ಮಾನವ ಹಕ್ಕುಗಳನ್ನು ಬಳಸಿ ನಮ್ಮಲ್ಲಿ ಇರಲು ಸಾಧ್ಯವಿಲ್ಲ: ಅಕ್ರಮ ವಲಸಿಗರ ನಿಯಂತ್ರಣಕ್ಕೆ ಮುಂದಾದ ಬ್ರಿಟನ್
ನವದೆಹಲಿ: ದೇಶಕ್ಕೆ ಅಕ್ರಮ ವಲಸಿಗರ ಪ್ರವೇಶವನ್ನು ತಡೆಯಲು ಬ್ರಿಟನ್ ಪ್ರಧಾನಿ ರಿಶಿ ಸುನಕ್ (Rishi Sunak)…
ವಿಮಾನದ ತುರ್ತು ನಿರ್ಗಮನ ದ್ವಾರ ತೆರೆಯಲು ಯತ್ನ – ಪ್ರಯಾಣಿಕ ಅರೆಸ್ಟ್
ವಾಷಿಂಗ್ಟನ್: ಯುನೈಟೆಡ್ ಏರ್‌ಲೈನ್ಸ್ ವಿಮಾನದಲ್ಲಿ (United Airlines Flight) ತುರ್ತು ನಿರ್ಗಮನದ ದ್ವಾರ (Plane's Emergency…
ಚೀನಾದಿಂದ ಬೆಂಗಳೂರಿಗೆ ಶಿಫ್ಟ್ – ಸ್ಥಾಪನೆಯಾಗಲಿದೆ ಐಫೋನ್ ತಯಾರಿಕಾ ಘಟಕ, 1 ಲಕ್ಷ ಮಂದಿಗೆ ಉದ್ಯೋಗ
ಬೆಂಗಳೂರು: ಕೋವಿಡ್ ಬಳಿಕ ಚೀನಾ (China) ಹಾಗೂ ಅಮೆರಿಕ (America) ನಡುವೆ ಸಂಘರ್ಷ ಹೆಚ್ಚಾಗಿ, ಇದೀಗ…
ʼಲೇಡಿ ಅಲ್ ಖೈದಾʼ ಕರೆತರಲು ಪಾಕ್ ಸರ್ಕಾರಕ್ಕೆ ಒತ್ತಾಯ – 13 ವರ್ಷಗಳಿಂದ ಅಮೆರಿಕ ಜೈಲಲಿದ್ದಾಳೆ ಪಾಕ್ ಸುಂದರಿ
ಇಸ್ಲಾಮಾಬಾದ್: 2001ರಲ್ಲಿ ಅಮೆರಿಕದ (America) ವಿಶ್ವ ವಾಣಿಜ್ಯ ಅವಳಿ ಕಟ್ಟಡದ ಮೇಲೆ ನಡೆದ ದಾಳಿಯ ಮಾಸ್ಟರ್…
ಚೀನಾದ ಟಿಕ್‌ಟಾಕ್ ಅನ್ನು 30 ದಿನದೊಳಗೆ ಡಿವೈಸ್‌ಗಳಿಂದ ಡಿಲೀಟ್ ಮಾಡಿ – ಸರ್ಕಾರಿ ನೌಕರರಿಗೆ ಯುಎಸ್ ಸೂಚನೆ
ವಾಷಿಂಗ್ಟನ್: ಅಮೆರಿಕದ (USA) ಫೈಟರ್ ಜೆಟ್‌ಗಳು ತಮ್ಮ ವಾಯುನೆಲೆಯ ಮೇಲೆ ಹಾರಾಡುತ್ತಿದ್ದ ಚೀನಾ (China) ಬೇಹುಗಾರಿಕಾ…
ಪಾಕಿಸ್ತಾನಕ್ಕೆ ಸಾಲ ನೀಡಿದ ಚೀನಾ – ಅಮೆರಿಕ ಕಳವಳ
ಇಸ್ಲಾಮಾಬಾದ್: ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ (Pakistan) ಆಪತ್ಭಾಂದವ, ಮಿತ್ರನೇ ಆಗಿರುವ ಚೀನಾ (China) 5,804…
ಭಾರತ ಮೂಲದ ಅಜಯ್ ಬಂಗಾಗೆ ಒಲಿಯುತ್ತಾ ವಿಶ್ವಬ್ಯಾಂಕ್ ಅಧ್ಯಕ್ಷ ಪಟ್ಟ?
ನವದೆಹಲಿ: ಮಾಸ್ಟರ್ ಕಾರ್ಡ್‍ನ ಮಾಜಿ ಸಿಇಒ ಅಜಯ್ ಬಂಗಾ (Ajay Banga) ಅವರ ಹೆಸರನ್ನು ವಿಶ್ವಬ್ಯಾಂಕ್…
ಉಕ್ರೇನ್ ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು ಪಾಶ್ಚಿಮಾತ್ಯರು – ಪರೋಕ್ಷವಾಗಿ ಅಮೆರಿಕ ದೂಷಿಸಿದ ಪುಟಿನ್
ಮಾಸ್ಕೋ: ಉಕ್ರೇನ್‌ನಲ್ಲಿ (Ukraine) ಯುದ್ಧದ ಸ್ಥಿತಿ ನಿರ್ಮಾಣವಾಗಲು ಪಾಶ್ಚಿಮಾತ್ಯರೇ ಕಾರಣ. ಸಂಘರ್ಷದ ಬೆಂಕಿಗೆ ತುಪ್ಪ ಸುರಿದವರು…
ಉಕ್ರೇನ್‌ಗೆ ಜೋ ಬೈಡನ್ ಅಚ್ಚರಿ ಭೇಟಿ – ಭಾರೀ ಶಸ್ತ್ರಾಸ್ತ್ರ ನೆರವು ಘೋಷಿಸಿದ US ಅಧ್ಯಕ್ಷ
ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ (Russia Ukraine War) ಶುರು ಮಾಡಿ ಇದೇ ಫೆಬ್ರವರಿ…
ಕಾರಿನಲ್ಲಿ ಹೋಗುತ್ತಿದ್ದಾಗ ತನ್ನ ಅಜ್ಜಿಗೆ ಗುಂಡು ಹಾರಿಸಿದ 6ರ ಬಾಲಕಿ – ವೃದ್ಧೆ ಸಾವು
ವಾಷಿಂಗ್ಟನ್: ಆರು ವರ್ಷದ ಬಾಲಕಿಯೊಬ್ಬಳು ತನ್ನ ಅಜ್ಜಿಗೆ ಗುಂಡು ಹಾರಿಸಿದ ಪರಿಣಾಮ ವೃದ್ಧೆ ಮೃತಪಟ್ಟಿರುವ ಘಟನೆ…
