ಏರ್ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?
ಯಾವುದೇ ವಿಮಾನ/ ಹೆಲಿಕಾಪ್ಟರ್ ಪತನವಾದರೂ ಪತನದ ತನಿಖೆಯಲ್ಲಿ ಬ್ಲ್ಯಾಕ್ ಬಾಕ್ಸ್ (Black Box) ಪ್ರಮುಖ ಪಾತ್ರ…
ಏರ್ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ
ಬೆಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah)…
ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು
- ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ…
ಏರ್ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ
ನವದೆಹಲಿ: ಪತನಗೊಂಡ ಏರ್ ಇಂಡಿಯಾ (Air India) ವಿಮಾನದ ಪೈಲಟ್ 8,200 ಗಂಟೆಗಳ ಹಾರಾಟದ ಅನುಭವ…
ಅಹಮದಾಬಾದ್‌ನಲ್ಲಿ ವಿಮಾನ ದುರಂತ – ನಿಖಿಲ್ ಕುಮಾರಸ್ವಾಮಿ ಸಂತಾಪ
ಬೆಂಗಳೂರು: ಅಹಮದಾಬಾದ್‌ನ (Ahmedabad) ಜನವಸತಿ ಪ್ರದೇಶದಲ್ಲಿ ಪ್ರಯಾಣಿಕರಿದ್ದ ವಿಮಾನ ಪತನ (Plane Crash) ದುರಂತಕ್ಕೆ ಜೆಡಿಎಸ್…
IPL 2025 Final – ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಬ್ಲಾಸ್ಟ್
ಅಹಮದಾಬಾದ್: ಆರ್‌ಸಿಬಿ (RCB) ಹಾಗೂ ಪಂಜಾಬ್ ಕಿಂಗ್ಸ್ (Punjab Kings) ತಂಡದ ನಡುವೆ ಐಪಿಎಲ್ ಫೈನಲ್…
508 ಕಿ.ಮೀ ಉದ್ದದ ಭಾರತದ ಮೊದಲ ಬುಲೆಟ್ ರೈಲು ಯೋಜನೆ ವಿಶೇಷತೆಗಳೇನು ?
ಭಾರತ ತಂತ್ರಜ್ಞಾನಗಳು ಬೆಳೆದಂತೆ ಒಂದಿಲ್ಲೊಂದು ರೀತಿಯಲ್ಲಿ ಹೊಸ ಮಹತ್ವದ ಹೆಜ್ಜೆಗಳನ್ನು ಇಡುತ್ತಲೇ ಹೊರಟಿದೆ. ಉಗಿ ಬಂಡೆಗಳ…
ಆಪರೇಷನ್ ಸಿಂಧೂರ ಸಕ್ಸಸ್ – `ತಿರಂಗಾ ಯಾತ್ರೆ’ಯಲ್ಲಿ ಅಮಿತ್ ಶಾ ಭಾಗಿ
ಗಾಂಧಿನಗರ: ಆಪರೇಷನ್ ಸಿಂಧೂರ(Operation Sindoor) ಯಶಸ್ಸಿನ ಸಲುವಾಗಿ ಭಾರತೀಯ ಸಶಸ್ತ್ರ ಪಡೆಗಳನ್ನು ಗೌರವಿಸಲು ಭಾನುವಾರ ಗುಜರಾತ್‌ನ…
ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯ – ಕೇಂದ್ರ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ
ಅಹಮದಾಬಾದ್: ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಿರಿಯ ನಾಯಕಿ,…
ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಬಂಧನ
ಅಹಮದಾಬಾದ್: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಇಡೀ ದೇಶಾದ್ಯಂತ ನೆಲೆಸಿರುವ ಪಾಕಿಸ್ತಾನಿಯರನ್ನ ವಾಪಸ್ ಕಳುಹಿಸುವ ಕಾರ್ಯಾಚರಣೆಯನ್ನು…
