆಯಾಗಿ…
ಅಂಬರೀಶ್ ನೆಚ್ಚಿನ ಶ್ವಾನ ‘ಬುಲ್ ಬುಲ್’ ಕೂಡ ನಿಧನ: ‘ಕನ್ವರ್’ ಹುಡುಕಿಕೊಂಡು ಹೊರಟ ಬುಲ್ ಬುಲ್
ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರಿಗೆ ಶ್ವಾನಗಳನ್ನು ಕಂಡರೆ ಬಲು ಪ್ರೀತಿ. ಹಾಗಾಗಿ ದೇಶ ವಿದೇಶಗಳಿಂದ…
ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್
ಅಭಿಷೇಕ್ ಅಂಬರೀಶ್ ಅವರಿಗೆ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿರುವ ಅಯೋಗ್ಯ ಚಿತ್ರ ಖ್ಯಾತಿಯ ಮಹೇಶ್ ಕುಮಾರ್…
ಸುಮಲತಾ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್
ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇವರ ಹುಟ್ಟು ಹಬ್ಬಕ್ಕಾಗಿ…
ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕ: ಇಂದು ಮಹೂರ್ತ
ಅಂಬರೀಶ್ ಅವರ ಹುಟ್ಟು ಹಬ್ಬದಂದು ಘೋಷಣೆಯಾಗಿದ್ದ ಅಭಿಷೇಕ್ ಅಂಬರೀಶ್ ಅವರ ಹೊಸ ಸಿನಿಮಾದ ಮುಹೂರ್ತ ಇಂದು…
ನಾಳೆ ಸುಮಲತಾ ಅಂಬರೀಶ್ ಹುಟ್ಟುಹಬ್ಬ: ತಾಯಿಯ ಬರ್ತ್‌ಡೇಗೆ ಅಭಿಷೇಕ್ ಕೊಡ್ತಿರೋ ಗಿಫ್ಟ್ ಏನು?
ಸ್ಯಾಂಡಲ್ ವುಡ್ ಹಿರಿಯ ನಟಿ, ಸಂಸದೆ ಸುಮಲತಾ ಅಂಬರೀಶ್ ನಾಳೆ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.…
ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್
ಇಂದು ರಾಜ್ಯಾದ್ಯಂತ ಅಂಬಿ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಬೆಳಿಗ್ಗೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್…
ನಾಳೆ ರೆಬಲ್ ಸ್ಟಾರ್ ಅಂಬರೀಶ್ ಅವರ 70ನೇ ವರ್ಷದ ಹುಟ್ಟು ಹಬ್ಬ : ಮಂಡ್ಯದಲ್ಲಿ ಅರ್ಥಪೂರ್ಣ ಕಾರ್ಯಕ್ರಮ
ರೆಬಲ್ ಸ್ಟಾರ್ ಅಂಬರೀಶ್ ಅವರು ಹುಟ್ಟಿ ನಾಳೆಗೆ 70 ವರ್ಷ. ಅವರು ಇಂದು ನಮ್ಮೊಂದಿಗೆ ಇಲ್ಲವಾದರೂ,…
ಅಂಬಿ ಪುತ್ರ ಅಭಿಷೇಕ್‍ಗೆ ಬಿಜೆಪಿ ಗಾಳ – ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ?
ಬೆಂಗಳೂರು: ಇವತ್ತಿನಿಂದ ಆಪರೇಷನ್ ಹಳೆ ಮೈಸೂರು ಚಾಪ್ಟರ್ 1 ಶುರುವಾಗಿದೆ. ಅಂಬಿ ಪುತ್ರ ಅಭಿಷೇಕ್‍ಗೆ ಬಿಜೆಪಿ…