KMF ನಿರ್ಲಕ್ಷ್ಯದಿಂದ ನಮ್ಮ ಮೆಟ್ರೋದಲ್ಲಿ ನಂದಿನಿ ಮಳಿಗೆ ಹಾಕಲು ಅವಕಾಶ ಸಿಕ್ಕಿಲ್ಲ – ಭೀಮಾ ನಾಯಕ್
ಬೆಂಗಳೂರು: ಕೆಎಂಎಫ್ (KMF) ನಿರ್ಲಕ್ಷ್ಯದಿಂದಾಗಿ ನಮ್ಮ ಮೆಟ್ರೋದಲ್ಲಿ ನಂದಿನಿ ಮಳಿಗೆ ಹಾಕಲು ಸಾಧ್ಯವಾಗಿಲ್ಲ ಎಂದು ಮಾಜಿ…
ನಮ್ಮ ಮೆಟ್ರೋದಲ್ಲಿ ನಂದಿನಿಗೆ ಮೊದಲ ಆದ್ಯತೆ ಕೊಡಬೇಕು: ರಾಮಲಿಂಗಾ ರೆಡ್ಡಿ
ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ನಂದಿನಿ (Nandini) ಮಳಿಗೆಗೆ ಮೊದಲ ಆದ್ಯತೆ ಕೊಡಬೇಕು ಎಂದು…
ನಂದಿನಿ ನಮ್ಮ ಸಂಸ್ಥೆ, ‘ನಮ್ಮ ಮೆಟ್ರೋ’ದಲ್ಲಿ ಮಳಿಗೆ ಹಾಕಲು ಅವಕಾಶ ಕೊಡ್ತೀವಿ: ಡಿಕೆಶಿ
ಬೆಂಗಳೂರು: ನಂದಿನಿ ನಮ್ಮ ಸಂಸ್ಥೆ, ನಮ್ಮ ಮೆಟ್ರೋದಲ್ಲಿ ಮಳಿಗೆ ಹಾಕುವುದಕ್ಕೆ ನಂದಿನಿಗೆ (Nandini Milk) ಅವಕಾಶ…
ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ
ಬೆಂಗಳೂರು: ಈ ಹಿಂದೆ ಮೆಟ್ರೋ (Namma Metro) ನೇಮಕಾತಿ ವಿಚಾರದಲ್ಲಿ ಕನ್ನಡಿಗರಿಗೆ ಅನ್ಯಾಯ ಮಾಡಿದ್ದ ಬಿಎಂಆರ್‌ಸಿಎಲ್…
ಸೋಮವಾರದಿಂದ ಅಮುಲ್ ಹಾಲಿನ ದರದಲ್ಲಿ 2 ರೂ. ಹೆಚ್ಚಳ
ಅಹಮ್ಮದಾಬಾದ್: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುವ ಮುನ್ನವೇ ಸಾರ್ವಜನಿಕರ ಜೇಬಿಗೆ ಹೊಡೆತ ಬಿದ್ದಿದೆ. ಅಮುಲ್ ಹಾಲಿನ…
ವಂದೇ ಭಾರತ್ ರೈಲಿನ ಒಳಗಡೆ ಲಗ್ಗೆ ಇಡಲು ನಂದಿನಿ ತಯಾರಿ!
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಕನಸಿನ ವಂದೇ ಭಾರತ್ ರೈಲಿನ (Vande Bharat…
ಕೇರಳದಲ್ಲಿ ಕರ್ನಾಟಕದ ನಂದಿನಿ ಹಾಲು ಮಾರಾಟಕ್ಕೆ ಕೇರಳ ಹಾಲು ಒಕ್ಕೂಟ ವಿರೋಧ
ತಿರುವನಂತಪುರಂ: ಕೇರಳದಲ್ಲಿ (Kerala) ಕರ್ನಾಟಕದ ನಂದಿನಿ ಹಾಲು (Nandini Milk) ಉತ್ಪನ್ನಗಳ ಮಾರಾಟಕ್ಕೆ ಮಿಲ್ಮ ಎಂದೇ…
ದೆಹಲಿಯಲ್ಲಿ ನಂದಿನಿ ಸಿಗಲ್ಲ, ಬೇರೆ ಉತ್ಪನ್ನ ಮುಟ್ಟಲ್ಲ ಎನ್ನೋಕಾಗುತ್ತಾ?: ನಿರ್ಮಲಾ ಸೀತಾರಾಮನ್
- ಸಿದ್ದರಾಮಯ್ಯ ಕಾಲದಲ್ಲೇ ರಾಜ್ಯಕ್ಕೆ ಅಮುಲ್ ಎಂಟ್ರಿಯಾಗಿತ್ತು ಬೆಂಗಳೂರು: ಹಾಲಿನ ಉತ್ಪನ್ನಗಳಾದ ನಂದಿನಿ (Nandini) ಹಾಗೂ…
ಕರ್ನಾಟಕದ ಹೆಮ್ಮೆ.. ನಂದಿನಿಯೇ ಬೆಸ್ಟ್ ಎಂದ ರಾಹುಲ್ ಗಾಂಧಿ
- ನಂದಿನಿ ಐಸ್‌ಕ್ರೀಮ್ ಸವಿದ ರಾಗಾ ಬೆಂಗಳೂರು: ಚುನಾವಣೆ (Election) ಹೊತ್ತಲ್ಲಿ ಅಮುಲ್ (Amul) ಮತ್ತು…
Amul Vs Nandini: ಅಮುಲ್‌ಗೆ KMF ಸೆಡ್ಡು – ಆನ್‌ಲೈನ್‌ನಲ್ಲೂ ನಂದಿನಿ ಉತ್ಪನ್ನ ಸೇಲ್
ಬೆಂಗಳೂರು: ಕೆಎಂಎಫ್ (KMF), ಅಮುಲ್ (Amul) ನಡುವಿನ ಸಮರ ತಣ್ಣಗಾಗುವಂತೆ ಕಾಣುತ್ತಿಲ್ಲ. ವಿರೋಧದ ಮಧ್ಯೆಯೂ ಆನ್‌ಲೈನ್‌ನಲ್ಲಿ…