ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ- ಡಿಕೆಶಿ
ಬೆಳಗಾವಿ: ಬಿಜೆಪಿಯ (BJP) ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಮಹನೀಯರ ಜೀವನ ಚರಿತ್ರೆ…
ಡಿ.ಕೆ.ಶಿವಕುಮಾರ್‌ಗಿಂತ ಫೈಟರ್ ರವಿ ಹೆಚ್ಚಾ? – ಡಿಕೆಶಿಗೆ ಅಶ್ವಥ್ ನಾರಾಯಣ್ ಟಾಂಗ್
ಮಂಡ್ಯ: ಡಿ.ಕೆ.ಶಿವಕುಮಾರ್‌ಗಿಂತ (D.K.Shivakumar) ಫೈಟರ್ ರವಿ (Fighter Ravi) ಹೆಚ್ಚಾ? ಕಮ್ಮಿನಾ ಜಾಸ್ತಿನಾ ಎಂದು ಪ್ರಶ್ನಿಸುವ…
10 ಕ್ಷೇತ್ರಗಳಿಂದ ನನಗೆ ಆಹ್ವಾನ, ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ: ಡಿ.ಕೆ.ಸುರೇಶ್
ಬೆಂಗಳೂರು: ನನಗೆ ರಾಜ್ಯ ರಾಜಕಾರಣ (Politics) ಮಾಡುವ ಆಸಕ್ತಿಯಿಲ್ಲ. ನಾನು ಚುನಾವಣೆಗೆ (Election) ಸ್ಪರ್ಧೆ ಮಾಡುವ…
ಸಚಿವ ಅಶ್ವಥ್ ನಾರಾಯಣ್, ಸಂಸದ ಡಿ.ಕೆ.ಸುರೇಶ್ ಏಕವಚನದಲ್ಲೇ ವಾಕ್ಸಮರ – ದಂಗಾದ ಸುಧಾಕರ್
ರಾಮನಗರ: ನೂತನ ಜಿಲ್ಲಾಸ್ಪತ್ರೆ ಉದ್ಘಾಟನೆ ಹಿನ್ನೆಲೆಯಲ್ಲಿ ಉಸ್ತುವರಿ ಸಚಿವ ಅಶ್ವಥ್ ನಾರಾಯಣ್ (Ashwath Narayan) ಅವರನ್ನು…
ಹಿಂಸಾತ್ಮಕ ರಾಜನೀತಿಯಿಂದಲೇ ಮಹಾತ್ಮ ಗಾಂಧಿ, ಇಂದಿರಾ, ರಾಜೀವ್ ಗಾಂಧಿ ಹತ್ಯೆಯಾಗಿದ್ದು: ಸುರ್ಜೆವಾಲಾ
ಬೀದರ್: ಈ ರೀತಿ ಹಿಂಸಾತ್ಮಕ ರಾಜನೀತಿಯಿಂದಲೇ ರಾಷ್ಟ್ರಪಿತ ಮಹಾತ್ಮ ಗಾಂಧಿ, ಇಂದಿರಾ ಗಾಂಧಿ ಹಾಗೂ ರಾಜೀವ್…
ಅನಿತಾ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ: ಅಶ್ವಥ್ ನಾರಾಯಣ್
ರಾಮನಗರ: ರೇಷ್ಮೆನಾಡು ರಾಮನಗರದ (Ramanagara) ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭದಲ್ಲಿ ನಡೆದಿದ್ದ ಬಿಜೆಪಿ-ಜೆಡಿಎಸ್ ನಡುವಿನ…
ಅಶ್ವಥ್ ನಾರಾಯಣ್ ಆಡಿದ ಮಾತುಗಳು ಬೊಮ್ಮಾಯಿ, ಕಟೀಲ್, ಮೋದಿಯದ್ದು : ಸುರ್ಜೆವಾಲಾ
ಚಿಕ್ಕೋಡಿ: ಅಶ್ವಥ್ ನಾರಾಯಣ್ (Ashwath Narayan) ಅವರ ಮಾತುಗಳನ್ನು ಆಡಿಸುವವರು ಬೊಮ್ಮಾಯಿ, ಕಟೀಲ್, ಜೆ.ಪಿ ನಡ್ಡಾ…
ಹೆಚ್‌ಡಿಕೆ ಸಿಎಂ ಮಾಡಿದ್ದು ನಾನು: ಸಿದ್ದರಾಮಯ್ಯ
ಕೊಪ್ಪಳ: ಕಳೆದ ಚುನಾವಣೆಯಲ್ಲಿ ನಾವು 80 ಸ್ಥಾನ ಗೆದ್ದಿದ್ದರೂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರನ್ನ…
ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ?- ಅಶ್ವಥ್ ವಿರುದ್ಧ ಡಿಕೆಶಿ ವಾಗ್ದಾಳಿ
ಬೆಂಗಳೂರು: ಗುಂಡಿಟ್ಟು ಕೊಲ್ತೀನಿ, ಕಸ ಗುಡಿಸ್ತೀನಿ ಎಂದವನು ಎಲ್ಲಿ ಹೋದ ಎಂದು ಸಚಿವ ಅಶ್ವಥ್ ನಾರಾಯಣ್…
ಅವರು ಅಶ್ವಥ್ ನಾರಾಯಣ್ ಅಲ್ಲ.. ಮಾನಸಿಕ ಅಸ್ವಸ್ಥ: ಬಿ.ಕೆ.ಹರಿಪ್ರಸಾದ್
ಕಾರವಾರ: ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ (Siddaramaiah) ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಸಚಿವ ಅಶ್ವಥ್…
