ದೆಹಲಿ ನಾಯಕರು ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಂಜಿತ್ ಚನ್ನಿ
ಚಂಡೀಗಢ: ದೆಹಲಿ ನಾಯಕರು ಪಂಜಾಬ್ನ್ನು ಲೂಟಿ ಮಾಡಲು ಬಂದಿದ್ದಾರೆ ಎಂದು ಎಎಪಿ ವಿರುದ್ಧ ಪಂಜಾಬ್ ಮುಖ್ಯಮಂತ್ರಿ…
ಕಾಂಗ್ರೆಸ್ ಕೆಲಸ ಮಾಡಿದ್ದರೆ, ನಾನು ರಾಜಕೀಯಕ್ಕೆ ಬರುವ ಅಗತ್ಯವಿರುತ್ತಿರಲಿಲ್ಲ: ಕೇಜ್ರಿವಾಲ್
ಪಣಜಿ: ಗೋವಾ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳು ನಾಯಕರು ಪರಸ್ಪರ ಕೆಸರೆರೆಚಾಟ ನಡೆಸುತ್ತಿದ್ದಾರೆ. ಅರವಿಂದ್…
ಮತಾಂತರ ತಡೆಗೆ ಕಾನೂನು ಅಗತ್ಯ, ಅದು ದುರುಪಯೋಗವಾಗ್ಬಾರ್ದು: ಕೇಜ್ರಿವಾಲ್
ಚಂಡೀಗಢ: ಮತಾಂತರದ ಕುರಿತು ಕಾನೂನು ರಚಿಸಬೇಕು. ಆದರೆ ಅದರ ಹೆಸರಿನಲ್ಲಿ ಯಾರಿಗೂ ಕಿರುಕುಳ ನೀಡಬಾರದು ಎಂದು…
ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ – ಇದು ನಾಚಿಗೇಡಿನ ಸಂಗತಿ ಎಂದ ಕೇಜ್ರಿವಾಲ್
ನವದೆಹಲಿ: ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ ಚಪ್ಪಲಿ ಹಾಕಿ ಮೆರವಣಿಗೆ ನಡೆಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಬದಲಿಗೆ ಅಂಬೇಡ್ಕರ್, ಭಗತ್ ಸಿಂಗ್ರ ಫೋಟೋ ಅಳವಡಿಕೆ: ಕೇಜ್ರಿವಾಲ್
ನವದೆಹಲಿ: ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಅವರ ಫೋಟೋಗಳನ್ನು ಮಾತ್ರ ಅಳವಡಿಸಲಾಗುವುದು.…
ಪಂಜಾಬ್ನಲ್ಲಿ AAP ಅಧಿಕಾರಕ್ಕೆ ಬಂದ್ರೆ ಜನರ ಸಲಹೆ ಮೇರೆಗೆ ಬಜೆಟ್: ಅರವಿಂದ್ ಕೇಜ್ರಿವಾಲ್
ನವದೆಹಲಿ: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಸಲಹೆಗಳನ್ನು ಸ್ವೀಕರಿಸಿ ನಂತರ…
ಪಂಜಾಬ್ನಲ್ಲಿ ಕಾಳಿ ವಿಗ್ರಹ ವಿರೂಪಗೊಳಿಸಲು ಯತ್ನ
ಚಂಡೀಗಢ: ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಾಗಲೇ ಪಂಜಾಬ್ನ ಪಟಿಯಾಲದ ಐತಿಹಾಸಿಕ ಕಾಳಿ ಮಂದಿರದಲ್ಲಿ ವಿಗ್ರಹವನ್ನು…
ಸತ್ಯೇಂದ್ರ ಜೈನ್ರನ್ನು ಬಂಧಿಸಲು ಇಡಿ ಯೋಜನೆ ರೂಪಿಸುತ್ತಿದೆ: ಕೇಜ್ರಿವಾಲ್
ನವದೆಹಲಿ: ಆರೋಗ್ಯ ಮತ್ತು ಗೃಹ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲು ಜಾರಿ ನಿರ್ದೇಶನಾಲಯ(ಇಡಿ) ಯೋಜನೆ…
ಚರಣ್ಜಿತ್ ಸಿಂಗ್ ಚನ್ನಿ ಅಪ್ರಾಮಾಣಿಕ ವ್ಯಕ್ತಿ: ಅರವಿಂದ್ ಕೇಜ್ರಿವಾಲ್
ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಸಾಮಾನ್ಯ ವ್ಯಕ್ತಿಯಲ್ಲ. ಒಬ್ಬ ಅಪ್ರಾಮಾಣಿಕ ವ್ಯಕ್ತಿ ಎಂದು…
Goa Election: ಅಮಿತ್ ಪಾಲೇಕರ್ ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ
ಪಣಜಿ: ಈ ಬಾರಿಯ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಅಮಿತ್ ಪಾಲೇಕರ್ ಅವರು ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯಾಗಿ…
