Tag: ಅಮೆರಿಕ

ನಾನು ಅಧಿಕಾರದಲ್ಲಿದ್ದಾಗ ಅಪಾಯಕಾರಿಯಾಗಿರಲಿಲ್ಲ, ಆದ್ರೆ ಈಗ ಆಗಿದ್ದೇನೆ: ಇಮ್ರಾನ್ ಖಾನ್

ಇಸ್ಲಾಮಾಬಾದ್: ಅಧಿಕಾರದಲ್ಲಿದ್ದಾಗ ನಾನು ಅಪಾಯಕಾರಿ ಆಗಿರಲಿಲ್ಲ. ಆದರೆ ಈಗ ನಾನು ಅಪಾಯಕಾರಿಯಾಗಿದ್ದೇನೆ ಎಂದು ಪಾಕಿಸ್ತಾನದ ಮಾಜಿ…

Public TV

ರಷ್ಯಾ ತೈಲ ಖರೀದಿ ಯಾಕೆ – ವಿದೇಶಿ ಮಾಧ್ಯಮಕ್ಕೆ ಪಾಠ ಮಾಡಿ ಉತ್ತರ ಕೊಟ್ಟ ಜೈಶಂಕರ್

ವಾಷಿಂಗ್ಟನ್‌: ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾದಿಂದ ಭಾರತ ತೈಲವನ್ನು ಖರೀದಿಸುತ್ತಿರುವ ಕುರಿತು ಪ್ರಶ್ನಿಸಿದ ವಿದೇಶಿ…

Public TV

5 ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ- ಭಾರತಕ್ಕೆ 4ನೇ ಅಲೆಯ ಮುನ್ಸೂಚನೆ

ನವದೆಹಲಿ: ಈಗಾಗಲೇ ಚೀನಾ ದೇಶದ ಶಾಂಘೈನಗರದಲ್ಲಿ ಕೋವಿಡ್ ಹೆಚ್ಚಳವಾಗಿದ್ದು ಹಿರಿಯ ನಾಗರಿಕರ ಸರಣಿ ಸಾವುಗಳು ಸಂಭವಿಸುತ್ತಿದೆ.…

Public TV

ಬೆಂಗಳೂರಿನ 15 ಪ್ರತಿಷ್ಠಿತ ಶಾಲೆಗಳಲ್ಲಿ ಹುಸಿ ಬಾಂಬ್ ಬೆದರಿಕೆ – ಅಮೆರಿಕ ಐಪಿ ಅಡ್ರೆಸ್ ಶಂಕೆ

ಬೆಂಗಳೂರು: ರಾಜ್ಯದಲ್ಲಿ ಧರ್ಮ ದಂಗಲ್ ಮಧ್ಯೆ ಇಂದು ಹುಸಿ ಬಾಂಬ್ ಇ-ಮೇಲ್ ಸದ್ದು ಮಾಡಿದೆ. ಬೆಂಗಳೂರಿನ…

Public TV

ಸ್ಪೇಸ್‌ ಎಕ್ಸ್‌ ರಾಕೆಟ್‌ ಮೂಲಕ ಕಾಫಿನಾಡು ಯುವಕನ ಶಕುಂತಲಾ ಉಪಗ್ರಹ ಉಡಾವಣೆ

ಚಿಕ್ಕಮಗಳೂರು: ಅಮೆರಿಕದ ಸ್ಪೇಸ್‌ ಎಕ್ಸ್‌ ರಾಕೆಟ್‌ ಮೂಲಕ ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರಿನ ಶಕುಂತಲಾ ಎಂಬ ಉಪಗ್ರಹ…

Public TV

ವ್ಲಾಡಿಮಿರ್‌ ಪುಟಿನ್ ಪುತ್ರಿಯರನ್ನೂ ಟಾರ್ಗೆಟ್‌ ಮಾಡ್ತಿದೆ ಅಮೆರಿಕ- ಯಾಕೆ ಗೊತ್ತಾ?

ವಾಷಿಂಗ್ಟನ್: ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ ವಿರುದ್ಧ ಅಮೆರಿಕ ಹಲವಾರು ನಿರ್ಬಂಧಗಳನ್ನು ವಿಧಿಸಿದೆ. ರಷ್ಯಾ…

Public TV

ಅಮೆರಿಕದ ಟೈಮ್ಸ್‌ ಸ್ಕ್ವೇರ್‌ನಲ್ಲಿ ಮೊದಲ ಬಾರಿಗೆ ನಮಾಜ್- ಇಸ್ಲಾಂ ಬಗ್ಗೆ ತಪ್ಪು ಕಲ್ಪನೆಗಳಿವೆ ಎಂದ ಮುಸ್ಲಿಮರು

ನ್ಯೂಯಾರ್ಕ್‌: ಪವಿತ್ರ ರಂಜಾನ್‌ ತಿಂಗಳ ಉಪವಾಸದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ನೂರಾರು ಮಂದಿ ಮುಸ್ಲಿಂ…

Public TV

ರಷ್ಯಾ ರಾಸಾಯನಿಕ ಶಸ್ತ್ರಾಸ್ತ್ರ ಬಳಸಿದರೆ, ಉಕ್ರೇನ್‌ಗೆ ನೆರವಾಗುತ್ತೇವೆ: ಅಮೆರಿಕ

ವಾಷಿಂಗ್ಟನ್: ರಷ್ಯಾ ಉಕ್ರೇನ್ ಮೇಲೆ ರಾಸಾಯನಿಕ ಅಸ್ತ್ರಗಳನ್ನು ಪ್ರಯೋಗಿಸಿದರೆ, ಅಮೆರಿಕ ಉಕ್ರೇನ್‌ಗೆ ಜೀವರಕ್ಷಕ ಉಪಕರಣ ಹಾಗೂ…

Public TV

ಭಾರತವನ್ನು ಬೆಂಬಲಿಸುತ್ತಿರುವ ಪ್ರಬಲ ರಾಷ್ಟ್ರವೊಂದು ಪಾಕಿಸ್ತಾನದ ಮೇಲೆ ಕೋಪಗೊಂಡಿದೆ: ಇಮ್ರಾನ್‌ ಖಾನ್‌

ಇಸ್ಲಾಮಾಬಾದ್: ಭಾರತವನ್ನು ಬೆಂಬಲಿಸುತ್ತಿರುವ ಬಲಿಷ್ಠ ರಾಷ್ಟ್ರವೊಂದು ಪಾಕಿಸ್ತಾನದ ವಿರುದ್ಧ ಕೋಪಗೊಂಡಿದೆ ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ…

Public TV

ಸೇನಾ ಸಮವಸ್ತ್ರದಲ್ಲಿರೋವಾಗ ತಿಲಕವಿಡಲು ಭಾರತೀಯ ಅಧಿಕಾರಿಗೆ ಅಮೆರಿಕ ಅನುಮತಿ

ವಾಷಿಂಗ್ಟನ್: ಸೇನಾ ಸಮವಸ್ತ್ರದಲ್ಲಿ ಇರುವಾಗ ಹಣೆಗೆ ತಿಲಕ ಇಟ್ಟುಕೊಳ್ಳಲು ಭಾರತೀಯ ಮೂಲದ ವಾಯುಪಡೆ ಅಧಿಕಾರಿ ದರ್ಶನ್…

Public TV