ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್ಗೆ ಆಧಾರ್ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ
ನವದೆಹಲಿ: ತತ್ಕಾಲ್ ಟಿಕೆಟ್ (Tatkal Ticket) ಬುಕ್ಕಿಂಗ್ನಲ್ಲಾಗುತ್ತಿರುವ ದುರ್ಬಳಕೆ ತಡೆಯಲು ಭಾರತೀಯ ರೈಲ್ವೆ ಇಲಾಖೆ (Indian…
ಇನ್ನು ಮುಂದೆ ಹೊಟೇಲ್ಗಳಲ್ಲಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವಿಲ್ಲ – ಫೇಸ್ ಐಡಿಯಲ್ಲೇ ದೃಢೀಕರಣ
- ಹೊಸ ಆಧಾರ್ ಅಪ್ಲಿಕೇಶನ್ ಪರಿಚಯಿಸಿದ ಕೇಂದ್ರ - ಯುಪಿಐ ರೀತಿಯಲ್ಲೇ ಕ್ಯೂಆರ್ ಕೋಡ್ ಸ್ಕ್ಯಾನ್…
ಹಾಸನ| ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ
ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಹಾಸನ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್ಬಿ…
ಇಬ್ಬರಿಗೂ ಒಂದೇ ಆಧಾರ್ ಕಾರ್ಡ್ – ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದ ಬುರ್ಖಾಧಾರಿ ಮಹಿಳೆಯರು
ಬೆಂಗಳೂರು: ಒಂದೇ ಆಧಾರ್ ಕಾರ್ಡ್ (Aadhar Card) ಬಳಸಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿದ್ದ…
ಮಾಳವಿಕಾಗೆ ಆಧಾರ್ ದೋಖಾ: ಕೆಜಿಎಫ್ ನಟಿ ಕಂಡು ಪೊಲೀಸರೇ ಶಾಕ್
ಯಶ್ ನಟನೆಯ ಕೆಜಿಎಫ್ (KGF) ಸಿನಿಮಾದಲ್ಲಿ ಪತ್ರಕರ್ತೆ ದೀಪಾ ಹೆಗಡೆ ಪಾತ್ರ ಮಾಡಿದ್ದ ಮಾಳವಿಕಾ ಅವಿನಾಶ್…
6 ಲಕ್ಷ BPL ಕಾರ್ಡ್ಗಳಿಗೆ ಆಧಾರ್, ಬ್ಯಾಂಕ್ ಖಾತೆ ಸಮಸ್ಯೆ – ನಾಳೆಯಿಂದಲೇ ಅಕ್ಕಿ ಹಣ ಹಾಕೋಕೆ ಸಾಧ್ಯವಿಲ್ಲ: ಜ್ಞಾನೇಂದ್ರ
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ (Anna Bhagya Scheme) 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳಿಗೆ ನೀಡಲು…
ಅನ್ನಭಾಗ್ಯದ ದುಡ್ಡಿಗಾಗಿ ಬ್ಯಾಂಕ್ ಖಾತೆ ಜೊತೆ ಆಧಾರ್ ಲಿಂಕ್ ಕಡ್ಡಾಯ
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆಯ (Annabhagya Scheme) 5 ಕೆ.ಜಿ ಅಕ್ಕಿ ಹಾಗೂ…
PAN-Aadhaar Card ಇಂದೇ ಲಿಂಕ್ ಮಾಡಿಸಿಕೊಳ್ಳಿ- ಶುಕ್ರವಾರ ಕೊನೆಯ ದಿನ
ಬೆಂಗಳೂರು: ಪ್ಯಾನ್ ಕಾರ್ಡ್ (PAN Card) ಅನ್ನು ಆಧಾರ್ ಕಾರ್ಡ್ (Aadhaar Card) ನೊಂದಿಗೆ ಲಿಂಕ್…
Aadhaar Card: ಉಚಿತವಾಗಿ ನಿಮ್ಮ ಆಧಾರ್ ವಿವರ ಅಪ್ಡೇಟ್ ಮಾಡಿಸಲು ಇನ್ನು 8 ದಿನವಷ್ಟೇ ಬಾಕಿ
- ಜೂ.14 ರವರೆಗೆ ಮಾತ್ರ ಉಚಿತ, ಆಮೇಲೆ 50 ರೂ. ಶುಲ್ಕ ಖಚಿತ - ಆಧಾರ್…