ಗುರೂಜಿ ಹತ್ಯೆ ಪ್ರಕರಣ- ರಸ್ತೆಯಲ್ಲಿ ಜೆಸಿಬಿ ಅಡ್ಡ ನಿಲ್ಲಿಸಿ, ಗನ್ ತೋರಿಸಿ ಹಂತಕರಿಗೆ ಬೇಡಿ ತೊಡಿಸಿದ ಖಾಕಿ
ಬೆಳಗಾವಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹಂತಕರನ್ನು ಸಿನಿಮೀಯ ಸ್ಟೈಲ್‍ನಲ್ಲಿ ಬಂಧಿಸಲಾಗಿದೆ. ಘಟನೆ ನಡೆದ ತಕ್ಷಣ…
5 ಲಕ್ಷ ರೂ. ಲಂಚ ಪಡೆದ ಪ್ರಕರಣ- ಬೆಂಗಳೂರು ಡಿಸಿಯಾಗಿದ್ದ ಮಂಜುನಾಥ್ ಅರೆಸ್ಟ್
ಬೆಂಗಳೂರು: ಸಿಲಿಕಾನ್ ಸಿಟಿಯ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಇದೀಗ ಅರೆಸ್ಟ್ ಆಗಿದ್ದಾರೆ. ಜಮೀನು ವ್ಯಾಜ್ಯ ಇತ್ಯರ್ಥಪಡಿಸಲು 5…
ಸರ್ಕಾರಿ ಶಾಲಾ ಶಿಕ್ಷಕನ ಕಾಮಚೇಷ್ಟೆ ಪ್ರಕರಣ – ಗೋವಾದಲ್ಲಿ ಕಾಮುಕ ಅರೆಸ್ಟ್
ಕೊಪ್ಪಳ: ನೆರೆಮನೆಯ ಮಹಿಳೆಯರೊಂದಿಗೆ ಸರಸವಾಡಿ, ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾಮುಕ ಶಿಕ್ಷಕ ಅಜರುದ್ದೀನ್ ಅನ್ನು ಪೊಲೀಸರು…
ಸಾರಿಗೆ ಬಸ್‌ನಲ್ಲಿ ಕಳ್ಳತನಕ್ಕೆ ಯತ್ನ – ಖತರ್ನಾಕ್ ಕಳ್ಳಿಯರು ಅರೆಸ್ಟ್
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಾರಿಗೆ ಬಸ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಮೂವರು ಖತರ್ನಾಕ್ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ.…
ಮಲಯಾಳಂ ಖ್ಯಾತ ನಟಿಯ ಜೀವ ಅಪಾಯದಲ್ಲಿದೆ ಎಂದು ಪೊಲೀಸರ ವಶವಾದ ಡೈರೆಕ್ಟರ್
ಮಲಯಾಳಂನಲ್ಲಿ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಸನಲ್ ಕುಮಾರ್ ಶಶಿಧರನ್ ಸದ್ಯ ಪೊಲೀಸ್ ವಶದಲ್ಲಿದ್ದಾರೆ. ಮಲಯಾಳಂ…
ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್
ಕನ್ನಡ ಕಿರುತೆರೆ ಮತ್ತು ಹಿರಿತೆರೆ ನಿರ್ದೇಶಕ ಅರವಿಂದ್ ಕೌಶಿಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿದ್ದಾರೆ.…
ಕೋಡ್ದಬ್ಬು ದೇಗುಲದ ಆಯದಕಲ್ಲಿಗೆ, ಅಂಗಣದ ಸುತ್ತಲೂ ರಕ್ತ ಸುರಿಸಿ ಓಡಾಟ- ವ್ಯಕ್ತಿ ಅರೆಸ್ಟ್
ಮಂಗಳೂರು: ದೈವಸ್ಥಾನದಲ್ಲಿ ವಿಕೃತಿ ಮೆರೆದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಾಹುಲ್ ಹಮೀದ್(27) ಎಂದು…
ಜಿಲ್ಲಾಧಿಕಾರಿ ಮನೆಯ ಆವರಣದಲ್ಲಿ ಗಂಧದ ಕಳ್ಳತನಗೈದ ಕಳ್ಳ ಅರೆಸ್ಟ್
ಧಾರವಾಡ: ಇತ್ತೀಚೆಗೆ ಧಾರವಾಡ ಜಿಲ್ಲಾಧಿಕಾರಿ ಮನೆ ಆವರಣದಲ್ಲಿ ಶ್ರೀಗಂಧ ಮರದ ಕಳ್ಳತನ ನಡೆದಿತ್ತು. ಕಳ್ಳತನ ನಡೆಸಿದ…
ಕೊರಗಜ್ಜನಿಗೆ ಅವಮಾನ ಮಾಡಿದ್ದ ಉಮರುಲ್ಲಾ ಬಾಷಿತ್ ಅರೆಸ್ಟ್
ಮಂಗಳೂರು: ಕಳೆದ ಕೆಲ ದಿನಗಳ ಹಿಂದೆ ವರನೊಬ್ಬ ಕೊರಗಜ್ಜನ ವೇಷ ಧರಿಸಿ ಕುಣಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…
ನಕಲಿ ಐಎಎಸ್ ಅಧಿಕಾರಿ ಸರೆಂಡರ್
ಚೆನ್ನೈ: ತಾನೊಬ್ಬ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ನಕಲಿ ಬಿಸಿನೆಸ್ ಕಾರ್ಡ್ ನೀಡಿದ್ದ ಆರೋಪಿಯನ್ನು ಚೆನ್ನೈ…