ಎಟಿಎಂನಲ್ಲಿ ಹಣ ಕಳ್ಳತನ ಮಾಡಲು ಯತ್ನಿಸಿದವ ಅಂದರ್
ಹುಬ್ಬಳ್ಳಿ: ಹುಬ್ಬಳ್ಳಿಯ ನ್ಯೂ ಕಾಟನ್ ಮಾರ್ಕೆಟ್‍ನ ಆಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಕಳವಿಗೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಮಗನ ಪ್ರಿಯತಮೆ ಮೇಲೆ ತಂದೆ ಅತ್ಯಾಚಾರ
ಚಿಕ್ಕಮಗಳೂರು: ಮಗನ ಪ್ರಿಯತಮೆ ಮೇಲೆ ಅಪ್ಪನೇ ಅತ್ಯಾಚಾರ ಮಾಡಿದ್ದು, ಇಡೀ ಮನುಕುಲವೇ ತಲೆ ತಗ್ಗಿಸುವಂತಹ ವಿಚಿತ್ರ…
ರೈಲಿಗೆ ಬೆಂಕಿ, ಗುಂಡಿನ ದಾಳಿ – 8 ಜನರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಟೋಕಿಯೋ: ಭಾನುವಾರ ರೈಲಿನಲ್ಲಿ ಚಾಕು ಮತ್ತು ಗುಂಡಿನ ದಾಳಿ ನಡೆದ ಪರಿಣಾಮ 8 ಜನರು ಗಾಯಗೊಂಡಿದ್ದು,…
ಗೌರಿ ಲಂಕೇಶ್ ಹತ್ಯೆ ಪ್ರಕರಣ – ಆರೋಪಿ ವಿರುದ್ಧ KCOCA ಪ್ರಕರಣ ಮರು ಸ್ಥಾಪಿಸಲು ಸುಪ್ರೀಂ ಸೂಚನೆ
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ನಾಯಕ್ ವಿರುದ್ಧ KCOCA…
ಬೆಳಗಾವಿಯಲ್ಲಿ ಬೈಕ್ ಕಳ್ಳನ ಹೆಡೆಮುರಿ ಕಟ್ಟಿದ ಪೊಲೀಸರು – 11 ಬೈಕ್ ಜಪ್ತಿ
ಬೆಳಗಾವಿ: ಬೆಳಗಾವಿಯ ಟಿಳಕವಾಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಬೈಕ್ ಕಳ್ಳನಿಗೆ ಹೆಡೆಮುರಿ ಕಟ್ಟಿ…
ಬೇಗೂರಲ್ಲಿ ನಡೆದಿದ್ದ ತಾಯಿ-ಮಗಳ ಕೊಲೆ ಆರೋಪಿ ಬಳ್ಳಾರಿಯಲ್ಲಿ ಅರೆಸ್ಟ್!
ಬೆಂಗಳೂರು: ಸಿಲಿಕಾನ್ ಸಿಟಿ ಹೊರವಲಯ ಬೇಗೂರಲ್ಲಿ ನಡೆದಿದ್ದ ತಾಯಿ-ಮಗಳ ಕೊಲೆ ಕೇಸ್‍ನ ಆರೋಪಿ ಪ್ರಶಾಂತ್‍ನನ್ನು ಬೇಗೂರು…
ಅರಣ್ಯ ಪ್ರದೇಶಕ್ಕೆ ಎಳೆದೊಯ್ದು 55ರ ಮಹಿಳೆ ಮೇಲೆ ಗ್ಯಾಂಗ್ ರೇಪ್
ಲಕ್ನೊ: 55 ವರ್ಷದ ಮಹಿಳೆಯನ್ನು ಅರಣ್ಯ ಪ್ರದೇಶಕ್ಕೆ ಎಳೆದೊಯ್ದು 4 ಜನ ಕಿಡಿಗೇಡಿಗಳು ಸಾಮೂಹಿಕ ಅತ್ಯಾಚಾರ…
ಫೇಸ್ ಕ್ರೀಮ್‍ನಲ್ಲಿ ಚಿನ್ನ ಸಾಗಾಟ ಮಾಡಿ ಪೊಲೀಸರ ಬಲೆಗೆ ಬಿದ್ದ
ಹೈದರಾಬಾದ್: ಫೇಸ್ ಕ್ರೀಮ್‍ನಲ್ಲಿ ಚಿನ್ನದ ಪೇಸ್ಟ್ ಇಟ್ಟು ಸಾಗಾಟ ಮಾಡುತ್ತಿದ್ದ ವ್ಯಕ್ತಿ ಹೈದರಾಬಾದ್‍ನ( hyderabad) ಆರ್‌ಜಿಐ…
ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪಿಗಳ ಬಂಧನ
ಬೆಂಗಳೂರು: ನಗರದಲ್ಲಿ ಆನ್‍ಲೈನ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದಲ್ಲಿ…
ಜನಸಂದಣಿ ಮಧ್ಯೆಯೇ ಮಹಿಳೆ ಬರ್ಬರ ಹತ್ಯೆ – ಬೆಚ್ಚಿಬಿದ್ದ ದೆಹಲಿ ಮಂದಿ
ನವದೆಹಲಿ: ಜನಸಂದಣಿ ನಡುವೆ ವ್ಯಕ್ತಿಯೋರ್ವ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿರುವ ಬೆಚ್ಚಿ ಬೀಳಿಸುವ ಘಟನೆ…