ರಾಜ್ಯದಲ್ಲಿಂದು 107 ಕೊರೊನಾ ಕೇಸ್ ಪತ್ತೆ , ಬೆಂಗ್ಳೂರಿನಲ್ಲೇ ಶತಕ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಏರಿಳಿತವಾಗುತ್ತಿದೆ. ಇಂದು ಒಟ್ಟು 107 ಪ್ರಕರಣಗಳು ದಾಖಲಾಗಿದ್ದು, ನಿನ್ನೆಗಿಂತ 60 ಪ್ರಕಣಗಳು…
ಓಮಿಕ್ರಾನ್ ಉಪತಳಿ BA-4 ಮತ್ತೊಂದು ಪ್ರಕರಣ ತಮಿಳುನಾಡಿನಲ್ಲಿ ಪತ್ತೆ
ಚೆನ್ನೈ: ಕೋವಿಡ್‌ನ ರೂಪಾಂತರಿಯಾಗಿರುವ ಓಮಿಕ್ರಾನ್‌ನ BA-4 ಉಪತಳಿ ತಮಿಳುನಾಡಿನಲ್ಲಿ ಪತ್ತೆಯಾಗಿದೆ. ನಿನ್ನೆ ಹೈದರಾಬಾದ್‌ನಲ್ಲಿ ಮೊದಲ ರೂಪಾಂತರಿ…
ಉಡುಪಿಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ?
ಬೆಂಗಳೂರು: ಕೊರೊನಾ 4ನೇ ಅಲೆಯ ಭೀತಿಯಲ್ಲಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ. ಇಂದಿನಿಂದ…
ಸೋಮವಾರದಿಂದ ಶಾಲೆಗಳ ಪ್ರಾರಂಭಕ್ಕೆ ಸಕಲ ಸಿದ್ಧತೆ – ವಿದ್ಯಾರ್ಥಿಗಳ ಸ್ವಾಗತಕ್ಕೆ ತಳಿರು ತೋರಣಗಳಿಂದ ಸಿಂಗಾರ
ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಪ್ರಾರಂಭ ಆಗಲಿದೆ. ಎರಡು ವರ್ಷಗಳ ಕೊರೊನಾ ಅಲೆಯಲ್ಲಾದ…
60 ಮಂದಿಗೆ ಕೊರೊನಾ – 63 ಮಂದಿ ಡಿಸ್ಜಾರ್ಜ್
ಬೆಂಗಳೂರು: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದ್ದು, 60 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 63…
ಆರೋಗ್ಯ ಇಲಾಖೆಯಲ್ಲಿ ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸುಧಾಕರ್
ಬೆಂಗಳೂರು: ನಿಜವಾದ ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ…
62 ಮಂದಿಗೆ ಸೋಂಕು ಪತ್ತೆ – 48 ಮಂದಿ ಡಿಸ್ಚಾರ್ಜ್
ಬೆಂಗಳೂರು: ಇಂದು ಸಹ ರಾಜ್ಯದಲ್ಲಿ ಕೊರೊನಾ ಸೋಂಕಿನ ಪರಿಣಾಮ ಕಡಿಮೆಯಿದೆ. 62 ಜನರಿಗೆ ಕೊರೊನಾ ಸೋಂಕು…
ರಾಜ್ಯದಲ್ಲಿ ಇಂದು 53 ಸೋಂಕು – ಶೂನ್ಯ ಮರಣ ಪ್ರಮಾಣ
ಬೆಂಗಳೂರು: ಇಂದು ರಾಜ್ಯದಲ್ಲಿ ಶೂನ್ಯ ಮರಣ ಪ್ರಮಾಣಯಿದ್ದು, 53 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆಸ್ಪತ್ರೆಯಿಂದ…
ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು: ಡಾ.ನಾರಾಯಣ ಗೌಡ
ಶಿವಮೊಗ್ಗ: ಎಲ್ಲರ ಆರೋಗ್ಯದ ಹಿತದೃಷ್ಟಿಯಿಂದ ನಿಯಮಿತವಾಗಿ ಆರೋಗ್ಯ ಮೇಳಗಳನ್ನು ಆಯೋಜಿಸಬೇಕು. ಅದರಲ್ಲೂ ತಮ್ಮ ಆರೋಗ್ಯ ವಿಷಯದಲ್ಲಿ…
ಬೂಸ್ಟರ್ ಡೋಸ್‌ಗೆ ಕೊವಿನ್ ಆ್ಯಪ್‍ನಲ್ಲಿ ಮತ್ತೆ ನೋಂದಾಯಿಸುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ
ನವದೆಹಲಿ: ಬೂಸ್ಟರ್ ಅಥಾವ ಮುನ್ನೆಚ್ಚರಿಕೆ ಡೋಸ್ ಪಡೆಯಲು ಕೊವಿನ್ ಆ್ಯಪ್‍ನಲ್ಲಿ ಮತ್ತೆ ನೋಂದಾಯಿಸಿಕೊಳ್ಳುವ ಅಗತ್ಯ ಇಲ್ಲ…