ಮಗಳ ಮದುವೆಯಲ್ಲಿ ಅನಿಲ್ ಕಪೂರ್ ಡ್ಯಾನ್ಸ್- ವೀಡಿಯೋ ವೈರಲ್
ಮುಂಬೈ: ಬಾಲಿವುಡ್ ನಟ ಅನಿಲ್ ಕಪೂರ್ ಕೂಲೆಸ್ಟ್ ಡ್ಯಾಡಿ ಎಂದೇ ಹೇಳಬಹುದು. ಸದ್ಯ ತಮ್ಮ ಮಗಳು…
ಲಾಕ್‍ಡೌನ್‍ನಿಂದ ಆರತಕ್ಷತೆ ಕ್ಯಾನ್ಸಲ್- 225 ಆಹಾರ ಕಿಟ್‍ಗಳನ್ನು ವಿತರಿಸಿದ ಜೋಡಿ
- 90 ಸಾವಿರ ರೂ. ವೆಚ್ಚದಲ್ಲಿ ಬಡವರಿಗೆ ಫುಡ್ ಕಿಟ್ ಲಕ್ನೋ: ಕೊರೊನಾ ವೈರಸ್ ಮಹಾಮಾರಿ…
ಮಡಿಕೇರಿಯಲ್ಲಿ ಮಾದರಿ ಕಾರ್ಯಕ್ರಮ- ವಿವಾಹ ಆರತಕ್ಷತೆಯಲ್ಲಿ ನಿವೃತ್ತ ಸೈನಿಕನಿಗೆ ಗೌರವ
ಮಡಿಕೇರಿ: ಭಾರತೀಯ ಸೇನೆಯಲ್ಲಿ 30 ವಷ9ಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕನನ್ನು ಸನ್ಮಾನಿಸಿ ಗೌರವಿಸಿದ…
ಸ್ಪೀಕರ್ ಕಾಗೇರಿ ಮಗಳ ಮದುವೆ ಆರತಕ್ಷತೆ
ಕಾರವಾರ: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮಗಳ ಆರತಕ್ಷತೆ ಸಮಾರಂಭ ಶಿರಸಿ ತಾಲೂಕಿನಲ್ಲಿ…
ಧ್ರುವ ಮದ್ವೆಯಲ್ಲಿ ಮೇಘನಾರ ಕಾರ್ಯಕ್ಕೆ ಭಾರೀ ಮೆಚ್ಚುಗೆ
ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಅಭಿಮಾನಿಗಳಿಗಾಗಿ ಆರತಕ್ಷತೆಯನ್ನು ಆಯೋಜಿಸಿದ್ದರು. ಈ ಆರತಕ್ಷತೆಯಲ್ಲಿ…
ಅಭಿಮಾನಿಗಳ ಅಭಿಮಾನದ ಜಾತ್ರೆಯಲ್ಲಿ ಮಿಂದೆದ್ದ ಭರ್ಜರಿ ಜೋಡಿ
ಬೆಂಗಳೂರು: ಸ್ಯಾಂಡಲ್‍ವುಡ್ ಬಹದ್ದೂರ್ ಹುಡುಗ ಧ್ರುವ ಸರ್ಜಾ ಫ್ಯಾನ್ಸ್‍ಗಳಿಗಾಗಿ ಇಂದು ಆರತಕ್ಷತೆ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ತಮ್ಮ…
ಭಜರಂಗಿ ಸಮ್ಮುಖದಲ್ಲಿ ಧ್ರುವ-ಪ್ರೇರಣಾ ಆರತಕ್ಷತೆ
ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪ್ರೇರಣಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಭಜರಂಗಿ…
ನೂತನ ಸಂಸದೆಯ ಅದ್ಧೂರಿ ಆರತಕ್ಷತೆ – ಮಮತಾ ಬ್ಯಾನರ್ಜಿ ಆಗಮನ
ಕೋಲ್ಕತ್ತಾ: ನೂತನ ಸಂಸದೆ, ನಟಿ ನುಸ್ರತ್ ಜಹಾನ್ ಗುರುವಾರ ಅದ್ಧೂರಿಯಾಗಿ ಆರತಕ್ಷತೆ ಮಾಡಿಕೊಂಡಿದ್ದಾರೆ. ಇವರ ಆರತಕ್ಷತೆಗೆ…
ರವಿಚಂದ್ರನ್ ಮಗಳ ಆರತಕ್ಷತೆಯಲ್ಲಿ ಗಣ್ಯರ ದಂಡು
ಬೆಂಗಳೂರು: ನಟ ರವಿಚಂದ್ರನ್ ಮಗಳು ಗೀತಾಂಜಲಿ ಮದುವೆಯ ಆರತಕ್ಷತೆ ಕಾರ್ಯಕ್ರಮ ಮಂಗಳವಾರ ರಾತ್ರಿ ಅದ್ಧೂರಿಯಾಗಿ ನಡೆದಿದ್ದು,…
ಅನುಷ್ಕಾ ಆರತಕ್ಷತೆಗೆ ಆಗಮಿಸಿದ್ದು ನನಗೆ ತುಂಬಾನೇ ಸ್ಪೆಷಲ್: ಮಾಜಿ ಪ್ರೇಯಸಿಯನ್ನು ನೆನೆದ ರಣ್‍ವೀರ್
ಮುಂಬೈ: ಅನುಷ್ಕಾ ಶರ್ಮಾ ನನ್ನ ಆರತಕ್ಷತೆಗೆ ಆಗಮಿಸಿದ್ದು ನೋಡಿ ನನಗೆ ತುಂಬಾನೇ ಸ್ಪೆಷಲ್ ಅನಿಸಿತ್ತು ಎಂದು…
